Leviticus · chapter 11 · verse 29
Leviticus 11:29 in Kannada
ಭೂಮಿಯ ಮೇಲೆ ಹರಿದಾಡುವವುಗಳಲ್ಲಿ ಮುಂಗುಲಿ, ಇಲಿ, ಅದರ ಜಾತಿಗನುಸಾರವಾದ ಆಮೆ,
Bhoomiya mele haridaaduvavugalalli munguli, ili, adara jaatiganusaaravaada aame,
Leviticus 11:29 in English
- King James Version (KJV)
- These also [shall be] unclean unto you among the creeping things that creep upon the earth; the weasel, and the mouse, and the tortoise after his kind,
- World English Bible (WEB)
- “‘These are they which are unclean to you among the creeping things that creep on the earth: the weasel, the rat, any kind of great lizard,
- American Standard Version (ASV)
- And these are they which are unclean unto you among the creeping things that creep upon the earth: the weasel, and the mouse, and the great lizard after its kind,
- Bible in Basic English (BBE)
- And these are unclean to you among things which go low down on the earth; the weasel and the mouse and the great lizard, and animals of that sort;
- Darby Translation (DBY)
- And these shall be unclean unto you among the crawling things which crawl on the earth: the mole, and the field-mouse, and the lizard, after its kind;
- Webster's Bible (WBS)
- These also [shall be] unclean to you among the creeping animals that creep upon the earth; the weasel, and the mouse, and the tortoise, after its kind,
- Young's Literal Translation (YLT)
- 'And this [is] to you the unclean among the teeming things which are teeming on the earth: the weasel, and the mouse, and the tortoise after its kind,
Read in context
- 27ನಾಲ್ಕು ಕಾಲುಗಳ ಮೇಲೆ ಹೋಗುವ ಎಲ್ಲಾ ಬಗೆಯ ಮೃಗಗಳಲ್ಲಿ ಅಂಗಾಲಿನ ಮೇಲೆ ಹೋಗುವ ದೆಲ್ಲವೂ ನಿಮಗೆ ಅಶುದ್ಧವಾಗಿರುವವು, ಯಾವನಾ ದರೂ ಅವುಗಳ ಶವವನ್ನು ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು.
- 28ಅವುಗಳ ಶವವನ್ನು ಹೊರುವವನು ತನ್ನ ಬಟ್ಟೆಗಳನ್ನು ಒಗೆದು ಕೊಳ್ಳಬೇಕು. ಅವನು ಸಾಯಂಕಾಲದ ವರೆಗೂ ಅಶುದ್ಧ ನಾಗಿರುವನು; ಅವು ನಿಮಗೆ ಅಶುದ್ಧವಾದವುಗಳು.
- 29ಭೂಮಿಯ ಮೇಲೆ ಹರಿದಾಡುವವುಗಳಲ್ಲಿ ಮುಂಗುಲಿ, ಇಲಿ, ಅದರ ಜಾತಿಗನುಸಾರವಾದ ಆಮೆ,
- 30ಅರೆ ಪಳಗಿಸಿದ ಪ್ರಾಣಿ, ಊಸುರುವಳ್ಳಿ, ಹಲ್ಲಿ, ಬಸವನಹುಳ ಮತ್ತು ಚಿಟ್ಟಿಲಿ ಇವು ಸಹ ನಿಮಗೆ ಅಶುದ್ಧವಾಗಿರುವವು.
- 31ಹರಿದಾಡುವವುಗಳೆಲ್ಲವು ಗಳಲ್ಲಿ ಇವು ನಿಮಗೆ ಅಶುದ್ಧವಾಗಿರುವವು: ಅವು ಸತ್ತಿರುವಾಗ ಅವುಗಳನ್ನು ಯಾವನಾದರೂ ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು.
Cross references
- Leviticus 11:41–42 ಯಾಜಕಕಾಂಡ 11:41–42ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಅಶುದ್ಧವಾಗಿದೆ; ಅದನ್ನು ತಿನ್ನಬಾರದು. ಹೊಟ್ಟೆಯಿಂದ ಹರಿದಾಡುವ ಯಾವದನ್ನೂ ನಾಲ್ಕು ಕಾಲಿನ ಮೇಲೆ ನಡೆದಾಡುವ ಯಾವದನ್ನೂ ಇಲ್ಲವೆ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳಲ್ಲಿ ಬಹಳ ಕಾಲುಗಳಿದ್ದ ಯಾವದನ್ನಾದರೂ ನೀವು ತಿನ್ನ ಬಾರದು; ಅವು ಅಶುದ್ಧವಾಗಿವೆ.
- Psalm 10:3 ಕೀರ್ತನೆಗಳು 10:3ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.
- Colossians 3:5 ಕೊಲೊಸ್ಸೆಯವರಿಗೆ 3:5ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.
- Leviticus 11:20–21 ಯಾಜಕಕಾಂಡ 11:20–21ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳೆಲ್ಲವೂ ನಿಮಗೆ ಹೇಯವಾಗಿರಬೇಕು. ಆದರೆ ಕಾಲುಳ್ಳ ಯಾವ ಕ್ರಿಮಿಕೀಟಗಳಿಗೆ ನೆಲದ ಮೇಲೆ ಹಾರುವದಕ್ಕೋಸ್ಕರ ಮುದುರಿಕೊಂಡಿರುವ ತೊಡೆಗಳು ಇರುತ್ತವೆಯೋ ಅವುಗಳನ್ನು ನೀವು ತಿನ್ನ ಬಹುದು.
- Psalm 17:13–14 ಕೀರ್ತನೆಗಳು 17:13–14ಓ ಕರ್ತನೇ, ಎದ್ದು ಅವನನ್ನು ನಿರಾಶೆಗೊಳಿಸಿ ಕೆಡವಿಬಿಡು. ದುಷ್ಟರ ಕೈಯೊಳಗಿಂದ ನಿನ್ನ ಕತ್ತಿಯ ಮೂಲಕ ನನ್ನನ್ನು ರಕ್ಷಿಸು. ಓ ಕರ್ತನೇ, ನಿನ್ನ ಕೈಚಾಚಿ ಈ ಮನುಷ್ಯರಿಂದ ಅಂದರೆ ಜೀವನದಲ್ಲಿ ತಮ್ಮ ಪಾಲಿಗಿರುವ ಈ ಲೋಕದ ಜನರಿಂದ ನನ್ನನ್ನು ಪಾರುಮಾಡು. ಅವರ ಹೊಟ್ಟೆಯನ್ನು ಮರೆಯಾದ ನಿನ್ನ ನಿಕ್ಷೇಪದಿಂದ ತುಂಬಿಸುತ್ತೀ; ಅವರು ಮಕ್ಕಳಿಂದ ತೃಪ್ತರಾಗಿ ತಮ್ಮ ಮಿಕ್ಕ ಆಸ್ತಿಯನ್ನು ತಮ್ಮ ಶಿಶುಗಳಿಗೆ ಉಳಿಸುತ್ತಾರೆ.ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
- Luke 16:14 ಲೂಕನು 16:14ಆಗ ಲೋಭಿ ಗಳಾದ ಫರಿಸಾಯರು ಸಹ ಇವೆಲ್ಲವುಗಳನ್ನು ಕೇಳಿ ಆತನಿಗೆ ಪರಿಹಾಸ್ಯ ಮಾಡಿದರು.
- John 6:26 ಯೋಹಾನನು 6:26ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವದು ಅದ್ಭುತಕಾರ್ಯಗಳನ್ನು ನೋಡಿದ್ದರಿಂದಲ್ಲ, ಆದರೆ ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ.
- Ephesians 4:14 ಎಫೆಸದವರಿಗೆ 4:14ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.
- Philippians 3:19 ಫಿಲಿಪ್ಪಿಯವರಿಗೆ 3:19ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
- Hebrews 13:5 ಇಬ್ರಿಯರಿಗೆ 13:5ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.
- Luke 12:15 ಲೂಕನು 12:15ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.
- 2 Timothy 3:2–5 2 ತಿಮೊಥೆಯನಿಗೆ 3:2–5ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿ ಕೊಳ್ಳುವವರೂ ಲೋಭಿಗಳೂ ಬಡಾಯಿ ಕೊಚ್ಚುವ ವರೂ ಅಹಂಕಾರಿಗಳೂ ದೇವದೂಷಕರೂ ತಂದೆ ತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ ಅಶುದ್ಧರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಒಪ್ಪಂದವನ್ನು ಮುರಿಯುವವರೂ ಸುಳ್ಳಾಗಿ ದೂರು ವವರೂ ದಮೆಯಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯವರನ್ನೂ ಹೀನೈಸುವವರೂ ದ್ರೋಹಿಗಳೂ ದುಡಿಕಿನವರೂ ಉಬ್ಬಿಕೊಂಡವರೂ ದೇವರಿಗಿಂತ ಹೆಚ್ಚಾಗಿ ಭೋಗಗಳನ್ನೇ ಪ್ರೀತಿಸುವವರೂ ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು.