Leviticus · chapter 11 · verse 24
Leviticus 11:24 in Kannada
ಇವುಗಳು ನಿಮಗೆ ಅಶುದ್ಧವಾಗಿರುವವು. ಅವುಗಳ ಶವಗಳನ್ನು ಮುಟ್ಟುವವನು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
Ivugalu nimage ashuddhavaagiruvavu. Avugala shavagalannu muttuvavanu saayankaalada varegoo ashuddhanaagiruvanu.
Leviticus 11:24 in English
- King James Version (KJV)
- And for these ye shall be unclean: whosoever toucheth the carcase of them shall be unclean until the even.
- World English Bible (WEB)
- “‘By these you will become unclean: whoever touches their carcass shall be unclean until the evening.
- American Standard Version (ASV)
- And by these ye shall become unclean: whosoever toucheth the carcass of them shall be unclean until the even;
- Bible in Basic English (BBE)
- By these you will be made unclean; anyone touching their dead bodies will be unclean till evening:
- Darby Translation (DBY)
- And by these ye shall make yourselves unclean; whoever toucheth their carcase shall be unclean until the even.
- Webster's Bible (WBS)
- And for these ye shall be unclean: whoever toucheth the carcass of them shall be unclean until the evening.
- Young's Literal Translation (YLT)
- 'And by these ye are made unclean, any one who is coming against their carcase is unclean till the evening;
Read in context
- 22ಅವುಗಳ ಜಾತಿಗನುಸಾರವಾಗಿ ಮಿಡತೆಗಳನ್ನೂ ಬೋಳುಮಿಡತೆಗಳನ್ನೂ ಜಿಟ್ಟೆಮಿಡತೆಗಳನ್ನೂ ಸಣ್ಣ ಮಿಡಿತೆಗಳನ್ನೂ ತಿನ್ನಬಹುದು.
- 23ಆದರೆ ನಾಲ್ಕು ಪಾದಗಳುಳ್ಳ ಎಲ್ಲಾ ಹಾರಾಡುವ, ಹರಿದಾಡುವ ಬೇರೆಯವುಗಳೆಲ್ಲಾ ನಿಮಗೆ ಅಶುದ್ಧವಾಗಿರುವವು.
- 24ಇವುಗಳು ನಿಮಗೆ ಅಶುದ್ಧವಾಗಿರುವವು. ಅವುಗಳ ಶವಗಳನ್ನು ಮುಟ್ಟುವವನು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
- 25ಯಾವನಾದರೂ ಅವುಗಳ ಶವವನ್ನು ಹೊತ್ತರೆ ತನ್ನ ಬಟ್ಟೆಗಳನ್ನು ಒಗೆಸಿಕೊಂಡು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
- 26ಗೊರಸು ಸೀಳದೆಯೂ ನಖವು ಇಗ್ಗೊರಸಾಗಿರ ದೆಯೂ ಮೆಲಕು ಹಾಕದೆಯೂ ಇರುವ ಪ್ರತಿಯೊಂದು ಮೃಗದ ಶವವು ನಿಮಗೆ ಅಶುದ್ಧವಾಗಿರುವದು. ಅದನ್ನು ಮುಟ್ಟಿದ ಪ್ರತಿಯೊಬ್ಬನೂ ಅಶುದ್ಧನಾಗಿರುವನು.
Cross references
- 1 John 1:7 1 ಯೋಹಾನನು 1:7ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
- Leviticus 11:31 ಯಾಜಕಕಾಂಡ 11:31ಹರಿದಾಡುವವುಗಳೆಲ್ಲವು ಗಳಲ್ಲಿ ಇವು ನಿಮಗೆ ಅಶುದ್ಧವಾಗಿರುವವು: ಅವು ಸತ್ತಿರುವಾಗ ಅವುಗಳನ್ನು ಯಾವನಾದರೂ ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು.
- Colossians 2:20 ಕೊಲೊಸ್ಸೆಯವರಿಗೆ 2:20ಪ್ರಾಪಂಚಿಕ ಬಾಲಬೋಧೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದ ಮೇಲೆ ಇನ್ನೂ ಪ್ರಾಪಂಚಿಕರಾಗಿ ಬದುಕು ವವರೋ ಎಂಬಂತೆ
- Leviticus 11:27–28 ಯಾಜಕಕಾಂಡ 11:27–28ನಾಲ್ಕು ಕಾಲುಗಳ ಮೇಲೆ ಹೋಗುವ ಎಲ್ಲಾ ಬಗೆಯ ಮೃಗಗಳಲ್ಲಿ ಅಂಗಾಲಿನ ಮೇಲೆ ಹೋಗುವ ದೆಲ್ಲವೂ ನಿಮಗೆ ಅಶುದ್ಧವಾಗಿರುವವು, ಯಾವನಾ ದರೂ ಅವುಗಳ ಶವವನ್ನು ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು. ಅವುಗಳ ಶವವನ್ನು ಹೊರುವವನು ತನ್ನ ಬಟ್ಟೆಗಳನ್ನು ಒಗೆದು ಕೊಳ್ಳಬೇಕು. ಅವನು ಸಾಯಂಕಾಲದ ವರೆಗೂ ಅಶುದ್ಧ ನಾಗಿರುವನು; ಅವು ನಿಮಗೆ ಅಶುದ್ಧವಾದವುಗಳು.
- 1 Corinthians 15:33 1 ಕೊರಿಂಥದವರಿಗೆ 15:33ಮೋಸ ಹೋಗಬೇಡಿರಿ; ದುಸ್ಸಹವಾಸವು ಒಳ್ಳೇನಡವಳಿಕೆ ಯನ್ನು ಕೆಡಿಸುತ್ತದೆ.
- Isaiah 22:14 ಯೆಶಾಯ 22:14ಆದದರಿಂದ ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಪ್ರಕಟ ಮಾಡಿದ್ದೇನಂದರೆ ನಿಶ್ಚಯವಾಗಿ ಈ ದುಷ್ಕೃತ್ಯಗಳು ನೀವು ಸಾಯುವ ತನಕ ಮನ್ನಿಸಲ್ಪಡುವದೇ ಇಲ್ಲ.
- Leviticus 17:15–16 ಯಾಜಕಕಾಂಡ 17:15–16ನಿಮ್ಮ ದೇಶದವನಾಗಲಿ ಪರಕೀಯನಾಗಲಿ ತನ್ನ ಷ್ಟಕ್ಕೆ ತಾನೇ ಸತ್ತುಹೋದದ್ದನ್ನು ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟಿರುವದನ್ನು ತಿನ್ನುವ ಪ್ರತಿಯೊಬ್ಬನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡ ಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರ ಬೇಕು, ತರುವಾಯ ಅವನು ಶುದ್ಧನಾಗಿರುವನು.ಆದರೆ ಅವನು ಅವುಗಳನ್ನು ಒಗೆದುಕೊಳ್ಳದೆ ಇದ್ದರೆ ಇಲ್ಲವೆ ತಾನು ಸ್ನಾನಮಾಡದಿದ್ದರೆ ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳಬೇಕು. ಆದರೆ ಅವನು ಅವುಗಳನ್ನು ಒಗೆದುಕೊಳ್ಳದೆ ಇದ್ದರೆ ಇಲ್ಲವೆ ತಾನು ಸ್ನಾನಮಾಡದಿದ್ದರೆ ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳಬೇಕು.
- Ephesians 5:11 ಎಫೆಸದವರಿಗೆ 5:11ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ.
- Colossians 2:16–17 ಕೊಲೊಸ್ಸೆಯವರಿಗೆ 2:16–17ಹೀಗಿರುವದರಿಂದ ಅನ್ನಪಾನಗಳ ವಿಷಯದಲ್ಲಿ ಯೂ ಪವಿತ್ರ ದಿನ ಅಮಾವಾಸ್ಯೆ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮಗೆ ಯಾರೂ ತೀರ್ಪು ಮಾಡ ದಿರಲಿ. ಇವು ಬರಬೇಕಾಗಿದ್ದವುಗಳ ಛಾಯೆ ಯಾಗಿವೆ; ಆದರೆ ಶರೀರವು ಕ್ರಿಸ್ತನದೇ.
- 2 Corinthians 6:17 2 ಕೊರಿಂಥದವರಿಗೆ 6:17ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- Hebrews 9:26 ಇಬ್ರಿಯರಿಗೆ 9:26ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.
- Leviticus 11:8 ಯಾಜಕಕಾಂಡ 11:8ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಶವಗಳನ್ನು ನೀವು ಮುಟ್ಟಬಾರದು; ಅವು ನಿಮಗೆ ಅಶುದ್ಧವಾಗಿವೆ.