Skip to content
ThuthiThuthiThuthi
Leviticus · chapter 11 · verse 41

Leviticus 11:41 in Kannada

ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಅಶುದ್ಧವಾಗಿದೆ; ಅದನ್ನು ತಿನ್ನಬಾರದು.

Bhoomiya mele haridaaduva pratiyondu krimiyoo ashuddhavaagide; adannu tinnabaaradu.

Leviticus 11:41 in English

King James Version (KJV)
And every creeping thing that creepeth upon the earth [shall be] an abomination; it shall not be eaten.
World English Bible (WEB)
“‘Every creeping thing that creeps on the earth is an abomination. It shall not be eaten.
American Standard Version (ASV)
And every creeping thing that creepeth upon the earth is an abomination; it shall not be eaten.
Bible in Basic English (BBE)
Everything which goes flat on its body on the earth is disgusting, and is not to be used for food.
Darby Translation (DBY)
And every crawling thing which crawleth on the earth shall be an abomination; it shall not be eaten.
Webster's Bible (WBS)
And every creeping animal that creepeth upon the earth [shall be] an abomination; it shall not be eaten.
Young's Literal Translation (YLT)
'And every teeming thing which is teeming on the earth is an abomination, it is not eaten;

Read in context

  1. 39ನೀವು ತಿನ್ನುವ ಯಾವದಾದರೂ ಪಶುವು ಸತ್ತಿದ್ದರೆ ಅದರ ಶವವನ್ನು ಮುಟ್ಟಿದವನು ಸಂಜೆಯ ವರೆಗೆ ಅಶುದ್ಧನಾಗಿರುವನು.
  2. 40ಅದರ ಶವವನ್ನು ತಿನ್ನುವವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಸಂಜೆಯ ವರೆಗೆ ಅಶುದ್ಧನಾಗಿರುವನು: ಅದರ ಶವವನ್ನು ಹೊರುವವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಅವನು ಸಂಜೆಯ ವರೆಗೆ ಅಶುದ್ಧನಾಗಿರುವನು.
  3. 41ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಅಶುದ್ಧವಾಗಿದೆ; ಅದನ್ನು ತಿನ್ನಬಾರದು.
  4. 42ಹೊಟ್ಟೆಯಿಂದ ಹರಿದಾಡುವ ಯಾವದನ್ನೂ ನಾಲ್ಕು ಕಾಲಿನ ಮೇಲೆ ನಡೆದಾಡುವ ಯಾವದನ್ನೂ ಇಲ್ಲವೆ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳಲ್ಲಿ ಬಹಳ ಕಾಲುಗಳಿದ್ದ ಯಾವದನ್ನಾದರೂ ನೀವು ತಿನ್ನ ಬಾರದು; ಅವು ಅಶುದ್ಧವಾಗಿವೆ.
  5. 43ಯಾವದೇ ಹರಿದಾಡುವ ಪ್ರಾಣಿಯೊಡನೆಯೂ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳಬಾರದು ಇಲ್ಲವೆ ನೀವು ಅವುಗಳೊಂದಿಗೆ ನಿಮ್ಮನ್ನು ಅಶುದ್ಧಪಡಿಸಿಕೊಂಡು ಮಲಿನರಾಗಬಾರದು.
Read all of Leviticus 11

Cross references

Original words (Hebrew)

Leviticus 11:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.