Leviticus · chapter 11 · verse 47
Leviticus 11:47 in Kannada
ಅಶುದ್ಧ ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನುವಂತ ಪಶು ತಿನ್ನಬಾರದ ಪಶುಗಳ ವ್ಯತ್ಯಾಸವನ್ನೂ ಹೀಗೆ ನೀವು ಮಾಡುವಿರಿ.
Ashuddha shuddhagala naduvina vyatyaasavannoo mattu tinnuvanta pashu tinnabaarada pashugala vyatyaasavannoo heege neevu maaduviri.
Leviticus 11:47 in English
- King James Version (KJV)
- To make a difference between the unclean and the clean, and between the beast that may be eaten and the beast that may not be eaten.
- World English Bible (WEB)
- to make a distinction between the unclean and the clean, and between the living thing that may be eaten and the living thing that may not be eaten.’”
- American Standard Version (ASV)
- to make a distinction between the unclean and the clean, and between the living thing that may be eaten and the living thing that may not be eaten.
- Bible in Basic English (BBE)
- Marking out the unclean from the clean, and the living thing which may be used for food from that which may not.
- Darby Translation (DBY)
- to make a difference between the unclean and the clean, and between the beast that is to be eaten and the beast that is not to be eaten.
- Webster's Bible (WBS)
- To make a difference between the unclean and the clean, and between the beast that may be eaten and the beast that may not be eaten.
- Young's Literal Translation (YLT)
- to make separation between the unclean and the pure, and between the beast that is eaten, and the beast that is not eaten.'
Read in context
- 45ನಿಮ್ಮ ದೇವರಾಗಿ ರುವದಕ್ಕೆ ಐಗುಪ್ತದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಕರ್ತನು ನಾನೇ. ನಾನು ಪರಿಶುದ್ಧನಾಗಿ ರುವದರಿಂದ ನೀವೂ ಪರಿಶುದ್ಧರಾಗಿರಬೇಕು.
- 46ಭೂಮೃಗಗಳ, ಪಕ್ಷಿಗಳ, ಪ್ರತಿಯೊಂದು ಜಲ ಜೀವಿ, ಭೂಮಿಯ ಮೇಲೆ ಹರಿದಾಡುವ ಪ್ರತಿ ಯೊಂದು ಕ್ರಿಮಿಯ ನಿಯಮವು ಇದೇ.ಅಶುದ್ಧ ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನುವಂತ ಪಶು ತಿನ್ನಬಾರದ ಪಶುಗಳ ವ್ಯತ್ಯಾಸವನ್ನೂ ಹೀಗೆ ನೀವು ಮಾಡುವಿರಿ.
- 47ಅಶುದ್ಧ ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನುವಂತ ಪಶು ತಿನ್ನಬಾರದ ಪಶುಗಳ ವ್ಯತ್ಯಾಸವನ್ನೂ ಹೀಗೆ ನೀವು ಮಾಡುವಿರಿ.
Cross references
- Leviticus 10:10 ಯಾಜಕಕಾಂಡ 10:10ನೀವು ಶುದ್ಧವಾದದ್ದಕ್ಕೂ ಅಶುದ್ಧವಾದದ್ದಕ್ಕೂ ಪವಿತ್ರವಾದದ್ದಕ್ಕೂ ಅಪವಿತ್ರ ವಾದದ್ದಕ್ಕೂ ವ್ಯತ್ಯಾಸವನ್ನು ತೋರಿಸುವದಕ್ಕಾಗಿಯೂ
- Ezekiel 44:23 ಯೆಹೆಜ್ಕೇಲನು 44:23ಅವರು ನನ್ನ ಜನರಿಗೆ ಪರಿಶುದ್ಧವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಹೆಚ್ಚು ಕಡಿಮೆಯನ್ನು ಬೋಧಿಸಿ, ಅವರಿಗೆ ಹೊಲೆ ಯಾದದ್ದನ್ನೂ ಶುದ್ಧವಾದದ್ದನ್ನೂ ತಿಳಿಸಬೇಕು.
- Romans 14:13–23 ರೋಮಾಪುರದವರಿಗೆ 14:13–23ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದ ಲ್ಲೊಬ್ಬರು ಎಂದಿಗೂ ತೀರ್ಪು ಮಾಡದೆ ಇರೋಣ; ಇದಲ್ಲದೆ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡೆತಡೆಯನ್ನಾಗಲಿ ಹಾಕಲೇಬಾರದೆಂದು ತೀರ್ಮಾನಿ ಸಿಕೊಳ್ಳಿರಿ. ಯಾವ ಪದಾರ್ಥವೂ ಸ್ವತಃ ಅಶುದ್ಧ ವಾದದ್ದಲ್ಲವೆಂದು ನಾನು ಬಲ್ಲೆನು, ಇದನ್ನು ನಾನು ಕರ್ತನಾದ ಯೇಸುವಿನ ಮುಖಾಂತರ ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವೇ. ನಿನ್ನ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ಪ್ರೀತಿಗೆ ತಕ್ಕಂತೆ ನೀನು ಇನ್ನು ನಡೆಯುವ ವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಸತ್ತನೋ ಅವನನ್ನು ನಿನ್ನ ಆಹಾರದಿಂದ ಕೆಡಿಸಬಾರದು. ನಿಮಗಿರುವ ಮೇಲು ದೂಷಣೆಗೆ ಆಸ್ಪದವಾಗಬಾರದು. ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ. ಕ್ರಿಸ್ತನ ಸೇವೆಯನ್ನು ಮಾಡುವವನು ಈ ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ. ಆದದರಿಂದ ನಾವು ಸಮಾಧಾನವನ್ನುಂಟು ಮಾಡುವವುಗಳನೂ ಪರಸ್ಪರ ಭಕ್ತಿವೃದ್ಧಿಯನ್ನುಂಟು ಮಾಡುವವುಗಳನ್ನೂ ಅನುಸರಿಸೋಣ. ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ. ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ. ನಿನಗೆ ನಂಬಿಕೆಯಿದೆಯೋ? ದೇವರ ಸನ್ನಿಧಿಯಲ್ಲಿ ಅದು ನಿನಗೇ ಇರಲಿ. ಒಬ್ಬನು ತಾನು ಒಪ್ಪುವ ವಿಷಯದಲ್ಲಿ ತನ್ನನ್ನು ತಾನು ಖಂಡಿಸಿ ಕೊಳ್ಳದಿದ್ದರೆ ಅವನು ಧನ್ಯನು.ಸಂಶಯಪಟ್ಟು ಉಣ್ಣುವವನು ದಂಡಿಸಲ್ಪಡುವನು; ಯಾಕಂದರೆ ಅವನು ನಂಬಿಕೆಯಿಂದ ಉಣ್ಣುವದಿಲ್ಲ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ. ಸಂಶಯಪಟ್ಟು ಉಣ್ಣುವವನು ದಂಡಿಸಲ್ಪಡುವನು; ಯಾಕಂದರೆ ಅವನು ನಂಬಿಕೆಯಿಂದ ಉಣ್ಣುವದಿಲ್ಲ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.
- Romans 14:2–3 ರೋಮಾಪುರದವರಿಗೆ 14:2–3ಒಬ್ಬನು ಯಾವದನ್ನಾ ದರೂ ತಿನ್ನಬಹುದೆಂದು ನಂಬುತ್ತಾನೆ; ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ; ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವ ನನ್ನು ದೋಷಿಯೆಂದು ಎಣಿಸಬಾರದು; ದೇವರೇ ಅವನನ್ನು ಸೇರಿಸಿಕೊಂಡಿದ್ದಾನಲ್ಲಾ.
- Malachi 3:18 ಮಲಾಕಿಯ 3:18ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.