Leviticus · chapter 12 · verse 4
Leviticus 12:4 in Kannada
ಅವಳು ಮೂವತ್ತಮೂರು ದಿನಗಳು ಶುದ್ಧೀ ಕರಣದಲ್ಲಿ ಮುಂದುವರಿಯಬೇಕು, ಅವಳು ಶುದ್ಧೀ ಕರಣದ ದಿನಗಳು ಪೂರೈಸುವ ತನಕ ಪರಿಶುದ್ಧ ವಾದದ್ದನ್ನು ಮುಟ್ಟಬಾರದು ಪರಿಶುದ್ಧ ಸ್ಥಳಕ್ಕೆ ಬರ ಬಾರದು.
Avalu moovattamooru dinagalu shuddhee karanadalli munduvariyabeku, avalu shuddhee karanada dinagalu pooraisuva tanaka parishuddha vaadaddannu muttabaaradu parishuddha sthalakke bara baaradu.
Leviticus 12:4 in English
- King James Version (KJV)
- And she shall then continue in the blood of her purifying three and thirty days; she shall touch no hallowed thing, nor come into the sanctuary, until the days of her purifying be fulfilled.
- World English Bible (WEB)
- She shall continue in the blood of purification thirty-three days. She shall not touch any holy thing, nor come into the sanctuary, until the days of her purifying are completed.
- American Standard Version (ASV)
- And she shall continue in the blood of [her] purifying three and thirty days; she shall touch no hallowed thing, nor come into the sanctuary, until the days of her purifying be fulfilled.
- Bible in Basic English (BBE)
- And she will be unclean for thirty-three days till the flow of her blood is stopped; no holy thing may be touched by her, and she may not come into the holy place, till the days for making her clean are ended.
- Darby Translation (DBY)
- And she shall continue thirty-three days in the blood of her cleansing; no holy thing shall she touch, nor come into the sanctuary, until the days of her cleansing are fulfilled.
- Webster's Bible (WBS)
- And she shall then continue in the blood of her purifying three and thirty days: she shall touch no hallowed thing, nor come into the sanctuary, until the days of her purifying be fulfilled.
- Young's Literal Translation (YLT)
- and thirty and three days she doth abide in the blood of her cleansing; against any holy thing she doth not come, and unto the sanctuary she doth not go in, till the fulness of the days of her cleansing.
Read in context
- 2ಇಸ್ರಾಯೇಲ್ಯರ ಮಕ್ಕಳಿಗೆ ಹೇಳ ಬೇಕಾದದ್ದೇನಂದರೆ--ಒಬ್ಬ ಸ್ತ್ರೀಯು ಗರ್ಭಧರಿಸಿ ಗಂಡುಮಗುವನ್ನು ಹೆತ್ತರೆ, ಅವಳು ಏಳು ದಿನಗಳು ಅಶುದ್ಧಳಾಗಿರಬೇಕು; ತನ್ನ ಮುಟ್ಟಿಗಾಗಿ ಪ್ರತ್ಯೇಕಿಸಿದ ದಿನಗಳ ಪ್ರಕಾರ ಅವಳು ಅಶುದ್ಧಳಾಗಿರಬೇಕು.
- 3ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿಸ ಬೇಕು.
- 4ಅವಳು ಮೂವತ್ತಮೂರು ದಿನಗಳು ಶುದ್ಧೀ ಕರಣದಲ್ಲಿ ಮುಂದುವರಿಯಬೇಕು, ಅವಳು ಶುದ್ಧೀ ಕರಣದ ದಿನಗಳು ಪೂರೈಸುವ ತನಕ ಪರಿಶುದ್ಧ ವಾದದ್ದನ್ನು ಮುಟ್ಟಬಾರದು ಪರಿಶುದ್ಧ ಸ್ಥಳಕ್ಕೆ ಬರ ಬಾರದು.
- 5ಅವಳು ಹೆಣ್ಣುಮಗುವನ್ನು ಹೆತ್ತರೆ ಮುಟ್ಟಿನಲ್ಲಿರುವಂತೆ ಎರಡು ವಾರಗಳು ಅಶುದ್ಧಳಾಗಿರ ಬೇಕು. ಅವಳು ಅರವತ್ತಾರು ದಿನಗಳು ಶುದ್ಧೀಕರಣದಲ್ಲಿ ಮುಂದುವರಿಸಬೇಕು.
- 6ಮಗನಿಗಾಗಿ ಮಗಳಿಗಾಗಿ ಅವಳ ಶುದ್ಧೀಕರಣದ ದಿನಗಳು ಪೂರ್ತಿಯಾದರೆ ಅವಳು ದಹನಬಲಿಗಾಗಿ ಮೊದಲನೇ ವರುಷದ ಕುರಿಮರಿಯನ್ನೂ ಪಾಪದ ಬಲಿಗಾಗಿ ಪಾರಿವಾಳದ ಮರಿಯನ್ನೂ ಒಂದು ಬೆಳವ ವನ್ನೂ ಸಭೆಯ ಗುಡಾರದ ಬಾಗಲಲ್ಲಿ ಯಾಜಕನ ಬಳಿಗೆ ತರಬೇಕು.
Cross references
- Leviticus 15:25–28 ಯಾಜಕಕಾಂಡ 15:25–28ಇದಲ್ಲದೆ ಹೆಂಗಸಿಗೆ ಅವಳ ಮುಟ್ಟಿನ ಕಾಲಕ್ಕಿಂತಲೂ ಹೆಚ್ಚು ದಿನ ರಕ್ತಸ್ರಾವವು ಇದ್ದರೆ ಇಲ್ಲವೆ ಮುಟ್ಟಾಗಿದ್ದ ಕಾಲದಲ್ಲಾಗುವ ರಕ್ತಸ್ರಾವಕ್ಕಿಂತ ಹೆಚ್ಚಾಗಿ ಹರಿ ಯುತ್ತಿದ್ದರೆ ಅವಳ ಸ್ರಾವದ ಅಶುದ್ಧತ್ವದ ಎಲ್ಲಾ ದಿನ ಗಳು ಅವಳ ಮುಟ್ಟಿನ ದಿನಗಳಂತೆ ಇರಬೇಕು; ಅವಳು ಅಶುದ್ಧಳಾಗಿರುವಳು. ಅವಳ ಸ್ರಾವದ ಎಲ್ಲಾ ದಿನಗಳಲ್ಲಿ ಅವಳು ಮಲಗಿಕೊಳ್ಳುವ ಪ್ರತಿಯೊಂದು ಹಾಸಿಗೆಯೂ ಅವಳ ಮುಟ್ಟಿನ ಹಾಸಿಗೆಯಂತಿರಬೇಕು; ಅವಳು ಕೂತುಕೊಳ್ಳುವದೆಲ್ಲವೂ ಅವಳ ಪ್ರತ್ಯೇಕದ ಮುಟ್ಟಿನ ಅಶುದ್ಧತೆಯಂತೆಯೇ ಅಶುದ್ಧವಾಗಿರುವದು. ಯಾವನಾದರು ಆ ವಸ್ತುಗಳನ್ನು ಮುಟ್ಟಿದರೆ ಅಶುದ್ಧ ನಾಗಿರುವನು, ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಅವಳು ತನ್ನ ಸ್ರಾವದಿಂದ ಶುದ್ಧಳಾದ ದಿನದಿಂದ ಏಳು ದಿನ ಲೆಕ್ಕಿಸಬೇಕು ತರು ವಾಯ ಅವಳು ಶುದ್ಧಳಾಗಿರುವಳು.
- Luke 2:22–23 ಲೂಕನು 2:22–23ಮೋಶೆಯ ನ್ಯಾಯಪ್ರಮಾಣದ ಪ್ರಕಾರ ಆಕೆಯ ಶುದ್ಧೀಕರಣದ ದಿವಸಗಳು ಮುಗಿದ ಮೇಲೆ ಅವರು ಆತನನ್ನು ಕರ್ತನಿಗೆ ಸಮರ್ಪಿಸುವದಕ್ಕಾಗಿ ಯೆರೂಸಲೇಮಿಗೆ ತಂದರು. (ಕರ್ತನ ನ್ಯಾಯ ಪ್ರಮಾಣದಲ್ಲಿ ಬರೆದಿರುವಂತೆ--ಪ್ರತಿಯೊಂದು ಚೊಚ್ಚಲು ಗಂಡುಮಗು ಕರ್ತನಿಗೆ ಪರಿಶುದ್ಧವೆಂದು ಕರೆಯಲ್ಪಡಬೇಕು).
- Haggai 2:13 ಹಗ್ಗಾಯ 2:13ಆಗ ಹಗ್ಗಾಯನು--ಆದರೆ ಹೆಣದಿಂದ ಅಶುದ್ಧನಾದವನು, ಇವುಗಳಲ್ಲಿ ಯಾವದನ್ನಾದರೂ ಮುಟ್ಟಿದರೆ, ಅಶುದ್ಧವಾಗುವದೋ ಅಂದನು. ಯಾಜ ಕರು ಉತ್ತರ ಕೊಟ್ಟು--ಅಶುದ್ದವಾಗುವದು ಅಂದರು.
Original words (Hebrew)
- continue · H3427יָשַׁב yâshab
- blood · H1818דָּם dâm
- purifying · H2893טׇהֳרָה ṭohŏrâh
- three · H7969שָׁלוֹשׁ shâlôwsh
- thirty · H7970שְׁלוֹשִׁים shᵉlôwshîym
- days · H3117יוֹם yôwm
- touch · H5060נָגַע nâgaʻ
- hallowed · H6944קֹדֶשׁ qôdesh
- come · H935בּוֹא bôwʼ
- sanctuary · H4720מִקְדָּשׁ miqdâsh
- days · H3117יוֹם yôwm
- purifying · H2892טֹהַר ṭôhar
- fulfilled · H4390מָלֵא mâlêʼ