Leviticus · chapter 11 · verse 37
Leviticus 11:37 in Kannada
ಅವುಗಳ ಶವದಲ್ಲಿ ಯಾವ ಭಾಗವಾದರೂ ಬಿತ್ತುವ ಬೀಜದಲ್ಲಿ ಬಿದ್ದರೆ ಅದು ಶುದ್ಧವಾಗಿರುವದು.
Avugala shavadalli yaava bhaagavaadaroo bittuva beejadalli biddare adu shuddhavaagiruvadu.
Leviticus 11:37 in English
- King James Version (KJV)
- And if [any part] of their carcase fall upon any sowing seed which is to be sown, it [shall be] clean.
- World English Bible (WEB)
- If part of their carcass falls on any sowing seed which is to be sown, it is clean.
- American Standard Version (ASV)
- And if [aught] of their carcass fall upon any sowing seed which is to be sown, it is clean.
- Bible in Basic English (BBE)
- If any part of the dead body of one of these gets on to any seed for planting, it is clean;
- Darby Translation (DBY)
- And if any part of their carcase fall upon any sowing-seed which is to be sown, it shall be clean;
- Webster's Bible (WBS)
- And if [any part] of their carcass shall fall upon any sowing-seed which is to be sown, it [shall be] clean.
- Young's Literal Translation (YLT)
- and when [any] of their carcase falleth on any sown seed which is sown — it [is] clean;
Read in context
- 35ಅವುಗಳ ಹೆಣವು ಯಾವದರ ಮೇಲಾದರೂ ಬಿದ್ದರೆ ಅದು ಅಶುದ್ಧವಾಗಿರುವದು; ಅದು ಒಲೆಯಾಗಿರಲಿ, ಮಣ್ಣಿನ ಒಲೆಯಾಗಿರಲಿ ಒಡೆದು ಹಾಕಲ್ಪಡಬೇಕು, ಅವು ಅಶುದ್ಧವಾಗಿವೆ; ಅವು ನಿಮಗೆ ಅಶುದ್ಧವಾಗಿರುವವು.
- 36ಆದಾಗ್ಯೂ ನೀರು ಹೆಚ್ಚಾಗಿರುವ ಬುಗ್ಗೆಯಾಗಲಿ ಹಳ್ಳವಾಗಲಿ ಶುದ್ಧವಾಗಿರುವದು; ಆದರೆ ಅವುಗಳ ಶವಗಳನ್ನು ಮುಟ್ಟಿದ್ದು ಅಶುದ್ಧವಾಗಿರುವದು.
- 37ಅವುಗಳ ಶವದಲ್ಲಿ ಯಾವ ಭಾಗವಾದರೂ ಬಿತ್ತುವ ಬೀಜದಲ್ಲಿ ಬಿದ್ದರೆ ಅದು ಶುದ್ಧವಾಗಿರುವದು.
- 38ಮೂತ್ರಜನಕಾಂಗದ ಮೇಲೆ ಯಾವದಾದರೂ ನೀರು ಬಿದ್ದು ಅವುಗಳ ಶವದ ಯಾವ ಭಾಗವಾದರೂ ಅದರಲ್ಲಿ ಬಿದ್ದರೆ ಅದು ನಿಮಗೆ ಅಶುದ್ಧವಾಗಿರುವದು.
- 39ನೀವು ತಿನ್ನುವ ಯಾವದಾದರೂ ಪಶುವು ಸತ್ತಿದ್ದರೆ ಅದರ ಶವವನ್ನು ಮುಟ್ಟಿದವನು ಸಂಜೆಯ ವರೆಗೆ ಅಶುದ್ಧನಾಗಿರುವನು.
Cross references
- 1 John 3:9 1 ಯೋಹಾನನು 3:9ದೇವರಿಂದ ಹುಟ್ಟಿದವನು ಪಾಪಮಾಡನು; ಯಾಕಂದರೆ ಆತನ ಬೀಜವು ಅವನಲ್ಲಿ ನೆಲೆಗೊಂಡದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡ ಲಾರನು.
- 1 John 5:18 1 ಯೋಹಾನನು 5:18ದೇವರಿಂದ ಹುಟ್ಟಿರುವವನು ಪಾಪಮಾಡುವವ ನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದ ವನು ತನ್ನನ್ನು ತಾನು ಕಾಪಾಡಿಕೊಳ್ಳುವನು; ಕೆಡುಕನು ಅವನನ್ನು ಮುಟ್ಟುವದಿಲ್ಲ.
- 1 Peter 1:23 1 ಪೇತ್ರನು 1:23ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.
- 1 Corinthians 15:37 1 ಕೊರಿಂಥದವರಿಗೆ 15:37ಒಂದು ವೇಳೆ ಗೋಧಿಯನ್ನಾಗಲಿ ಬೇರೆ ಯಾವದೋ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಆಗಬೇಕಾದ ದೇಹವನ್ನು ಬಿತ್ತುವದಿಲ್ಲ.