Leviticus · chapter 11 · verse 33
Leviticus 11:33 in Kannada
ಪ್ರತಿಯೊಂದು ಮಣ್ಣಿನ ಪಾತ್ರೆ ಯೊಳಗೆ ಅವುಗಳಲ್ಲಿ ಯಾವದಾದರೂ ಬಿದ್ದರೆ, ಅದರಲ್ಲಿ ಏನಿದ್ದರೂ ಅಶುದ್ಧವಾಗುವದು ನೀವು ಅದನ್ನು ಒಡೆದುಹಾಕಬೇಕು.
Pratiyondu mannina paatre yolage avugalalli yaavadaadaroo biddare, adaralli eniddaroo ashuddhavaaguvadu neevu adannu odeduhaakabeku.
Leviticus 11:33 in English
- King James Version (KJV)
- And every earthen vessel, whereinto [any] of them falleth, whatsoever [is] in it shall be unclean; and ye shall break it.
- World English Bible (WEB)
- Every earthen vessel into which any of them falls and all that is in it shall be unclean. You shall break it.
- American Standard Version (ASV)
- And every earthen vessel, whereinto any of them falleth, whatsoever is in it shall be unclean, and it ye shall break.
- Bible in Basic English (BBE)
- And if one of them gets into any vessel of earth, whatever is in the vessel will be unclean and the vessel will have to be broken.
- Darby Translation (DBY)
- And every earthen vessel into which [any] of them falleth — whatever is in it shall be unclean; and ye shall break it.
- Webster's Bible (WBS)
- And every earthen vessel, into which [any] of them falleth, whatever [is] in it shall be unclean; and ye shall break it.
- Young's Literal Translation (YLT)
- and any earthen vessel, into the midst of which [any] one of them falleth, all that [is] in its midst is unclean, and it ye do break.
Read in context
- 31ಹರಿದಾಡುವವುಗಳೆಲ್ಲವು ಗಳಲ್ಲಿ ಇವು ನಿಮಗೆ ಅಶುದ್ಧವಾಗಿರುವವು: ಅವು ಸತ್ತಿರುವಾಗ ಅವುಗಳನ್ನು ಯಾವನಾದರೂ ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು.
- 32ಅವು ಸತ್ತುಹೋಗಿ ಯಾವದರ ಮೇಲೆ ಬೀಳುವವೊ ಅವೆಲ್ಲಾ ಅಶುದ್ಧವಾಗಿರುವವು; ಅದು ಮರದ ಪಾತ್ರೆ ಯಾಗಲಿ ಉಡುಪಾಗಲಿ ಚರ್ಮವಾಗಲಿ ಚೀಲ ವಾಗಲಿ ಕೆಲಸಮಾಡುವ ಯಾವ ಸಾಮಾನಾಗಲಿ ಅದು ಏನೇ ಆಗಿರಲಿ ಸಾಯಂಕಾಲದ ವರೆಗೆ ನೀರಲ್ಲಿ ಇಡಲ್ಪಟ್ಟು ಅಶುದ್ಧವಾಗಿರುವದು; ತರುವಾಯ ಅದು ಶುದ್ಧವಾಗುವದು.
- 33ಪ್ರತಿಯೊಂದು ಮಣ್ಣಿನ ಪಾತ್ರೆ ಯೊಳಗೆ ಅವುಗಳಲ್ಲಿ ಯಾವದಾದರೂ ಬಿದ್ದರೆ, ಅದರಲ್ಲಿ ಏನಿದ್ದರೂ ಅಶುದ್ಧವಾಗುವದು ನೀವು ಅದನ್ನು ಒಡೆದುಹಾಕಬೇಕು.
- 34ತಿನ್ನುವ ಆಹಾರದ ಮೇಲೆ ಅಂಥ ನೀರು ಬಿದ್ದಿದ್ದರೆ ಅದು ಅಶುದ್ಧವಾಗಿರುವದು; ಅಂಥ ಪ್ರತಿ ಪಾತ್ರೆಯಲ್ಲಿ ಕುಡಿಯುವ ಎಲ್ಲಾ ಪಾನವೂ ಅಶುದ್ಧವಾಗಿರುವದು.
- 35ಅವುಗಳ ಹೆಣವು ಯಾವದರ ಮೇಲಾದರೂ ಬಿದ್ದರೆ ಅದು ಅಶುದ್ಧವಾಗಿರುವದು; ಅದು ಒಲೆಯಾಗಿರಲಿ, ಮಣ್ಣಿನ ಒಲೆಯಾಗಿರಲಿ ಒಡೆದು ಹಾಕಲ್ಪಡಬೇಕು, ಅವು ಅಶುದ್ಧವಾಗಿವೆ; ಅವು ನಿಮಗೆ ಅಶುದ್ಧವಾಗಿರುವವು.
Cross references
- Leviticus 6:28 ಯಾಜಕಕಾಂಡ 6:28ಆದರೆ ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯು ಒಡೆಯಲ್ಪಡಬೇಕು; ಅದನ್ನು ಒಂದು ಹಿತ್ತಾಳೆಯ ಪಾತ್ರೆಯಲ್ಲಿ ಬೇಯಿಸಿ ದ್ದಾದರೆ ಅದನ್ನು ಬೆಳಗಿ ನೀರಿನಿಂದ ತೊಳೆಯಬೇಕು.
- Leviticus 15:12 ಯಾಜಕಕಾಂಡ 15:12ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆಯಬೇಕು, ಮರದ ಪ್ರತಿಯೊಂದು ಪಾತ್ರೆಯನ್ನು ನೀರಿನಲ್ಲಿ ಜಾಲಿಸಿ ತೊಳೆಯಬೇಕು.
- Jeremiah 48:38 ಯೆರೆಮೀಯ 48:38ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ ಅದರ ಎಲ್ಲಾ ಬೀದಿಗಳಲ್ಲಿಯೂ ಗೋಳಾಟ ತುಂಬಿರು ವದು. ಮೆಚ್ಚದ ಪಾತ್ರೆಯ ಹಾಗೆ ಮೋವಾಬನ್ನು ನಾನು ಒಡೆದುಬಿಟ್ಟಿದ್ದೇನೆಂದು ಕರ್ತನು ಅನ್ನುತ್ತಾನೆ.
- Philippians 3:21 ಫಿಲಿಪ್ಪಿಯವರಿಗೆ 3:21ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
- Leviticus 14:45 ಯಾಜಕಕಾಂಡ 14:45ಅವನು ಆ ಮನೆಯನ್ನು ಕೆಡವಿಹಾಕಿ ಅದರ ಕಲ್ಲು ಗಳನ್ನೂ ಮರಗಳನ್ನೂ ಆ ಮನೆಯ ಎಲ್ಲಾ ಧೂಳನ್ನೂ ತೆಗೆದು ಅವುಗಳನ್ನು ಪಟ್ಟಣದ ಹೊರಗೆ ಅಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
- 2 Corinthians 5:1–8 2 ಕೊರಿಂಥದವರಿಗೆ 5:1–8ಈ ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು. ಪರಲೋಕದಲ್ಲಿರುವ ನಮ್ಮ ಮನೆಯನ್ನು ನಾವು ಧರಿಸಿಕೊಳ್ಳಬೇಕೆಂದು ಆಸಕ್ತಿಯಿಂದ ಅಪೇಕ್ಷಿಸುವರಾಗಿ ಇದರಲ್ಲಿ ನರಳುತ್ತೇವೆ. ಹೀಗೆ ನಾವು ಧರಿಸಿಕೊಂಡಿ ರುವದಾದರೆ ನಾವು ಬೆತ್ತಲೆಯಾಗಿ ಕಂಡುಬರುವದಿಲ್ಲ. ಯಾಕಂದರೆ ಈ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಇದು ಕಳಚಿಹೋಗಬೇಕೆಂತಲ್ಲ; ಆದರೆ ಜೀವವು ಮರ್ತ್ಯ ವನ್ನು ನುಂಗುವಂತೆ ಅದನ್ನು ಮೇಲೆ ಧರಿಸಿ ಕೊಳ್ಳಬೇಕೆಂದು ನಾವು ಇಚ್ಚಿಸುತ್ತೇವೆ. ಅದಕ್ಕಾಗಿಯೇ ನಮ್ಮನ್ನು ಸಿದ್ಧಮಾಡಿದ ದೇವರು ತಾನೇ ನಮಗೆ ಆತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ. ಹೀಗಿರುವದರಿಂದ ಶರೀರದ ಮನೆಯಲ್ಲಿರುವ ವರೆಗೂ ನಾವು ಕರ್ತನಿಗೆ ದೂರವಾಗಿದ್ದೇವೆಂದು ಬಲ್ಲವರಾಗಿ ನಾವು ಯಾವಾಗಲೂ ಭರವಸವುಳ್ಳವ ರಾಗಿದ್ದೇವೆ; (ನಾವು ನೋಡುವವರಾಗಿ ನಡೆಯದೆ ನಂಬುವವರಾಗಿಯೇ ನಡೆಯುತ್ತೇವೆ). ನಾವು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿಯೇ ಇರುವದು ಉತ್ತಮವೆಂದು ಆಶಿಸಿ ಭರವಸವುಳ್ಳವರಾಗಿದ್ದೇವೆ.
- Leviticus 11:35 ಯಾಜಕಕಾಂಡ 11:35ಅವುಗಳ ಹೆಣವು ಯಾವದರ ಮೇಲಾದರೂ ಬಿದ್ದರೆ ಅದು ಅಶುದ್ಧವಾಗಿರುವದು; ಅದು ಒಲೆಯಾಗಿರಲಿ, ಮಣ್ಣಿನ ಒಲೆಯಾಗಿರಲಿ ಒಡೆದು ಹಾಕಲ್ಪಡಬೇಕು, ಅವು ಅಶುದ್ಧವಾಗಿವೆ; ಅವು ನಿಮಗೆ ಅಶುದ್ಧವಾಗಿರುವವು.