Leviticus · chapter 11 · verse 46
Leviticus 11:46 in Kannada
ಭೂಮೃಗಗಳ, ಪಕ್ಷಿಗಳ, ಪ್ರತಿಯೊಂದು ಜಲ ಜೀವಿ, ಭೂಮಿಯ ಮೇಲೆ ಹರಿದಾಡುವ ಪ್ರತಿ ಯೊಂದು ಕ್ರಿಮಿಯ ನಿಯಮವು ಇದೇ.ಅಶುದ್ಧ ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನುವಂತ ಪಶು ತಿನ್ನಬಾರದ ಪಶುಗಳ ವ್ಯತ್ಯಾಸವನ್ನೂ ಹೀಗೆ ನೀವು ಮಾಡುವಿರಿ.
Bhoomrugagala, pakshigala, pratiyondu jala jeevi, bhoomiya mele haridaaduva prati yondu krimiya niyamavu ide.ashuddha shuddhagala naduvina vyatyaasavannoo mattu tinnuvanta pashu tinnabaarada pashugala vyatyaasavannoo heege neevu maaduviri.
Leviticus 11:46 in English
- King James Version (KJV)
- This [is] the law of the beasts, and of the fowl, and of every living creature that moveth in the waters, and of every creature that creepeth upon the earth:
- World English Bible (WEB)
- “‘This is the law of the animal, and of the bird, and of every living creature that moves in the waters, and of every creature that creeps on the earth,
- American Standard Version (ASV)
- This is the law of the beast, and of the bird, and of every living creature that moveth in the waters, and of every creature that creepeth upon the earth;
- Bible in Basic English (BBE)
- This is the law about beasts and birds and every living thing moving in the waters, and every living thing which goes flat on the earth:
- Darby Translation (DBY)
- This is the law of cattle, and of fowl, and of every living soul that moveth in the waters, and of every soul that crawleth on the earth;
- Webster's Bible (WBS)
- This [is] the law of the beasts, and of the fowl, and of every living creature that moveth in the waters, and of every creature that creepeth upon the earth;
- Young's Literal Translation (YLT)
- 'This [is] a law of the beasts, and of the fowl, and of every living creature which is moving in the waters, and of every creature which is teeming on the earth,
Read in context
- 44ಯಾಕಂದರೆ ನಾನೇ ನಿಮ್ಮ ದೇವರಾದ ಕರ್ತನು. ಆದದರಿಂದ ನಿಮ್ಮನ್ನು ನೀವು ಶುದ್ಧೀಕರಿಸಿಕೊಂಡು ಪರಿಶುದ್ಧರಾಗಿರ್ರಿ; ನಾನು ಪರಿಶುದ್ಧನು. ಇದಲ್ಲದೆ ಭೂಮಿಯ ಮೇಲೆ ಹರಿದಾ ಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಮಲಿನ ಮಾಡಿಕೊಳ್ಳಬಾರದು.
- 45ನಿಮ್ಮ ದೇವರಾಗಿ ರುವದಕ್ಕೆ ಐಗುಪ್ತದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಕರ್ತನು ನಾನೇ. ನಾನು ಪರಿಶುದ್ಧನಾಗಿ ರುವದರಿಂದ ನೀವೂ ಪರಿಶುದ್ಧರಾಗಿರಬೇಕು.
- 46ಭೂಮೃಗಗಳ, ಪಕ್ಷಿಗಳ, ಪ್ರತಿಯೊಂದು ಜಲ ಜೀವಿ, ಭೂಮಿಯ ಮೇಲೆ ಹರಿದಾಡುವ ಪ್ರತಿ ಯೊಂದು ಕ್ರಿಮಿಯ ನಿಯಮವು ಇದೇ.ಅಶುದ್ಧ ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನುವಂತ ಪಶು ತಿನ್ನಬಾರದ ಪಶುಗಳ ವ್ಯತ್ಯಾಸವನ್ನೂ ಹೀಗೆ ನೀವು ಮಾಡುವಿರಿ.
- 47ಅಶುದ್ಧ ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನುವಂತ ಪಶು ತಿನ್ನಬಾರದ ಪಶುಗಳ ವ್ಯತ್ಯಾಸವನ್ನೂ ಹೀಗೆ ನೀವು ಮಾಡುವಿರಿ.
Cross references
- Leviticus 14:54 ಯಾಜಕಕಾಂಡ 14:54ಎಲ್ಲಾ ವಿಧವಾದ ಕುಷ್ಠವ್ಯಾಧಿಗೂ ಇಸಬಿಗೂ
- Leviticus 7:37 ಯಾಜಕಕಾಂಡ 7:37ದಹನಬಲಿ ಆಹಾರದಬಲಿ ಪಾಪದಬಲಿ ಅತಿಕ್ರಮದಬಲಿ ಪ್ರತಿಷ್ಠೆಗಳ ಮತ್ತು ಸಮಾಧಾನದ ಯಜ್ಞಾರ್ಪಣೆಗಳು ಇವೇ.ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಸಮರ್ಪಿಸುವಂತೆ ಆಜ್ಞಾಪಿಸಿದ ದಿನದಲ್ಲಿ ಇವುಗಳನ್ನು ಕರ್ತನು ಮೋಶೆಗೆ ಸೀನಾಯಿ ಬೆಟ್ಟದಲ್ಲಿ ಆಜ್ಞಾಪಿಸಿದನು.
- Leviticus 15:32 ಯಾಜಕಕಾಂಡ 15:32ಮೇಹಸ್ರಾವವುಳ್ಳವನಿಗೂ ವೀರ್ಯಸ್ರಾವವುಳ್ಳ ವನಿಗೂ ಅವುಗಳಿಂದ ಅಶುದ್ಧವಾಗುವವರಿಗೂ ಇರುವ ನಿಯಮವು ಇದೇ.ಮುಟ್ಟು ಎಂಬ ರೋಗವಿರು ವವಳಿಗೂ ಮೇಹಸ್ರಾವವಿರುವ ಗಂಡಸಿಗೂ ಹೆಂಗಸಿಗೂ ಅಶುದ್ಧವಾದವಳ ಸಂಗಡ ಮಲಗಿದವನಿಗೂ ಇರುವ ನಿಯಮವು ಇದೇ.
- Ezekiel 43:12 ಯೆಹೆಜ್ಕೇಲನು 43:12ಇದು ಆ ಆಲಯದ ನ್ಯಾಯಪ್ರಮಾಣವಾಗಿದೆ --ಆ ಪರ್ವತದ ಮೇಲೆಯೂ ಅದರ ಸುತ್ತಲೂ ನಿಗದಿಪಡಿಸಿದವರೆಗೂ ಎಲ್ಲವೂ ಅತ್ಯಂತ ಪರಿಶುದ್ಧ ವಾಗಿದೆ. ಇಗೋ, ಇದೇ ಆ ಆಲಯದ ನ್ಯಾಯ ಪ್ರಮಾಣವಾಗಿದೆ.