Skip to content
ThuthiThuthiThuthi
Leviticus · chapter 11 · verse 45

Leviticus 11:45 in Kannada

ನಿಮ್ಮ ದೇವರಾಗಿ ರುವದಕ್ಕೆ ಐಗುಪ್ತದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಕರ್ತನು ನಾನೇ. ನಾನು ಪರಿಶುದ್ಧನಾಗಿ ರುವದರಿಂದ ನೀವೂ ಪರಿಶುದ್ಧರಾಗಿರಬೇಕು.

Nimma devaraagi ruvadakke aiguptadeshadinda nimmannu horage karetanda kartanu naane. Naanu parishuddhanaagi ruvadarinda neevoo parishuddharaagirabeku.

Leviticus 11:45 in English

King James Version (KJV)
For I [am] the LORD that bringeth you up out of the land of Egypt, to be your God: ye shall therefore be holy, for I [am] holy.
World English Bible (WEB)
For I am the LORD who brought you up out of the land of Egypt, to be your God. You shall therefore be holy, for I am holy.
American Standard Version (ASV)
For I am Jehovah that brought you up out of the land of Egypt, to be your God: ye shall therefore be holy, for I am holy.
Bible in Basic English (BBE)
For I am the Lord, who took you out of the land of Egypt, to be your God; so be you holy, for I am holy.
Darby Translation (DBY)
For I am Jehovah who brought you up out of the land of Egypt, to be your God: ye shall therefore be holy, for I am holy.
Webster's Bible (WBS)
For I [am] the LORD that bringeth you out of the land of Egypt, to be your God: ye shall therefore be holy, for I [am] holy.
Young's Literal Translation (YLT)
for I [am] Jehovah who am bringing you up out of the land of Egypt to become your God; and ye have been holy, for I [am] holy.

Read in context

  1. 43ಯಾವದೇ ಹರಿದಾಡುವ ಪ್ರಾಣಿಯೊಡನೆಯೂ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳಬಾರದು ಇಲ್ಲವೆ ನೀವು ಅವುಗಳೊಂದಿಗೆ ನಿಮ್ಮನ್ನು ಅಶುದ್ಧಪಡಿಸಿಕೊಂಡು ಮಲಿನರಾಗಬಾರದು.
  2. 44ಯಾಕಂದರೆ ನಾನೇ ನಿಮ್ಮ ದೇವರಾದ ಕರ್ತನು. ಆದದರಿಂದ ನಿಮ್ಮನ್ನು ನೀವು ಶುದ್ಧೀಕರಿಸಿಕೊಂಡು ಪರಿಶುದ್ಧರಾಗಿರ್ರಿ; ನಾನು ಪರಿಶುದ್ಧನು. ಇದಲ್ಲದೆ ಭೂಮಿಯ ಮೇಲೆ ಹರಿದಾ ಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಮಲಿನ ಮಾಡಿಕೊಳ್ಳಬಾರದು.
  3. 45ನಿಮ್ಮ ದೇವರಾಗಿ ರುವದಕ್ಕೆ ಐಗುಪ್ತದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಕರ್ತನು ನಾನೇ. ನಾನು ಪರಿಶುದ್ಧನಾಗಿ ರುವದರಿಂದ ನೀವೂ ಪರಿಶುದ್ಧರಾಗಿರಬೇಕು.
  4. 46ಭೂಮೃಗಗಳ, ಪಕ್ಷಿಗಳ, ಪ್ರತಿಯೊಂದು ಜಲ ಜೀವಿ, ಭೂಮಿಯ ಮೇಲೆ ಹರಿದಾಡುವ ಪ್ರತಿ ಯೊಂದು ಕ್ರಿಮಿಯ ನಿಯಮವು ಇದೇ.ಅಶುದ್ಧ ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನುವಂತ ಪಶು ತಿನ್ನಬಾರದ ಪಶುಗಳ ವ್ಯತ್ಯಾಸವನ್ನೂ ಹೀಗೆ ನೀವು ಮಾಡುವಿರಿ.
  5. 47ಅಶುದ್ಧ ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನುವಂತ ಪಶು ತಿನ್ನಬಾರದ ಪಶುಗಳ ವ್ಯತ್ಯಾಸವನ್ನೂ ಹೀಗೆ ನೀವು ಮಾಡುವಿರಿ.
Read all of Leviticus 11

Cross references

Original words (Hebrew)

Leviticus 11:45 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.