Leviticus · chapter 11 · verse 34
Leviticus 11:34 in Kannada
ತಿನ್ನುವ ಆಹಾರದ ಮೇಲೆ ಅಂಥ ನೀರು ಬಿದ್ದಿದ್ದರೆ ಅದು ಅಶುದ್ಧವಾಗಿರುವದು; ಅಂಥ ಪ್ರತಿ ಪಾತ್ರೆಯಲ್ಲಿ ಕುಡಿಯುವ ಎಲ್ಲಾ ಪಾನವೂ ಅಶುದ್ಧವಾಗಿರುವದು.
Tinnuva aahaarada mele antha neeru biddiddare adu ashuddhavaagiruvadu; antha prati paatreyalli kudiyuva ellaa paanavoo ashuddhavaagiruvadu.
Leviticus 11:34 in English
- King James Version (KJV)
- Of all meat which may be eaten, [that] on which [such] water cometh shall be unclean: and all drink that may be drunk in every [such] vessel shall be unclean.
- World English Bible (WEB)
- All food which may be eaten which is soaked in water shall be unclean. All drink that may be drunk in every such vessel shall be unclean.
- American Standard Version (ASV)
- All food [therein] which may be eaten, that on which water cometh, shall be unclean; and all drink that may be drunk in every [such] vessel shall be unclean.
- Bible in Basic English (BBE)
- Any food in it, and anything on which water from it comes, will be unclean: any drink taken from such a vessel will be unclean.
- Darby Translation (DBY)
- All food that is eaten on which [such] water hath come shall be unclean; and all drink that is drunk shall be unclean, in every [such] vessel.
- Webster's Bible (WBS)
- Of all meat which may be eaten, [that] on which [such] water cometh shall be unclean: and all drink that may be drank in every [such] vessel, shall be unclean.
- Young's Literal Translation (YLT)
- 'Of all the food which is eaten, that on which cometh [such] water, is unclean, and all drink which is drunk in any [such] vessel is unclean;
Read in context
- 32ಅವು ಸತ್ತುಹೋಗಿ ಯಾವದರ ಮೇಲೆ ಬೀಳುವವೊ ಅವೆಲ್ಲಾ ಅಶುದ್ಧವಾಗಿರುವವು; ಅದು ಮರದ ಪಾತ್ರೆ ಯಾಗಲಿ ಉಡುಪಾಗಲಿ ಚರ್ಮವಾಗಲಿ ಚೀಲ ವಾಗಲಿ ಕೆಲಸಮಾಡುವ ಯಾವ ಸಾಮಾನಾಗಲಿ ಅದು ಏನೇ ಆಗಿರಲಿ ಸಾಯಂಕಾಲದ ವರೆಗೆ ನೀರಲ್ಲಿ ಇಡಲ್ಪಟ್ಟು ಅಶುದ್ಧವಾಗಿರುವದು; ತರುವಾಯ ಅದು ಶುದ್ಧವಾಗುವದು.
- 33ಪ್ರತಿಯೊಂದು ಮಣ್ಣಿನ ಪಾತ್ರೆ ಯೊಳಗೆ ಅವುಗಳಲ್ಲಿ ಯಾವದಾದರೂ ಬಿದ್ದರೆ, ಅದರಲ್ಲಿ ಏನಿದ್ದರೂ ಅಶುದ್ಧವಾಗುವದು ನೀವು ಅದನ್ನು ಒಡೆದುಹಾಕಬೇಕು.
- 34ತಿನ್ನುವ ಆಹಾರದ ಮೇಲೆ ಅಂಥ ನೀರು ಬಿದ್ದಿದ್ದರೆ ಅದು ಅಶುದ್ಧವಾಗಿರುವದು; ಅಂಥ ಪ್ರತಿ ಪಾತ್ರೆಯಲ್ಲಿ ಕುಡಿಯುವ ಎಲ್ಲಾ ಪಾನವೂ ಅಶುದ್ಧವಾಗಿರುವದು.
- 35ಅವುಗಳ ಹೆಣವು ಯಾವದರ ಮೇಲಾದರೂ ಬಿದ್ದರೆ ಅದು ಅಶುದ್ಧವಾಗಿರುವದು; ಅದು ಒಲೆಯಾಗಿರಲಿ, ಮಣ್ಣಿನ ಒಲೆಯಾಗಿರಲಿ ಒಡೆದು ಹಾಕಲ್ಪಡಬೇಕು, ಅವು ಅಶುದ್ಧವಾಗಿವೆ; ಅವು ನಿಮಗೆ ಅಶುದ್ಧವಾಗಿರುವವು.
- 36ಆದಾಗ್ಯೂ ನೀರು ಹೆಚ್ಚಾಗಿರುವ ಬುಗ್ಗೆಯಾಗಲಿ ಹಳ್ಳವಾಗಲಿ ಶುದ್ಧವಾಗಿರುವದು; ಆದರೆ ಅವುಗಳ ಶವಗಳನ್ನು ಮುಟ್ಟಿದ್ದು ಅಶುದ್ಧವಾಗಿರುವದು.
Cross references
- Proverbs 28:8 ಜ್ಞಾನೋಕ್ತಿಗಳು 28:8ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು ಬಡವರ ಮೇಲೆ ದಯೆತೋರಿಸುವವನಿಗೆ ಅದನ್ನು ಕೂಡಿಸುವನು.
- Proverbs 15:8 ಜ್ಞಾನೋಕ್ತಿಗಳು 15:8ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
- Proverbs 21:27 ಜ್ಞಾನೋಕ್ತಿಗಳು 21:27ದುಷ್ಟರ ಯಜ್ಞವು ಅಸಹ್ಯ; ಹೀಗಾದರೆ ದುರ್ಬುದ್ಧಿ ಯಿಂದ ಅದನ್ನು ಅರ್ಪಿಸಿದರೆ ಇನ್ನೂ ಎಷ್ಟೋ ಅಸಹ್ಯ ಕರವಾಗಿದೆ.
- Proverbs 21:4 ಜ್ಞಾನೋಕ್ತಿಗಳು 21:4ಹೆಮ್ಮೆಯ ದೃಷ್ಟಿ, ಗರ್ವದ ಹೃದಯ, ದುಷ್ಟರ ಉಳುವಿಕೆ ಪಾಪವೇ.
- Titus 1:15 ತೀತನಿಗೆ 1:15ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲ ದವರಿಗೂ ಯಾವದೂ ಶುದ್ಧವಲ್ಲ; ಆದರೆ ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಕೂಡ ಮಲಿನವಾಗಿವೆ.ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.