Skip to content
ThuthiThuthiThuthi
Leviticus · chapter 11 · verse 44

Leviticus 11:44 in Kannada

ಯಾಕಂದರೆ ನಾನೇ ನಿಮ್ಮ ದೇವರಾದ ಕರ್ತನು. ಆದದರಿಂದ ನಿಮ್ಮನ್ನು ನೀವು ಶುದ್ಧೀಕರಿಸಿಕೊಂಡು ಪರಿಶುದ್ಧರಾಗಿರ್ರಿ; ನಾನು ಪರಿಶುದ್ಧನು. ಇದಲ್ಲದೆ ಭೂಮಿಯ ಮೇಲೆ ಹರಿದಾ ಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಮಲಿನ ಮಾಡಿಕೊಳ್ಳಬಾರದು.

Yaakandare naane nimma devaraada kartanu. Aadadarinda nimmannu neevu shuddheekarisikondu parishuddharaagirri; naanu parishuddhanu. Idallade bhoomiya mele haridaa duva yaava bageya jantugalindaloo nimmannu malina maadikollabaaradu.

Leviticus 11:44 in English

King James Version (KJV)
For I [am] the LORD your God: ye shall therefore sanctify yourselves, and ye shall be holy; for I [am] holy: neither shall ye defile yourselves with any manner of creeping thing that creepeth upon the earth.
World English Bible (WEB)
For I am the LORD your God. Sanctify yourselves therefore, and be holy; for I am holy. You shall not defile yourselves with any kind of creeping thing that moves on the earth.
American Standard Version (ASV)
For I am Jehovah your God: sanctify yourselves therefore, and be ye holy; for I am holy: neither shall ye defile yourselves with any manner of creeping thing that moveth upon the earth.
Bible in Basic English (BBE)
For I am the Lord your God: for this reason, make and keep yourselves holy, for I am holy; you are not to make yourselves unclean with any sort of thing which goes about flat on the earth.
Darby Translation (DBY)
For I am Jehovah your God; and ye shall hallow yourselves, and ye shall be holy; for I am holy; and ye shall not make yourselves unclean through any manner of crawling thing which creepeth on the earth.
Webster's Bible (WBS)
For I [am] the LORD your God: ye shall therefore sanctify yourselves, and ye shall be holy; for I [am] holy: neither shall ye defile yourselves with any manner of creeping animal that creepeth upon the earth.
Young's Literal Translation (YLT)
'For I [am] Jehovah your God, and ye have sanctified yourselves, and ye have been holy, for I [am] holy; and ye do not defile your persons with any teeming thing which is creeping on the earth;

Read in context

  1. 42ಹೊಟ್ಟೆಯಿಂದ ಹರಿದಾಡುವ ಯಾವದನ್ನೂ ನಾಲ್ಕು ಕಾಲಿನ ಮೇಲೆ ನಡೆದಾಡುವ ಯಾವದನ್ನೂ ಇಲ್ಲವೆ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳಲ್ಲಿ ಬಹಳ ಕಾಲುಗಳಿದ್ದ ಯಾವದನ್ನಾದರೂ ನೀವು ತಿನ್ನ ಬಾರದು; ಅವು ಅಶುದ್ಧವಾಗಿವೆ.
  2. 43ಯಾವದೇ ಹರಿದಾಡುವ ಪ್ರಾಣಿಯೊಡನೆಯೂ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳಬಾರದು ಇಲ್ಲವೆ ನೀವು ಅವುಗಳೊಂದಿಗೆ ನಿಮ್ಮನ್ನು ಅಶುದ್ಧಪಡಿಸಿಕೊಂಡು ಮಲಿನರಾಗಬಾರದು.
  3. 44ಯಾಕಂದರೆ ನಾನೇ ನಿಮ್ಮ ದೇವರಾದ ಕರ್ತನು. ಆದದರಿಂದ ನಿಮ್ಮನ್ನು ನೀವು ಶುದ್ಧೀಕರಿಸಿಕೊಂಡು ಪರಿಶುದ್ಧರಾಗಿರ್ರಿ; ನಾನು ಪರಿಶುದ್ಧನು. ಇದಲ್ಲದೆ ಭೂಮಿಯ ಮೇಲೆ ಹರಿದಾ ಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಮಲಿನ ಮಾಡಿಕೊಳ್ಳಬಾರದು.
  4. 45ನಿಮ್ಮ ದೇವರಾಗಿ ರುವದಕ್ಕೆ ಐಗುಪ್ತದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಕರ್ತನು ನಾನೇ. ನಾನು ಪರಿಶುದ್ಧನಾಗಿ ರುವದರಿಂದ ನೀವೂ ಪರಿಶುದ್ಧರಾಗಿರಬೇಕು.
  5. 46ಭೂಮೃಗಗಳ, ಪಕ್ಷಿಗಳ, ಪ್ರತಿಯೊಂದು ಜಲ ಜೀವಿ, ಭೂಮಿಯ ಮೇಲೆ ಹರಿದಾಡುವ ಪ್ರತಿ ಯೊಂದು ಕ್ರಿಮಿಯ ನಿಯಮವು ಇದೇ.ಅಶುದ್ಧ ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನುವಂತ ಪಶು ತಿನ್ನಬಾರದ ಪಶುಗಳ ವ್ಯತ್ಯಾಸವನ್ನೂ ಹೀಗೆ ನೀವು ಮಾಡುವಿರಿ.
Read all of Leviticus 11

Cross references

Original words (Hebrew)

Leviticus 11:44 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.