Leviticus · chapter 11 · verse 25
Leviticus 11:25 in Kannada
ಯಾವನಾದರೂ ಅವುಗಳ ಶವವನ್ನು ಹೊತ್ತರೆ ತನ್ನ ಬಟ್ಟೆಗಳನ್ನು ಒಗೆಸಿಕೊಂಡು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
Yaavanaadaroo avugala shavavannu hottare tanna battegalannu ogesikondu saayankaalada varegoo ashuddhanaagiruvanu.
Leviticus 11:25 in English
- King James Version (KJV)
- And whosoever beareth [ought] of the carcase of them shall wash his clothes, and be unclean until the even.
- World English Bible (WEB)
- Whoever carries any part of their carcass shall wash his clothes, and be unclean until the evening.
- American Standard Version (ASV)
- and whosoever beareth [aught] of the carcass of them shall wash his clothes, and be unclean until the even.
- Bible in Basic English (BBE)
- Whoever takes away the dead body of one of them is to have his clothing washed, and will be unclean till evening.
- Darby Translation (DBY)
- And whoever carrieth [ought] of their carcase shall wash his garments, and be unclean until the even.
- Webster's Bible (WBS)
- And whoever beareth [aught] of the carcass of them shall wash his clothes, and be unclean until the evening.
- Young's Literal Translation (YLT)
- and anyone who is lifting up [aught] of their carcase doth wash his garments, and hath been unclean till the evening: —
Read in context
- 23ಆದರೆ ನಾಲ್ಕು ಪಾದಗಳುಳ್ಳ ಎಲ್ಲಾ ಹಾರಾಡುವ, ಹರಿದಾಡುವ ಬೇರೆಯವುಗಳೆಲ್ಲಾ ನಿಮಗೆ ಅಶುದ್ಧವಾಗಿರುವವು.
- 24ಇವುಗಳು ನಿಮಗೆ ಅಶುದ್ಧವಾಗಿರುವವು. ಅವುಗಳ ಶವಗಳನ್ನು ಮುಟ್ಟುವವನು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
- 25ಯಾವನಾದರೂ ಅವುಗಳ ಶವವನ್ನು ಹೊತ್ತರೆ ತನ್ನ ಬಟ್ಟೆಗಳನ್ನು ಒಗೆಸಿಕೊಂಡು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
- 26ಗೊರಸು ಸೀಳದೆಯೂ ನಖವು ಇಗ್ಗೊರಸಾಗಿರ ದೆಯೂ ಮೆಲಕು ಹಾಕದೆಯೂ ಇರುವ ಪ್ರತಿಯೊಂದು ಮೃಗದ ಶವವು ನಿಮಗೆ ಅಶುದ್ಧವಾಗಿರುವದು. ಅದನ್ನು ಮುಟ್ಟಿದ ಪ್ರತಿಯೊಬ್ಬನೂ ಅಶುದ್ಧನಾಗಿರುವನು.
- 27ನಾಲ್ಕು ಕಾಲುಗಳ ಮೇಲೆ ಹೋಗುವ ಎಲ್ಲಾ ಬಗೆಯ ಮೃಗಗಳಲ್ಲಿ ಅಂಗಾಲಿನ ಮೇಲೆ ಹೋಗುವ ದೆಲ್ಲವೂ ನಿಮಗೆ ಅಶುದ್ಧವಾಗಿರುವವು, ಯಾವನಾ ದರೂ ಅವುಗಳ ಶವವನ್ನು ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು.
Cross references
- Leviticus 15:5 ಯಾಜಕಕಾಂಡ 15:5ಅವನ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.
- Numbers 31:24 ಅರಣ್ಯಕಾಂಡ 31:24ಏಳನೇ ದಿವಸದಲ್ಲಿ ನೀವು ನಿಮ್ಮ ಬಟ್ಟೆಗಳನ್ನು ಒಗೆದುಕೊಂಡು ಶುದ್ಧರಾಗ ಬೇಕು; ತರುವಾಯ ಪಾಳೆಯದೊಳಗೆ ಬರಬೇಕು ಎಂದು ಹೇಳಿದನು.
- Leviticus 11:40 ಯಾಜಕಕಾಂಡ 11:40ಅದರ ಶವವನ್ನು ತಿನ್ನುವವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಸಂಜೆಯ ವರೆಗೆ ಅಶುದ್ಧನಾಗಿರುವನು: ಅದರ ಶವವನ್ನು ಹೊರುವವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಅವನು ಸಂಜೆಯ ವರೆಗೆ ಅಶುದ್ಧನಾಗಿರುವನು.
- Leviticus 14:8 ಯಾಜಕಕಾಂಡ 14:8ಶುದ್ಧವಾಗುವದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ ಎಲ್ಲಾ ಕೂದಲನ್ನು ಕ್ಷೌರ ಮಾಡಿಕೊಂಡು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು; ತರುವಾಯ ಅವನು ಪಾಳೆಯ ದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳ ವರೆಗೆ ಕಾಯಬೇಕು.
- Leviticus 16:28 ಯಾಜಕಕಾಂಡ 16:28ಅವು ಗಳನ್ನು ಸುಡುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ಶರೀರವನ್ನು ನೀರಿನಲ್ಲಿ ತೊಳೆದುಕೊಂಡ ನಂತರ ಪಾಳೆಯದೊಳಕ್ಕೆ ಬರಬೇಕು.
- Numbers 19:10 ಅರಣ್ಯಕಾಂಡ 19:10ಹಸುವಿನ ಬೂದಿಯನ್ನು ಕೂಡಿಸಿದವನು ತನ್ನ ವಸ್ತ್ರಗಳನ್ನು ತೊಳೆದುಕೊಳ್ಳಬೇಕು. ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಇಸ್ರಾಯೇಲ್ ಮಕ್ಕಳಿಗೂ ಅವರ ಮಧ್ಯದಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ಇದು ಶಾಶ್ವತ ಕಟ್ಟಳೆಯಾಗಿರಬೇಕು.
- Hebrews 10:22 ಇಬ್ರಿಯರಿಗೆ 10:22ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
- Zechariah 13:1 ಜೆಕರ್ಯ 13:1ಆ ದಿನದಲ್ಲಿ ದಾವೀದನ ಮನೆತನದ ವರಿಗೂ ಯೆರೂಸಲೇಮಿನ ನಿವಾಸಿಗ ಳಿಗೂ ಪಾಪದ ನಿಮಿತ್ತ ಮತ್ತು ಅಶುದ್ಧತ್ವದ ನಿಮಿತ್ತ ಬುಗ್ಗೆ ತೆರೆಯಲ್ಪಡುವದು.
- Leviticus 14:47 ಯಾಜಕಕಾಂಡ 14:47ಆ ಮನೆಯೊಳಗೆ ಮಲಗಿಕೊಳ್ಳುವ ವನೂ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು, ಅಲ್ಲದೆ ಆ ಮನೆಯೊಳಗೆ ತಿನ್ನುವವನೂ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು.
- Exodus 19:10 ವಿಮೋಚನಕಾಂಡ 19:10ಆಗ ಕರ್ತನು ಮೋಶೆಗೆ--ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು, ಅವರು ತಮ್ಮ ವಸ್ತ್ರಗಳನ್ನು ತೊಳಕೊಳ್ಳಲಿ.
- Hebrews 9:10 ಇಬ್ರಿಯರಿಗೆ 9:10ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.
- Numbers 19:19 ಅರಣ್ಯಕಾಂಡ 19:19ಪವಿತ್ರನಾ ದವನು ಅಪವಿತ್ರನಾದವನ ಮೇಲೆ ಮೂರನೇ ದಿವಸ ದಲ್ಲಿಯೂ ಏಳನೇ ದಿವಸದಲ್ಲಿಯೂ ಚಿಮುಕಿಸಲಿ. ಏಳನೇ ದಿವಸದಲ್ಲಿ ಅವನು ತನ್ನನ್ನು ಪವಿತ್ರಮಾಡಿ ಕೊಂಡು ತನ್ನ ವಸ್ತ್ರಗಳನ್ನು ಒಗೆದುಕೊಂಡು ಅವನು ಸ್ನಾನಮಾಡಿ ಸಾಯಂಕಾಲದಲ್ಲಿ ಪವಿತ್ರನಾಗುವನು.