Leviticus · chapter 12 · verse 3
Leviticus 12:3 in Kannada
ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿಸ ಬೇಕು.
Entaneya dinadalli avanige sunnatimaadisa beku.
Leviticus 12:3 in English
- King James Version (KJV)
- And in the eighth day the flesh of his foreskin shall be circumcised.
- World English Bible (WEB)
- In the eighth day the flesh of his foreskin shall be circumcised.
- American Standard Version (ASV)
- And in the eighth day the flesh of his foreskin shall be circumcised.
- Bible in Basic English (BBE)
- And on the eighth day let him be given circumcision.
- Darby Translation (DBY)
- And on the eighth day shall the flesh of his foreskin be circumcised.
- Webster's Bible (WBS)
- And in the eighth day the flesh of his foreskin shall be circumcised.
- Young's Literal Translation (YLT)
- and in the eighth day is the flesh of his foreskin circumcised;
Read in context
- 1ಕರ್ತನು ಮೋಶೆಯೊಂದಿಗೆ ಮಾತನಾಡಿ --
- 2ಇಸ್ರಾಯೇಲ್ಯರ ಮಕ್ಕಳಿಗೆ ಹೇಳ ಬೇಕಾದದ್ದೇನಂದರೆ--ಒಬ್ಬ ಸ್ತ್ರೀಯು ಗರ್ಭಧರಿಸಿ ಗಂಡುಮಗುವನ್ನು ಹೆತ್ತರೆ, ಅವಳು ಏಳು ದಿನಗಳು ಅಶುದ್ಧಳಾಗಿರಬೇಕು; ತನ್ನ ಮುಟ್ಟಿಗಾಗಿ ಪ್ರತ್ಯೇಕಿಸಿದ ದಿನಗಳ ಪ್ರಕಾರ ಅವಳು ಅಶುದ್ಧಳಾಗಿರಬೇಕು.
- 3ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿಸ ಬೇಕು.
- 4ಅವಳು ಮೂವತ್ತಮೂರು ದಿನಗಳು ಶುದ್ಧೀ ಕರಣದಲ್ಲಿ ಮುಂದುವರಿಯಬೇಕು, ಅವಳು ಶುದ್ಧೀ ಕರಣದ ದಿನಗಳು ಪೂರೈಸುವ ತನಕ ಪರಿಶುದ್ಧ ವಾದದ್ದನ್ನು ಮುಟ್ಟಬಾರದು ಪರಿಶುದ್ಧ ಸ್ಥಳಕ್ಕೆ ಬರ ಬಾರದು.
- 5ಅವಳು ಹೆಣ್ಣುಮಗುವನ್ನು ಹೆತ್ತರೆ ಮುಟ್ಟಿನಲ್ಲಿರುವಂತೆ ಎರಡು ವಾರಗಳು ಅಶುದ್ಧಳಾಗಿರ ಬೇಕು. ಅವಳು ಅರವತ್ತಾರು ದಿನಗಳು ಶುದ್ಧೀಕರಣದಲ್ಲಿ ಮುಂದುವರಿಸಬೇಕು.
Cross references
- Luke 2:21 ಲೂಕನು 2:21ಶಿಶುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಎಂಟು ದಿನಗಳು ಕಳೆದ ಮೇಲೆ ಆತನನ್ನು ಗರ್ಭಧರಿಸು ವದಕ್ಕಿಂತ ಮುಂಚಿತವಾಗಿ ದೂತನು ಹೆಸರಿಟ್ಟಂತೆಯೇ ಆತನು ಯೇಸು ಎಂದು ಕರೆಯಲ್ಪಟ್ಟನು.
- Luke 1:59 ಲೂಕನು 1:59ತರುವಾಯ ಅವರು ಎಂಟನೇ ದಿನದಲ್ಲಿ ಆ ಮಗುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಬಂದು ಅವನ ತಂದೆಯ ಹೆಸರಿನಂತೆ ಅವನನ್ನು ಜಕರೀಯನೆಂದು ಕರೆದರು.
- John 7:22–23 ಯೋಹಾನನು 7:22–23ಹಾಗಿದ್ದರೆ ಮೋಶೆಯು ನಿಮಗೆ ಸುನ್ನತಿಯನ್ನು ಕೊಟ್ಟನು; (ಅದು ಮೋಶೆಯದಲ್ಲ, ಆದರೆ ಅದು ಪಿತೃಗಳದೇ). ನೀವು ಸಬ್ಬತ್ ದಿನದಲ್ಲಿ ಮನುಷ್ಯನಿಗೆ ಸುನ್ನತಿ ಮಾಡುತ್ತೀರಿ. ಒಬ್ಬ ಮನುಷ್ಯನು ಮೋಶೆಯ ನ್ಯಾಯಪ್ರಮಾಣವನ್ನು ವಿಾರದ ಹಾಗೆ ಸಬ್ಬತ್ ದಿನ ದಲ್ಲಿ ಸುನ್ನತಿಯನ್ನು ಮಾಡಿಸಿಕೊಂಡರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥ ಮಾಡಿದ್ದಕ್ಕೆ ನನ್ನ ಮೇಲೆ ನೀವು ಕೋಪಗೊಳ್ಳು ತ್ತೀರೋ?
- Genesis 17:11–12 ಆದಿಕಾಂಡ 17:11–12ನಿಮ್ಮ ಮುಂದೊಗಲಿನ ಮಾಂಸವನ್ನು ಸುನ್ನತಿಮಾಡಿಸಬೇಕು; ಅದು ನನಗೂ ನಿಮಗೂ ಮಧ್ಯೆ ಇರುವ ಒಡಂಬಡಿಕೆಗೆ ಗುರುತಾಗಿ ರುವದು. ನಿಮ್ಮ ವಂಶಾವಳಿಗಳಲ್ಲಿ ಪ್ರತಿಯೊಂದು ಗಂಡು ಮಗುವಿಗೆ ಎಂಟು ದಿನಗಳಾದ ಮೇಲೆ ಸುನ್ನತಿಮಾಡಿಸಬೇಕು; ಮನೆಯಲ್ಲಿ ಹುಟ್ಟಿದವನಾಗಲಿ ನಿನ್ನ ಸಂತತಿಯಲ್ಲದೆ ಪರರ ಮಕ್ಕಳನ್ನು ಹಣಕೊಟ್ಟು ಕೊಂಡುಕೊಳ್ಳಲ್ಪಟ್ಟವರಾಗಲಿ
- Philippians 3:5 ಫಿಲಿಪ್ಪಿಯವರಿಗೆ 3:5ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು; ನಾನು ಇಸ್ರಾಯೇಲ್ ವಂಶದವನು, ಬೆನ್ಯಾವಿಾನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು; ನ್ಯಾಯಪ್ರಮಾಣವನ್ನು ನೋಡಿದರೆ ನಾನು ಫರಿಸಾ ಯನು;
- Romans 3:19 ರೋಮಾಪುರದವರಿಗೆ 3:19ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
- Romans 4:11–12 ರೋಮಾಪುರದವರಿಗೆ 4:11–12ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು. ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ.
- Galatians 5:3 ಗಲಾತ್ಯದವರಿಗೆ 5:3ಯಾಕಂದರೆ ಸುನ್ನತಿ ಮಾಡಿಸಿಕೊಳ್ಳುವ ಪ್ರತಿ ಯೊಬ್ಬನು ನ್ಯಾಯಪ್ರಮಾಣವನ್ನೆಲ್ಲಾ ಕೈಕೊಳ್ಳುವ ಹಂಗಿನಲ್ಲಿದ್ದಾನೆ ಎಂದು ತಿರಿಗಿ ಪ್ರಮಾಣವಾಗಿ ಹೇಳುತ್ತೇನೆ.
- Galatians 3:17 ಗಲಾತ್ಯದವರಿಗೆ 3:17ನಾನು ಹೇಳುವದೇನಂದರೆ, ದೇವರು ಕ್ರಿಸ್ತನಲ್ಲಿ ಮೊದಲು ಸ್ಥಿರಪಡಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರುಷಗಳ ಮೇಲೆ ಬಂದ ನ್ಯಾಯಪ್ರಮಾಣವು ರದ್ದು ಮಾಡಿ ಆ ವಾಗ್ದಾನವನ್ನು ವ್ಯರ್ಥಮಾಡುವದಿಲ್ಲ.
- Colossians 2:11 ಕೊಲೊಸ್ಸೆಯವರಿಗೆ 2:11ನೀವು ಆತನಲ್ಲಿ ಸುನ್ನತಿಯನ್ನೂ ಹೊಂದಿದ್ದಿರಿ; ಆ ಸುನ್ನತಿಯು ಕೈಯಿಂದ ಮಾಡಿದ್ದಲ್ಲ; ಇದು ಕ್ರಿಸ್ತನಿಂದಾದ ಸುನ್ನತಿಯಾಗಿದ್ದು ಪಾಪದ ಶರೀರ ವನ್ನು ವಿಸರ್ಜಿಸುವದೇ.
- Deuteronomy 30:6 ಧರ್ಮೋಪದೇಶಕಾಂಡ 30:6ಆಗ ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಪ್ರೀತಿಮಾಡಿ ನೀನು ಬದು ಕುವ ಹಾಗೆ ಆತನು ನಿನ್ನ ಹೃದಯವನ್ನೂ ನಿನ್ನ ಸಂತತಿಯ ಹೃದಯವನ್ನೂ ಪರಿಛೇದಿಸುವನು.