Leviticus · chapter 11 · verse 22
Leviticus 11:22 in Kannada
ಅವುಗಳ ಜಾತಿಗನುಸಾರವಾಗಿ ಮಿಡತೆಗಳನ್ನೂ ಬೋಳುಮಿಡತೆಗಳನ್ನೂ ಜಿಟ್ಟೆಮಿಡತೆಗಳನ್ನೂ ಸಣ್ಣ ಮಿಡಿತೆಗಳನ್ನೂ ತಿನ್ನಬಹುದು.
Avugala jaatiganusaaravaagi midategalannoo bolumidategalannoo jittemidategalannoo sanna miditegalannoo tinnabahudu.
Leviticus 11:22 in English
- King James Version (KJV)
- [Even] these of them ye may eat; the locust after his kind, and the bald locust after his kind, and the beetle after his kind, and the grasshopper after his kind.
- World English Bible (WEB)
- Even of these you may eat: any kind of locust, any kind of katydid, any kind of cricket, and any kind of grasshopper.
- American Standard Version (ASV)
- even these of them ye may eat: the locust after its kind, and the bald locust after its kind, and the cricket after its kind, and the grasshopper after its kind.
- Bible in Basic English (BBE)
- Such as all the different sorts of locust.
- Darby Translation (DBY)
- These shall ye eat of them: the arbeh after its kind, and the solam after its kind, and the hargol after its kind, and the hargab after its kind.
- Webster's Bible (WBS)
- [Even] these of them ye may eat; the locust after its kind, and the bald locust after its kind, and the beetle after its kind, and the grasshopper after its kind.
- Young's Literal Translation (YLT)
- these of them ye do eat: the locust after its kind, and the bald locust after its kind, and the beetle after its kind, and the grasshopper after its kind;
Read in context
- 20ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳೆಲ್ಲವೂ ನಿಮಗೆ ಹೇಯವಾಗಿರಬೇಕು.
- 21ಆದರೆ ಕಾಲುಳ್ಳ ಯಾವ ಕ್ರಿಮಿಕೀಟಗಳಿಗೆ ನೆಲದ ಮೇಲೆ ಹಾರುವದಕ್ಕೋಸ್ಕರ ಮುದುರಿಕೊಂಡಿರುವ ತೊಡೆಗಳು ಇರುತ್ತವೆಯೋ ಅವುಗಳನ್ನು ನೀವು ತಿನ್ನ ಬಹುದು.
- 22ಅವುಗಳ ಜಾತಿಗನುಸಾರವಾಗಿ ಮಿಡತೆಗಳನ್ನೂ ಬೋಳುಮಿಡತೆಗಳನ್ನೂ ಜಿಟ್ಟೆಮಿಡತೆಗಳನ್ನೂ ಸಣ್ಣ ಮಿಡಿತೆಗಳನ್ನೂ ತಿನ್ನಬಹುದು.
- 23ಆದರೆ ನಾಲ್ಕು ಪಾದಗಳುಳ್ಳ ಎಲ್ಲಾ ಹಾರಾಡುವ, ಹರಿದಾಡುವ ಬೇರೆಯವುಗಳೆಲ್ಲಾ ನಿಮಗೆ ಅಶುದ್ಧವಾಗಿರುವವು.
- 24ಇವುಗಳು ನಿಮಗೆ ಅಶುದ್ಧವಾಗಿರುವವು. ಅವುಗಳ ಶವಗಳನ್ನು ಮುಟ್ಟುವವನು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
Cross references
- Mark 1:6 ಮಾರ್ಕನು 1:6ಯೋಹಾನನು ಒಂಟೇ ಕೂದಲಿನ ಉಡುಪನ್ನು ಧರಿಸಿಕೊಂಡು ತನ್ನ ನಡುವಿಗೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡವನಾಗಿದ್ದು ಮಿಡಿತೆಗಳನ್ನೂ ಕಾಡುಜೇನನ್ನೂ ತಿನ್ನುತ್ತಿದ್ದನು.
- Matthew 3:4 ಮತ್ತಾಯನು 3:4ಈ ಯೋಹಾನನಿಗೆ ಒಂಟೇ ಕೂದಲಿನ ಉಡುಪೂ ಸೊಂಟಕ್ಕೆ ಚರ್ಮದ ನಡುಕಟ್ಟೂ ಇದ್ದವು; ಮತ್ತು ಮಿಡತೆಗಳೂ ಕಾಡು ಜೇನೂ ಇವನಿಗೆ ಆಹಾರವಾಗಿದ್ದವು.
- Exodus 10:4–5 ವಿಮೋಚನಕಾಂಡ 10:4–5ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ ಇಗೋ, ನಾಳೆಯೇನಾನು ನಿನ್ನ ಮೇರೆಯಲ್ಲಿ ಮಿಡತೆಗಳನ್ನು ಬರಮಾಡು ವೆನು. ಒಬ್ಬನು ಭೂಮಿಯನ್ನು ಕಾಣುವದಕ್ಕಾಗದಷ್ಟು ಅವು ಭೂಮುಖವನ್ನೆಲ್ಲಾ ಮುಚ್ಚಿಕೊಳ್ಳುವವು; ಇದ ಲ್ಲದೆ ಅವು ಆನೆಕಲ್ಲಿನ ಮಳೆಯಿಂದ ಹಾಳಾಗದೆ ನಿಮಗಾಗಿ ಉಳಿದಿರುವದೆಲ್ಲವನ್ನೂ ಹೊಲಗಳಲ್ಲಿ ಚಿಗುರಿರುವ ಪ್ರತಿಯೊಂದು ಮರವನ್ನೂ ತಿಂದುಬಿಡು ವವು.
- Romans 14:1 ರೋಮಾಪುರದವರಿಗೆ 14:1ಆದರೆ ಸಂದೇಹಾಸ್ಪದವಾದವುಗಳನ್ನು ಚರ್ಚಿಸಬೇಡಿರಿ, ನಂಬಿಕೆಯಲ್ಲಿ ದೃಢವಿಲ್ಲ ದವರನ್ನು ಸೇರಿಸಿಕೊಳ್ಳಿರಿ.
- Romans 15:1 ರೋಮಾಪುರದವರಿಗೆ 15:1ಆದದರಿಂದ ಬಲವುಳ್ಳವರಾದ ನಾವು ನಮ್ಮನ್ನೇ ಸಂತೋಷಪಡಿಸಿಕೊಳ್ಳದೆ ದುರ್ಬಲರ ಬಲಹೀನತೆಗಳನ್ನು ಸಹಿಸಿಕೊಳ್ಳತಕ್ಕದ್ದು.
- Isaiah 35:3 ಯೆಶಾಯ 35:3ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ.
- Hebrews 12:12–13 ಇಬ್ರಿಯರಿಗೆ 12:12–13ಹೀಗಿರುವದ ರಿಂದ ಜೋಲು ಬಿದ್ದ ಕೈಗಳನ್ನೂ ಬಲಹೀನವಾದ ಮೊಣಕಾಲುಗಳನ್ನೂ ನೆಟ್ಟಗೆ ಮಾಡಿರಿ. ನಿಮ್ಮ ಪಾದ ಗಳಿಗೆ ನೀಟಾದ ದಾರಿಗಳನ್ನು ಮಾಡಿರಿ; ಹೀಗೆ ಮಾಡಿದರೆ ಕುಂಟಕಾಲು ಉಳುಕಿ ಹೋಗದೆ ವಾಸಿಯಾಗುವದು.
- Hebrews 5:11 ಇಬ್ರಿಯರಿಗೆ 5:11ಆತನ ವಿಷಯದಲ್ಲಿ ನಾವು ಹೇಳಬೇಕಾದ ಮಾತುಗಳು ಬಹಳ ಉಂಟು. ನಿಮ್ಮ ಕಿವಿಗಳು ಮಂದವಾದದರಿಂದ ಅದನ್ನು ವಿವರಿಸುವದು ಕಷ್ಟ ವಾಗಿದೆ.