Leviticus · chapter 11 · verse 43
Leviticus 11:43 in Kannada
ಯಾವದೇ ಹರಿದಾಡುವ ಪ್ರಾಣಿಯೊಡನೆಯೂ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳಬಾರದು ಇಲ್ಲವೆ ನೀವು ಅವುಗಳೊಂದಿಗೆ ನಿಮ್ಮನ್ನು ಅಶುದ್ಧಪಡಿಸಿಕೊಂಡು ಮಲಿನರಾಗಬಾರದು.
Yaavade haridaaduva praaniyodaneyoo neevu nimmannu ashuddhapadisikollabaaradu illave neevu avugalondige nimmannu ashuddhapadisikondu malinaraagabaaradu.
Leviticus 11:43 in English
- King James Version (KJV)
- Ye shall not make yourselves abominable with any creeping thing that creepeth, neither shall ye make yourselves unclean with them, that ye should be defiled thereby.
- World English Bible (WEB)
- You shall not make yourselves abominable with any creeping thing that creeps. You shall not make yourselves unclean with them, that you should be defiled by them.
- American Standard Version (ASV)
- Ye shall not make yourselves abominable with any creeping thing that creepeth, neither shall ye make yourselves unclean with them, that ye should be defiled thereby.
- Bible in Basic English (BBE)
- You are not to make yourselves disgusting with anything which goes about flat on the earth; you may not make yourselves unclean with them, in such a way that you are not holy to me.
- Darby Translation (DBY)
- Ye shall not make yourselves abominable through any crawling thing which crawleth, neither shall ye make yourselves unclean with them, that ye should be defiled thereby.
- Webster's Bible (WBS)
- Ye shall not make your selves abominable with any creeping animal that creepeth, neither shall ye make yourselves unclean with them, that ye should be defiled by them.
- Young's Literal Translation (YLT)
- ye do not make yourselves abominable with any teeming thing which is teeming, nor do ye make yourselves unclean with them, so that ye have been unclean thereby.
Read in context
- 41ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಅಶುದ್ಧವಾಗಿದೆ; ಅದನ್ನು ತಿನ್ನಬಾರದು.
- 42ಹೊಟ್ಟೆಯಿಂದ ಹರಿದಾಡುವ ಯಾವದನ್ನೂ ನಾಲ್ಕು ಕಾಲಿನ ಮೇಲೆ ನಡೆದಾಡುವ ಯಾವದನ್ನೂ ಇಲ್ಲವೆ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳಲ್ಲಿ ಬಹಳ ಕಾಲುಗಳಿದ್ದ ಯಾವದನ್ನಾದರೂ ನೀವು ತಿನ್ನ ಬಾರದು; ಅವು ಅಶುದ್ಧವಾಗಿವೆ.
- 43ಯಾವದೇ ಹರಿದಾಡುವ ಪ್ರಾಣಿಯೊಡನೆಯೂ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳಬಾರದು ಇಲ್ಲವೆ ನೀವು ಅವುಗಳೊಂದಿಗೆ ನಿಮ್ಮನ್ನು ಅಶುದ್ಧಪಡಿಸಿಕೊಂಡು ಮಲಿನರಾಗಬಾರದು.
- 44ಯಾಕಂದರೆ ನಾನೇ ನಿಮ್ಮ ದೇವರಾದ ಕರ್ತನು. ಆದದರಿಂದ ನಿಮ್ಮನ್ನು ನೀವು ಶುದ್ಧೀಕರಿಸಿಕೊಂಡು ಪರಿಶುದ್ಧರಾಗಿರ್ರಿ; ನಾನು ಪರಿಶುದ್ಧನು. ಇದಲ್ಲದೆ ಭೂಮಿಯ ಮೇಲೆ ಹರಿದಾ ಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಮಲಿನ ಮಾಡಿಕೊಳ್ಳಬಾರದು.
- 45ನಿಮ್ಮ ದೇವರಾಗಿ ರುವದಕ್ಕೆ ಐಗುಪ್ತದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಕರ್ತನು ನಾನೇ. ನಾನು ಪರಿಶುದ್ಧನಾಗಿ ರುವದರಿಂದ ನೀವೂ ಪರಿಶುದ್ಧರಾಗಿರಬೇಕು.
Cross references
- Leviticus 20:25 ಯಾಜಕಕಾಂಡ 20:25ಆದದರಿಂದ ನೀವು ಶುದ್ಧವಾದ ಮತ್ತು ಅಶುದ್ಧವಾದ ಪಶುಗಳ ಮಧ್ಯದಲ್ಲಿಯೂ ಅಶುದ್ಧವಾದ ಮತ್ತು ಶುದ್ಧವಾದ ಪಕ್ಷಿಗಳ ಮಧ್ಯದಲ್ಲಿಯೂ ವ್ಯತ್ಯಾಸ ಮಾಡಬೇಕು. ಇದಲ್ಲದೆ ನಾನು ನಿಮ್ಮಿಂದ ಪ್ರತ್ಯೇಕಿಸಿದ ಅಶುದ್ಧವಾದ ಪಶುಗಳಿಂದಲೂ ಪಕ್ಷಿಗಳಿಂದಲೂ ಭೂಮಿಯ ಮೇಲೆ ಚಲಿಸುವ ಯಾವ ತರವಾದ ಜೀವಿಯಿಂದಲೂ ನೀವು ನಿಮ್ಮನ್ನು ಅಶುದ್ಧಮಾಡಿ ಕೊಳ್ಳಬಾರದು.
- Leviticus 11:41–42 ಯಾಜಕಕಾಂಡ 11:41–42ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಅಶುದ್ಧವಾಗಿದೆ; ಅದನ್ನು ತಿನ್ನಬಾರದು. ಹೊಟ್ಟೆಯಿಂದ ಹರಿದಾಡುವ ಯಾವದನ್ನೂ ನಾಲ್ಕು ಕಾಲಿನ ಮೇಲೆ ನಡೆದಾಡುವ ಯಾವದನ್ನೂ ಇಲ್ಲವೆ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳಲ್ಲಿ ಬಹಳ ಕಾಲುಗಳಿದ್ದ ಯಾವದನ್ನಾದರೂ ನೀವು ತಿನ್ನ ಬಾರದು; ಅವು ಅಶುದ್ಧವಾಗಿವೆ.