Leviticus · chapter 11 · verse 35
Leviticus 11:35 in Kannada
ಅವುಗಳ ಹೆಣವು ಯಾವದರ ಮೇಲಾದರೂ ಬಿದ್ದರೆ ಅದು ಅಶುದ್ಧವಾಗಿರುವದು; ಅದು ಒಲೆಯಾಗಿರಲಿ, ಮಣ್ಣಿನ ಒಲೆಯಾಗಿರಲಿ ಒಡೆದು ಹಾಕಲ್ಪಡಬೇಕು, ಅವು ಅಶುದ್ಧವಾಗಿವೆ; ಅವು ನಿಮಗೆ ಅಶುದ್ಧವಾಗಿರುವವು.
Avugala henavu yaavadara melaadaroo biddare adu ashuddhavaagiruvadu; adu oleyaagirali, mannina oleyaagirali odedu haakalpadabeku, avu ashuddhavaagive; avu nimage ashuddhavaagiruvavu.
Leviticus 11:35 in English
- King James Version (KJV)
- And every [thing] whereupon [any part] of their carcase falleth shall be unclean; [whether it be] oven, or ranges for pots, they shall be broken down: [for] they [are] unclean, and shall be unclean unto you.
- World English Bible (WEB)
- Everything whereupon part of their carcass falls shall be unclean; whether oven, or range for pots, it shall be broken in pieces. They are unclean, and shall be unclean to you.
- American Standard Version (ASV)
- And every thing whereupon [any part] of their carcass falleth shall be unclean; whether oven, or range for pots, it shall be broken in pieces: they are unclean, and shall be unclean unto you.
- Bible in Basic English (BBE)
- Any part of the dead body of one of these, falling on anything, will make it unclean; if it is an oven or a cooking-pot it will have to be broken: they are unclean and will be unclean to you.
- Darby Translation (DBY)
- And everything where upon [any part] of their carcase falleth shall be unclean; oven and hearth shall be broken down: they are unclean, and shall be unclean unto you.
- Webster's Bible (WBS)
- And every [thing] on which [any part] of their carcass falleth, shall be unclean; [whether] an oven, or ranges for pots, they shall be broken down: [for] they [are] unclean, and shall be unclean to you.
- Young's Literal Translation (YLT)
- and anything on which [any] of their carcase falleth is unclean (oven or double pots), it is broken down, unclean they [are], yea, unclean they are to you.
Read in context
- 33ಪ್ರತಿಯೊಂದು ಮಣ್ಣಿನ ಪಾತ್ರೆ ಯೊಳಗೆ ಅವುಗಳಲ್ಲಿ ಯಾವದಾದರೂ ಬಿದ್ದರೆ, ಅದರಲ್ಲಿ ಏನಿದ್ದರೂ ಅಶುದ್ಧವಾಗುವದು ನೀವು ಅದನ್ನು ಒಡೆದುಹಾಕಬೇಕು.
- 34ತಿನ್ನುವ ಆಹಾರದ ಮೇಲೆ ಅಂಥ ನೀರು ಬಿದ್ದಿದ್ದರೆ ಅದು ಅಶುದ್ಧವಾಗಿರುವದು; ಅಂಥ ಪ್ರತಿ ಪಾತ್ರೆಯಲ್ಲಿ ಕುಡಿಯುವ ಎಲ್ಲಾ ಪಾನವೂ ಅಶುದ್ಧವಾಗಿರುವದು.
- 35ಅವುಗಳ ಹೆಣವು ಯಾವದರ ಮೇಲಾದರೂ ಬಿದ್ದರೆ ಅದು ಅಶುದ್ಧವಾಗಿರುವದು; ಅದು ಒಲೆಯಾಗಿರಲಿ, ಮಣ್ಣಿನ ಒಲೆಯಾಗಿರಲಿ ಒಡೆದು ಹಾಕಲ್ಪಡಬೇಕು, ಅವು ಅಶುದ್ಧವಾಗಿವೆ; ಅವು ನಿಮಗೆ ಅಶುದ್ಧವಾಗಿರುವವು.
- 36ಆದಾಗ್ಯೂ ನೀರು ಹೆಚ್ಚಾಗಿರುವ ಬುಗ್ಗೆಯಾಗಲಿ ಹಳ್ಳವಾಗಲಿ ಶುದ್ಧವಾಗಿರುವದು; ಆದರೆ ಅವುಗಳ ಶವಗಳನ್ನು ಮುಟ್ಟಿದ್ದು ಅಶುದ್ಧವಾಗಿರುವದು.
- 37ಅವುಗಳ ಶವದಲ್ಲಿ ಯಾವ ಭಾಗವಾದರೂ ಬಿತ್ತುವ ಬೀಜದಲ್ಲಿ ಬಿದ್ದರೆ ಅದು ಶುದ್ಧವಾಗಿರುವದು.
Cross references
- Leviticus 11:33 ಯಾಜಕಕಾಂಡ 11:33ಪ್ರತಿಯೊಂದು ಮಣ್ಣಿನ ಪಾತ್ರೆ ಯೊಳಗೆ ಅವುಗಳಲ್ಲಿ ಯಾವದಾದರೂ ಬಿದ್ದರೆ, ಅದರಲ್ಲಿ ಏನಿದ್ದರೂ ಅಶುದ್ಧವಾಗುವದು ನೀವು ಅದನ್ನು ಒಡೆದುಹಾಕಬೇಕು.
- Leviticus 6:28 ಯಾಜಕಕಾಂಡ 6:28ಆದರೆ ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯು ಒಡೆಯಲ್ಪಡಬೇಕು; ಅದನ್ನು ಒಂದು ಹಿತ್ತಾಳೆಯ ಪಾತ್ರೆಯಲ್ಲಿ ಬೇಯಿಸಿ ದ್ದಾದರೆ ಅದನ್ನು ಬೆಳಗಿ ನೀರಿನಿಂದ ತೊಳೆಯಬೇಕು.
- 2 Corinthians 5:1–7 2 ಕೊರಿಂಥದವರಿಗೆ 5:1–7ಈ ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು. ಪರಲೋಕದಲ್ಲಿರುವ ನಮ್ಮ ಮನೆಯನ್ನು ನಾವು ಧರಿಸಿಕೊಳ್ಳಬೇಕೆಂದು ಆಸಕ್ತಿಯಿಂದ ಅಪೇಕ್ಷಿಸುವರಾಗಿ ಇದರಲ್ಲಿ ನರಳುತ್ತೇವೆ. ಹೀಗೆ ನಾವು ಧರಿಸಿಕೊಂಡಿ ರುವದಾದರೆ ನಾವು ಬೆತ್ತಲೆಯಾಗಿ ಕಂಡುಬರುವದಿಲ್ಲ. ಯಾಕಂದರೆ ಈ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಇದು ಕಳಚಿಹೋಗಬೇಕೆಂತಲ್ಲ; ಆದರೆ ಜೀವವು ಮರ್ತ್ಯ ವನ್ನು ನುಂಗುವಂತೆ ಅದನ್ನು ಮೇಲೆ ಧರಿಸಿ ಕೊಳ್ಳಬೇಕೆಂದು ನಾವು ಇಚ್ಚಿಸುತ್ತೇವೆ. ಅದಕ್ಕಾಗಿಯೇ ನಮ್ಮನ್ನು ಸಿದ್ಧಮಾಡಿದ ದೇವರು ತಾನೇ ನಮಗೆ ಆತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ. ಹೀಗಿರುವದರಿಂದ ಶರೀರದ ಮನೆಯಲ್ಲಿರುವ ವರೆಗೂ ನಾವು ಕರ್ತನಿಗೆ ದೂರವಾಗಿದ್ದೇವೆಂದು ಬಲ್ಲವರಾಗಿ ನಾವು ಯಾವಾಗಲೂ ಭರವಸವುಳ್ಳವ ರಾಗಿದ್ದೇವೆ; (ನಾವು ನೋಡುವವರಾಗಿ ನಡೆಯದೆ ನಂಬುವವರಾಗಿಯೇ ನಡೆಯುತ್ತೇವೆ).
- Leviticus 15:12 ಯಾಜಕಕಾಂಡ 15:12ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆಯಬೇಕು, ಮರದ ಪ್ರತಿಯೊಂದು ಪಾತ್ರೆಯನ್ನು ನೀರಿನಲ್ಲಿ ಜಾಲಿಸಿ ತೊಳೆಯಬೇಕು.