Leviticus · chapter 11 · verse 9
Leviticus 11:9 in Kannada
ನೀರೊಳಗಿರುವ ಇವುಗಳನ್ನು ನೀವು ತಿನ್ನಬಹುದು: ಸಮುದ್ರದಲ್ಲಿಯೂ ನದಿಯಲ್ಲಿರುವ ನೀರಿನಲ್ಲಿಯೂ ಈಜು ರೆಕ್ಕೆಗಳ್ಳಿದ್ದು ಪೊರೆಯಿರುವವುಗಳನ್ನು ತಿನ್ನಬೇಕು.
Neerolagiruva ivugalannu neevu tinnabahudu: samudradalliyoo nadiyalliruva neerinalliyoo eeju rekkegalliddu poreyiruvavugalannu tinnabeku.
Leviticus 11:9 in English
- King James Version (KJV)
- These shall ye eat of all that [are] in the waters: whatsoever hath fins and scales in the waters, in the seas, and in the rivers, them shall ye eat.
- World English Bible (WEB)
- “‘You may eat of all these that are in the waters: whatever has fins and scales in the waters, in the seas, and in the rivers, that you may eat.
- American Standard Version (ASV)
- These may ye eat of all that are in the waters: whatsoever hath fins and scales in the waters, in the seas, and in the rivers, that may ye eat.
- Bible in Basic English (BBE)
- These you may have for food of all things living in the water: anything living in the water, in the seas or rivers, which has special parts for swimming and skin formed of thin plates, may be used for food.
- Darby Translation (DBY)
- These shall ye eat of all that are in the waters: whatever hath fins and scales in waters, in seas and in rivers, these shall ye eat;
- Webster's Bible (WBS)
- These shall ye eat, of all that [are] in the waters: whatever hath fins and scales in the waters, in the seas, and in the rivers, them shall ye eat.
- Young's Literal Translation (YLT)
- 'This ye do eat of all which [are] in the waters; any one that hath fins and scales in the waters, in the seas, and in the brooks, them ye do eat;
Read in context
- 7ಹಂದಿಯ ಗೊರಸು ಸೀಳಲ್ಪಟ್ಟಿದ್ದರೂ ಅದು ಮೇವನ್ನು ಮೆಲುಕು ಹಾಕು ವದಿಲ್ಲ; ಅದು ನಿಮಗೆ ಅಶುದ್ಧವಾಗಿರುವದು.
- 8ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಶವಗಳನ್ನು ನೀವು ಮುಟ್ಟಬಾರದು; ಅವು ನಿಮಗೆ ಅಶುದ್ಧವಾಗಿವೆ.
- 9ನೀರೊಳಗಿರುವ ಇವುಗಳನ್ನು ನೀವು ತಿನ್ನಬಹುದು: ಸಮುದ್ರದಲ್ಲಿಯೂ ನದಿಯಲ್ಲಿರುವ ನೀರಿನಲ್ಲಿಯೂ ಈಜು ರೆಕ್ಕೆಗಳ್ಳಿದ್ದು ಪೊರೆಯಿರುವವುಗಳನ್ನು ತಿನ್ನಬೇಕು.
- 10ಸಮುದ್ರಗಳಲ್ಲಿಯೂ ನದಿಗಳಲ್ಲಿಯೂ ನೀರೊಳಗೆ ಚಲಿಸುವವುಗಳಾಗಿದ್ದು ಮತ್ತು ಜೀವಿಸುವ ಎಲ್ಲವುಗಳಲ್ಲಿ ಈಜು ರೆಕ್ಕೆಯೂ ಪೊರೆಯಿಲ್ಲದವುಗಳೂ ನಿಮಗೆ ಅಶುದ್ಧವಾಗಿರುವವು.
- 11ಅವು ನಿಮಗೆ ಅಶುದ್ಧ ವಾಗಿಯೇ ಇರುವವು; ನೀವು ಅವುಗಳ ಮಾಂಸವನ್ನು ತಿನ್ನಬಾರದು, ಅವುಗಳ ಶವಗಳು ನಿಮಗೆ ಅಶುದ್ಧ ವಾಗಿರಬೇಕು.
Cross references
- Deuteronomy 14:9–10 ಧರ್ಮೋಪದೇಶಕಾಂಡ 14:9–10ನೀರಿನಲ್ಲಿರುವ ಎಲ್ಲವುಗಳಲ್ಲಿ ನೀವು ಇವುಗಳನ್ನು ತಿನ್ನಬಹುದು: ರೆಕ್ಕೆಗಳೂ ಪೊರೆಗಳೂ ಉಳ್ಳವುಗ ಳನ್ನೆಲ್ಲಾ ತಿನ್ನಬಹುದು. ಆದರೆ ರೆಕ್ಕೆಗಳೂ ಪೊರೆ ಗಳೂ ಇಲ್ಲದವುಗಳನ್ನೆಲ್ಲಾ ತಿನ್ನಬಾರದು; ಅವು ನಿಮಗೆ ಅಶುದ್ಧವಾಗಿವೆ.
- Acts 20:21 ಅಪೊಸ್ತಲರ ಕೃತ್ಯಗಳು 20:21ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.
- James 2:18 ಯಾಕೋಬನು 2:18ಹೌದು, ಒಬ್ಬ ಮನುಷ್ಯನು--ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆ ಯನ್ನು ನನಗೆ ತೋರಿಸು; ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ ಎಂದು ಹೇಳಬಹುದು.
- Galatians 5:6 ಗಲಾತ್ಯದವರಿಗೆ 5:6ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
- 1 John 5:2–5 1 ಯೋಹಾನನು 5:2–5ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬದನ್ನು ತಿಳಿದುಕೊಳ್ಳುತ್ತೇವೆ. ದೇವರ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ, ಆತನ ಆಜ್ಞೆಗಳು ಕಠಿಣ ವಾದವುಗಳಲ್ಲ. ಯಾಕಂದರೆ ದೇವರಿಂದ ಹುಟ್ಟಿರು ವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥ ಆ ಜಯವು ನಮ್ಮ ನಂಬಿಕೆಯೇ. ಯೇಸುವು ದೇವರ ಮಗನೆಂದು ನಂಬಿದವನೇ ಅಲ್ಲದೆ ಲೋಕವನ್ನು ಜಯಿಸುವವನು ಯಾರು?