Skip to content
ThuthiThuthiThuthi
Leviticus · chapter 11 · verse 30

Leviticus 11:30 in Kannada

ಅರೆ ಪಳಗಿಸಿದ ಪ್ರಾಣಿ, ಊಸುರುವಳ್ಳಿ, ಹಲ್ಲಿ, ಬಸವನಹುಳ ಮತ್ತು ಚಿಟ್ಟಿಲಿ ಇವು ಸಹ ನಿಮಗೆ ಅಶುದ್ಧವಾಗಿರುವವು.

Are palagisida praani, oosuruvalli, halli, basavanahula mattu chittili ivu saha nimage ashuddhavaagiruvavu.

Leviticus 11:30 in English

King James Version (KJV)
And the ferret, and the chameleon, and the lizard, and the snail, and the mole.
World English Bible (WEB)
the gecko, and the monitor lizard, the wall lizard, the skink, and the chameleon.
American Standard Version (ASV)
and the gecko, and the land-crocodile, and the lizard, and the sand-lizard, and the chameleon.
Bible in Basic English (BBE)
And the ferret and the land crocodile and the lizard and the sand-lizard and the chameleon.
Darby Translation (DBY)
and the groaning lizard, and the great red lizard, and the climbing lizard, and the chomet, and the chameleon.
Webster's Bible (WBS)
And the ferret and the chameleon, and the lizard, and the snail, and the mole.
Young's Literal Translation (YLT)
and the ferret, and the chameleon, and the lizard, and the snail, and the mole;

Read in context

  1. 28ಅವುಗಳ ಶವವನ್ನು ಹೊರುವವನು ತನ್ನ ಬಟ್ಟೆಗಳನ್ನು ಒಗೆದು ಕೊಳ್ಳಬೇಕು. ಅವನು ಸಾಯಂಕಾಲದ ವರೆಗೂ ಅಶುದ್ಧ ನಾಗಿರುವನು; ಅವು ನಿಮಗೆ ಅಶುದ್ಧವಾದವುಗಳು.
  2. 29ಭೂಮಿಯ ಮೇಲೆ ಹರಿದಾಡುವವುಗಳಲ್ಲಿ ಮುಂಗುಲಿ, ಇಲಿ, ಅದರ ಜಾತಿಗನುಸಾರವಾದ ಆಮೆ,
  3. 30ಅರೆ ಪಳಗಿಸಿದ ಪ್ರಾಣಿ, ಊಸುರುವಳ್ಳಿ, ಹಲ್ಲಿ, ಬಸವನಹುಳ ಮತ್ತು ಚಿಟ್ಟಿಲಿ ಇವು ಸಹ ನಿಮಗೆ ಅಶುದ್ಧವಾಗಿರುವವು.
  4. 31ಹರಿದಾಡುವವುಗಳೆಲ್ಲವು ಗಳಲ್ಲಿ ಇವು ನಿಮಗೆ ಅಶುದ್ಧವಾಗಿರುವವು: ಅವು ಸತ್ತಿರುವಾಗ ಅವುಗಳನ್ನು ಯಾವನಾದರೂ ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು.
  5. 32ಅವು ಸತ್ತುಹೋಗಿ ಯಾವದರ ಮೇಲೆ ಬೀಳುವವೊ ಅವೆಲ್ಲಾ ಅಶುದ್ಧವಾಗಿರುವವು; ಅದು ಮರದ ಪಾತ್ರೆ ಯಾಗಲಿ ಉಡುಪಾಗಲಿ ಚರ್ಮವಾಗಲಿ ಚೀಲ ವಾಗಲಿ ಕೆಲಸಮಾಡುವ ಯಾವ ಸಾಮಾನಾಗಲಿ ಅದು ಏನೇ ಆಗಿರಲಿ ಸಾಯಂಕಾಲದ ವರೆಗೆ ನೀರಲ್ಲಿ ಇಡಲ್ಪಟ್ಟು ಅಶುದ್ಧವಾಗಿರುವದು; ತರುವಾಯ ಅದು ಶುದ್ಧವಾಗುವದು.
Read all of Leviticus 11

Original words (Hebrew)

Leviticus 11:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.