Leviticus · chapter 11 · verse 5
Leviticus 11:5 in Kannada
ಬೆಟ್ಟದ ಮೊಲವು ಮೇವನ್ನು ಮೆಲುಕು ಹಾಕುವದಾದರೂ ಅದರ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧ ವಾಗಿರುವದು.
Bettada molavu mevannu meluku haakuvadaadaroo adara gorasu seelalpattilla, adu nimage ashuddha vaagiruvadu.
Leviticus 11:5 in English
- King James Version (KJV)
- And the coney, because he cheweth the cud, but divideth not the hoof; he [is] unclean unto you.
- World English Bible (WEB)
- The hyrax, because it chews the cud but doesn’t have a parted hoof, is unclean to you.
- American Standard Version (ASV)
- And the coney, because he cheweth the cud but parteth not the hoof, he is unclean unto you.
- Bible in Basic English (BBE)
- And the rock-badger, for the same reason, is unclean to you.
- Darby Translation (DBY)
- and the rock-badger, for it cheweth the cud, but hath not cloven hoofs — it shall be unclean unto you;
- Webster's Bible (WBS)
- And the coney, because he cheweth the cud, but divideth not the hoof; he [is] unclean to you.
- Young's Literal Translation (YLT)
- and the rabbit, though it is bringing up the cud, yet the hoof it divideth not — unclean it [is] to you;
Read in context
- 3ಪಶುಗಳಲ್ಲಿ ಕಾಲ್ಗೊರಸು ಸೀಳಿದ್ದಾಗಿದ್ದು ಮೇವನ್ನು ಮೆಲುಕಾಡಿಸುವದನ್ನು ನೀವು ತಿನ್ನಬೇಕು.
- 4ಮೇವನ್ನು ಮೆಲುಕಾಡಿಸದ ಇಲ್ಲವೆ ಗೊರಸು ಸೀಳದಿರುವ ಯಾವದನ್ನೂ ನೀವು ತಿನ್ನಬಾರದು. ಒಂಟೆಯು ಮೇವನ್ನು ಮೆಲುಕಾಡಿಸುವದಾದರೂ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧವಾಗಿದೆ.
- 5ಬೆಟ್ಟದ ಮೊಲವು ಮೇವನ್ನು ಮೆಲುಕು ಹಾಕುವದಾದರೂ ಅದರ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧ ವಾಗಿರುವದು.
- 6ಮೊಲವು ಮೆಲುಕು ಹಾಕುವ ದಾದರೂ ಅದರ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧವಾಗಿರುವದು.
- 7ಹಂದಿಯ ಗೊರಸು ಸೀಳಲ್ಪಟ್ಟಿದ್ದರೂ ಅದು ಮೇವನ್ನು ಮೆಲುಕು ಹಾಕು ವದಿಲ್ಲ; ಅದು ನಿಮಗೆ ಅಶುದ್ಧವಾಗಿರುವದು.
Cross references
- Psalm 104:18 ಕೀರ್ತನೆಗಳು 104:18ಎತ್ತರವಾದ ಬೆಟ್ಟಗಳು ಕಾಡುಮೇಕೆಗಳಿಗೆ, ಬಂಡೆ ಗಳು ಮೊಲಗಳಿಗೆ ಆಶ್ರಯವಾಗಿವೆ.
- Proverbs 30:26 ಜ್ಞಾನೋಕ್ತಿಗಳು 30:26ಮೊಲಗಳು ಬಲಹೀನವಾದ ಜಾತಿಯಾಗಿದ್ದರೂ ಅವು ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳು ತ್ತವೆ.
- 2 Timothy 3:5 2 ತಿಮೊಥೆಯನಿಗೆ 3:5ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು.
- Titus 1:16 ತೀತನಿಗೆ 1:16ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
- Job 36:14 ಯೋಬನು 36:14ಯೌವ ನದಲ್ಲಿ ಅವರು ಸಾಯುತ್ತಾರೆ. ಅವರ ಜೀವವು ಅಪವಿ ತ್ರರ ಮಧ್ಯದಲ್ಲಿ ಇದೆ.
- Romans 2:18–24 ರೋಮಾಪುರದವರಿಗೆ 2:18–24ಆತನ ಚಿತ್ತವನ್ನು ತಿಳಿದವನಾಗಿ ನ್ಯಾಯಪ್ರಮಾಣದಿಂದ ಶಿಕ್ಷಿತ ನಾಗಿದ್ದು ಅತ್ಯುತ್ತಮವಾದವುಗಳನ್ನು ಮೆಚ್ಚುವವನಾ ಗಿದ್ದೀ; ಇದಲ್ಲದೆ ನೀನೇ ಕುರುಡರ ಮಾರ್ಗದರ್ಶ ಕನೂ ಕತ್ತಲೆಯಲ್ಲಿರುವವರಿಗೆ ಬೆಳಕೂ ಮೂರ್ಖರ ಉಪಾಧ್ಯಾಯನೂ ಶಿಶುಗಳ ಬೋಧಕನೂ ನ್ಯಾಯ ಪ್ರಮಾಣದಲ್ಲಿರುವ ತಿಳುವಳಿಕೆಯ ಮತ್ತು ಸತ್ಯದ ಸ್ವರೂಪವುಳ್ಳವನೂ ಆಗಿದ್ದೀ ಎಂದು ನಂಬಿಕೊಂಡಿದ್ದೀ. ಆದದರಿಂದ ಬೇರೊಬ್ಬನಿಗೆ ಬೋಧಿಸುವ ನೀನು ನಿನಗೆ ನೀನೇ ಬೋಧಿಸಿಕೊಳ್ಳುವದಿಲ್ಲವೋ? ಕದಿಯ ಬೇಡವೆಂದು ಬೇರೊಬ್ಬನಿಗೆ ಸಾರುವ ನೀನು ಕದಿಯು ತ್ತೀಯೋ? ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ಅಸಹ್ಯಿಸುವ ನೀನು ಪವಿತ್ರಸ್ಥಳವನ್ನು ಹೊಲೆಮಾಡು ತ್ತೀಯೋ? ನ್ಯಾಯಪ್ರಮಾಣದಲ್ಲಿ ಹೆಚ್ಚಳಪಡುವ ನೀನು ನ್ಯಾಯಪ್ರಮಾಣವನ್ನು ವಿಾರುವದರಿಂದ ದೇವ ರನ್ನು ಅವಮಾನಪಡಿಸುತ್ತೀಯೋ? ಬರೆಯಲ್ಪಟ್ಟ ಪ್ರಕಾರ--ನಿಮ್ಮ ಮೂಲಕ ದೇವರ ಹೆಸರು ಅನ್ಯ ಜನಾಂಗಗಳಲ್ಲಿ ದೂಷಿಸಲ್ಪಡುತ್ತದೆ.
- Matthew 7:26 ಮತ್ತಾಯನು 7:26ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು.
- Philippians 3:18–19 ಫಿಲಿಪ್ಪಿಯವರಿಗೆ 3:18–19(ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ; ಅವರ ವಿಷಯದಲ್ಲಿ ನಾನು ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ. ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)