Skip to content
ThuthiThuthiThuthi
Leviticus · chapter 11 · verse 31

Leviticus 11:31 in Kannada

ಹರಿದಾಡುವವುಗಳೆಲ್ಲವು ಗಳಲ್ಲಿ ಇವು ನಿಮಗೆ ಅಶುದ್ಧವಾಗಿರುವವು: ಅವು ಸತ್ತಿರುವಾಗ ಅವುಗಳನ್ನು ಯಾವನಾದರೂ ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು.

Haridaaduvavugalellavu galalli ivu nimage ashuddhavaagiruvavu: avu sattiruvaaga avugalannu yaavanaadaroo muttidare avanu sanjeya varegoo ashuddhanaagiruvanu.

Leviticus 11:31 in English

King James Version (KJV)
These [are] unclean to you among all that creep: whosoever doth touch them, when they be dead, shall be unclean until the even.
World English Bible (WEB)
These are they which are unclean to you among all that creep. Whoever touches them when they are dead shall be unclean until the evening.
American Standard Version (ASV)
These are they which are unclean to you among all that creep: whosoever doth touch them, when they are dead, shall be unclean until the even.
Bible in Basic English (BBE)
All these are unclean to you: anyone touching them when they are dead will be unclean till evening.
Darby Translation (DBY)
These shall be unclean unto you among all that crawl: whoever toucheth them when they are dead, shall be unclean until the even.
Webster's Bible (WBS)
These [are] unclean to you among all that creep: whoever doth touch them, when they are dead, shall be unclean until the evening.
Young's Literal Translation (YLT)
these [are] the unclean to you among all which are teeming; any one who is coming against them in their death is unclean till the evening.

Read in context

  1. 29ಭೂಮಿಯ ಮೇಲೆ ಹರಿದಾಡುವವುಗಳಲ್ಲಿ ಮುಂಗುಲಿ, ಇಲಿ, ಅದರ ಜಾತಿಗನುಸಾರವಾದ ಆಮೆ,
  2. 30ಅರೆ ಪಳಗಿಸಿದ ಪ್ರಾಣಿ, ಊಸುರುವಳ್ಳಿ, ಹಲ್ಲಿ, ಬಸವನಹುಳ ಮತ್ತು ಚಿಟ್ಟಿಲಿ ಇವು ಸಹ ನಿಮಗೆ ಅಶುದ್ಧವಾಗಿರುವವು.
  3. 31ಹರಿದಾಡುವವುಗಳೆಲ್ಲವು ಗಳಲ್ಲಿ ಇವು ನಿಮಗೆ ಅಶುದ್ಧವಾಗಿರುವವು: ಅವು ಸತ್ತಿರುವಾಗ ಅವುಗಳನ್ನು ಯಾವನಾದರೂ ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು.
  4. 32ಅವು ಸತ್ತುಹೋಗಿ ಯಾವದರ ಮೇಲೆ ಬೀಳುವವೊ ಅವೆಲ್ಲಾ ಅಶುದ್ಧವಾಗಿರುವವು; ಅದು ಮರದ ಪಾತ್ರೆ ಯಾಗಲಿ ಉಡುಪಾಗಲಿ ಚರ್ಮವಾಗಲಿ ಚೀಲ ವಾಗಲಿ ಕೆಲಸಮಾಡುವ ಯಾವ ಸಾಮಾನಾಗಲಿ ಅದು ಏನೇ ಆಗಿರಲಿ ಸಾಯಂಕಾಲದ ವರೆಗೆ ನೀರಲ್ಲಿ ಇಡಲ್ಪಟ್ಟು ಅಶುದ್ಧವಾಗಿರುವದು; ತರುವಾಯ ಅದು ಶುದ್ಧವಾಗುವದು.
  5. 33ಪ್ರತಿಯೊಂದು ಮಣ್ಣಿನ ಪಾತ್ರೆ ಯೊಳಗೆ ಅವುಗಳಲ್ಲಿ ಯಾವದಾದರೂ ಬಿದ್ದರೆ, ಅದರಲ್ಲಿ ಏನಿದ್ದರೂ ಅಶುದ್ಧವಾಗುವದು ನೀವು ಅದನ್ನು ಒಡೆದುಹಾಕಬೇಕು.
Read all of Leviticus 11

Cross references

Original words (Hebrew)

Leviticus 11:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.