Leviticus · chapter 11 · verse 7
Leviticus 11:7 in Kannada
ಹಂದಿಯ ಗೊರಸು ಸೀಳಲ್ಪಟ್ಟಿದ್ದರೂ ಅದು ಮೇವನ್ನು ಮೆಲುಕು ಹಾಕು ವದಿಲ್ಲ; ಅದು ನಿಮಗೆ ಅಶುದ್ಧವಾಗಿರುವದು.
Handiya gorasu seelalpattiddaroo adu mevannu meluku haaku vadilla; adu nimage ashuddhavaagiruvadu.
Leviticus 11:7 in English
- King James Version (KJV)
- And the swine, though he divide the hoof, and be clovenfooted, yet he cheweth not the cud; he [is] unclean to you.
- World English Bible (WEB)
- The pig, because it has a split hoof, and is cloven-footed, but doesn’t chew the cud, is unclean to you.
- American Standard Version (ASV)
- And the swine, because he parteth the hoof, and is clovenfooted, but cheweth not the cud, he is unclean unto you.
- Bible in Basic English (BBE)
- And the pig is unclean to you, because though the horn of its foot is parted, its food does not come back.
- Darby Translation (DBY)
- and the swine, for it hath cloven hoofs, and feet quite split open, but it cheweth not the cud — it shall be unclean unto you.
- Webster's Bible (WBS)
- And the swine, though he divideth the hoof, and [is] cloven-footed, yet he cheweth not the cud; he [is] unclean to you.
- Young's Literal Translation (YLT)
- and the sow, though it is dividing the hoof, and cleaving the cleft of the hoof, yet the cud it bringeth not up — unclean it [is] to you.
Read in context
- 5ಬೆಟ್ಟದ ಮೊಲವು ಮೇವನ್ನು ಮೆಲುಕು ಹಾಕುವದಾದರೂ ಅದರ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧ ವಾಗಿರುವದು.
- 6ಮೊಲವು ಮೆಲುಕು ಹಾಕುವ ದಾದರೂ ಅದರ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧವಾಗಿರುವದು.
- 7ಹಂದಿಯ ಗೊರಸು ಸೀಳಲ್ಪಟ್ಟಿದ್ದರೂ ಅದು ಮೇವನ್ನು ಮೆಲುಕು ಹಾಕು ವದಿಲ್ಲ; ಅದು ನಿಮಗೆ ಅಶುದ್ಧವಾಗಿರುವದು.
- 8ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಶವಗಳನ್ನು ನೀವು ಮುಟ್ಟಬಾರದು; ಅವು ನಿಮಗೆ ಅಶುದ್ಧವಾಗಿವೆ.
- 9ನೀರೊಳಗಿರುವ ಇವುಗಳನ್ನು ನೀವು ತಿನ್ನಬಹುದು: ಸಮುದ್ರದಲ್ಲಿಯೂ ನದಿಯಲ್ಲಿರುವ ನೀರಿನಲ್ಲಿಯೂ ಈಜು ರೆಕ್ಕೆಗಳ್ಳಿದ್ದು ಪೊರೆಯಿರುವವುಗಳನ್ನು ತಿನ್ನಬೇಕು.
Cross references
- Isaiah 66:3 ಯೆಶಾಯ 66:3ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.
- Deuteronomy 14:8 ಧರ್ಮೋಪದೇಶಕಾಂಡ 14:8ಹಂದಿಯನ್ನು ತಿನ್ನಬಾರದು. ಅದು ಗೊರಸೆ ಭೇದಿಸಿದರೂ ಮೆಲುಕು ಹಾಕುವದಿಲ್ಲ; ಅದು ನಿಮಗೆ ಅಶುದ್ಧವೇ. ಅವುಗಳ ಮಾಂಸವನ್ನು ತಿನ್ನಬಾರದು. ಅವುಗಳ ಹೆಣವನ್ನು ಮುಟ್ಟಬಾರದು.
- Isaiah 66:17 ಯೆಶಾಯ 66:17ತೋಟಗಳ ಮಧ್ಯದಲ್ಲಿ ಒಂದು ಮರದ ಹಿಂದೆ ತಮ್ಮನ್ನು ಪರಿಶುದ್ಧ ಮಾಡಿ ಕೊಂಡು ಪವಿತ್ರಮಾಡಿಕೊಳ್ಳುವವರೂ ಹಂದಿ ಮಾಂಸವನ್ನೂ ಅಸಹ್ಯವಾದದ್ದನ್ನೂ ಇಲಿಯನ್ನೂ ತಿನ್ನು ವವರೂ ಒಟ್ಟಾಗಿ ದಹಿಸಲ್ಪಡುವರು ಎಂದು ಕರ್ತನು ಹೇಳುತ್ತಾನೆ.
- Isaiah 65:4 ಯೆಶಾಯ 65:4ಸಮಾ ಧಿಗಳಲ್ಲಿ ಉಳಿದು ಗವಿಗಳಲ್ಲಿ ತಂಗುವವರು; ಹಂದಿ ಯ ಮಾಂಸವನ್ನು ತಿನ್ನುವವರು ತಮ್ಮ ಪಾತ್ರೆಗಳಲ್ಲಿ ಅಸಹ್ಯವಾದವುಗಳ ಸಾರುಳ್ಳವರು; ಅವರು--
- Matthew 7:6 ಮತ್ತಾಯನು 7:6ನಾಯಿಗಳಿಗೆ ಪವಿತ್ರವಾದದ್ದನ್ನು ಕೊಡಬೇಡಿರಿ ಇಲ್ಲವೆ ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಹಾಕಬೇಡಿರಿ. ಹಾಕಿದರೆ ಅವುಗಳನ್ನು ತುಳಿದು ಬಿಟ್ಟು ಮತ್ತೆ ತಿರುಗಿಕೊಂಡು ನಿಮ್ಮನ್ನು ಹರಿದು ಬಿಟ್ಟಾವು.
- Luke 8:33 ಲೂಕನು 8:33ಆಗ ಆ ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಆ ಗುಂಪು ಉಗ್ರತೆಯಿಂದ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಗಟ್ಟಿ ಸತ್ತವು.
- Luke 15:15 ಲೂಕನು 15:15ಆಗ ಅವನು ಹೋಗಿ ಆ ದೇಶದ ನಿವಾಸಿಯಾಗಿದ್ದವನೊಂದಿಗೆ ಸೇರಿ ಕೊಂಡನು; ಆ ಮನುಷ್ಯನು ಹಂದಿಗಳನ್ನು ಮೇಯಿಸು ವದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ
- 2 Peter 2:18–22 2 ಪೇತ್ರನು 2:18–22ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ. ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ. ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ. ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು. ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.