Leviticus · chapter 11 · verse 36
Leviticus 11:36 in Kannada
ಆದಾಗ್ಯೂ ನೀರು ಹೆಚ್ಚಾಗಿರುವ ಬುಗ್ಗೆಯಾಗಲಿ ಹಳ್ಳವಾಗಲಿ ಶುದ್ಧವಾಗಿರುವದು; ಆದರೆ ಅವುಗಳ ಶವಗಳನ್ನು ಮುಟ್ಟಿದ್ದು ಅಶುದ್ಧವಾಗಿರುವದು.
Aadaagyoo neeru hechchaagiruva buggeyaagali hallavaagali shuddhavaagiruvadu; aadare avugala shavagalannu muttiddu ashuddhavaagiruvadu.
Leviticus 11:36 in English
- King James Version (KJV)
- Nevertheless a fountain or pit, [wherein there is] plenty of water, shall be clean: but that which toucheth their carcase shall be unclean.
- World English Bible (WEB)
- Nevertheless a spring or a cistern in which water is gathered shall be clean, but that which touches their carcass shall be unclean.
- American Standard Version (ASV)
- Nevertheless a fountain or a pit wherein is a gathering of water shall be clean: but that which toucheth their carcass shall be unclean.
- Bible in Basic English (BBE)
- But at the same time a fountain or a place where water is stored for use will be clean; but anyone touching their dead bodies will be unclean.
- Darby Translation (DBY)
- Nevertheless, a spring or a well, a quantity of water, shall be clean. But he that toucheth their carcase shall be unclean.
- Webster's Bible (WBS)
- Nevertheless, a fountain or pit, [in which there is] plenty of water, shall be clean: but that which toucheth their carcass shall be unclean.
- Young's Literal Translation (YLT)
- 'Only — a fountain or pit, a collection of water, is clean, but that which is coming against their carcase is unclean;
Read in context
- 34ತಿನ್ನುವ ಆಹಾರದ ಮೇಲೆ ಅಂಥ ನೀರು ಬಿದ್ದಿದ್ದರೆ ಅದು ಅಶುದ್ಧವಾಗಿರುವದು; ಅಂಥ ಪ್ರತಿ ಪಾತ್ರೆಯಲ್ಲಿ ಕುಡಿಯುವ ಎಲ್ಲಾ ಪಾನವೂ ಅಶುದ್ಧವಾಗಿರುವದು.
- 35ಅವುಗಳ ಹೆಣವು ಯಾವದರ ಮೇಲಾದರೂ ಬಿದ್ದರೆ ಅದು ಅಶುದ್ಧವಾಗಿರುವದು; ಅದು ಒಲೆಯಾಗಿರಲಿ, ಮಣ್ಣಿನ ಒಲೆಯಾಗಿರಲಿ ಒಡೆದು ಹಾಕಲ್ಪಡಬೇಕು, ಅವು ಅಶುದ್ಧವಾಗಿವೆ; ಅವು ನಿಮಗೆ ಅಶುದ್ಧವಾಗಿರುವವು.
- 36ಆದಾಗ್ಯೂ ನೀರು ಹೆಚ್ಚಾಗಿರುವ ಬುಗ್ಗೆಯಾಗಲಿ ಹಳ್ಳವಾಗಲಿ ಶುದ್ಧವಾಗಿರುವದು; ಆದರೆ ಅವುಗಳ ಶವಗಳನ್ನು ಮುಟ್ಟಿದ್ದು ಅಶುದ್ಧವಾಗಿರುವದು.
- 37ಅವುಗಳ ಶವದಲ್ಲಿ ಯಾವ ಭಾಗವಾದರೂ ಬಿತ್ತುವ ಬೀಜದಲ್ಲಿ ಬಿದ್ದರೆ ಅದು ಶುದ್ಧವಾಗಿರುವದು.
- 38ಮೂತ್ರಜನಕಾಂಗದ ಮೇಲೆ ಯಾವದಾದರೂ ನೀರು ಬಿದ್ದು ಅವುಗಳ ಶವದ ಯಾವ ಭಾಗವಾದರೂ ಅದರಲ್ಲಿ ಬಿದ್ದರೆ ಅದು ನಿಮಗೆ ಅಶುದ್ಧವಾಗಿರುವದು.
Cross references
- Zechariah 13:1 ಜೆಕರ್ಯ 13:1ಆ ದಿನದಲ್ಲಿ ದಾವೀದನ ಮನೆತನದ ವರಿಗೂ ಯೆರೂಸಲೇಮಿನ ನಿವಾಸಿಗ ಳಿಗೂ ಪಾಪದ ನಿಮಿತ್ತ ಮತ್ತು ಅಶುದ್ಧತ್ವದ ನಿಮಿತ್ತ ಬುಗ್ಗೆ ತೆರೆಯಲ್ಪಡುವದು.
- John 4:14 ಯೋಹಾನನು 4:14ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.