Skip to content
ThuthiThuthiThuthi
Leviticus · chapter 12 · verse 6

Leviticus 12:6 in Kannada

ಮಗನಿಗಾಗಿ ಮಗಳಿಗಾಗಿ ಅವಳ ಶುದ್ಧೀಕರಣದ ದಿನಗಳು ಪೂರ್ತಿಯಾದರೆ ಅವಳು ದಹನಬಲಿಗಾಗಿ ಮೊದಲನೇ ವರುಷದ ಕುರಿಮರಿಯನ್ನೂ ಪಾಪದ ಬಲಿಗಾಗಿ ಪಾರಿವಾಳದ ಮರಿಯನ್ನೂ ಒಂದು ಬೆಳವ ವನ್ನೂ ಸಭೆಯ ಗುಡಾರದ ಬಾಗಲಲ್ಲಿ ಯಾಜಕನ ಬಳಿಗೆ ತರಬೇಕು.

Maganigaagi magaligaagi avala shuddheekaranada dinagalu poortiyaadare avalu dahanabaligaagi modalane varushada kurimariyannoo paapada baligaagi paarivaalada mariyannoo ondu belava vannoo sabheya gudaarada baagalalli yaajakana balige tarabeku.

Leviticus 12:6 in English

King James Version (KJV)
And when the days of her purifying are fulfilled, for a son, or for a daughter, she shall bring a lamb of the first year for a burnt offering, and a young pigeon, or a turtledove, for a sin offering, unto the door of the tabernacle of the congregation, unto the priest:
World English Bible (WEB)
“‘When the days of her purification are completed for a son or for a daughter, she shall bring to the priest at the door of the Tent of Meeting, a year old lamb for a burnt offering, and a young pigeon or a turtledove, for a sin offering.
American Standard Version (ASV)
And when the days of her purifying are fulfilled, for a son, or for a daughter, she shall bring a lamb a year old for a burnt-offering, and a young pigeon, or a turtle-dove, for a sin-offering, unto the door of the tent of meeting, unto the priest:
Bible in Basic English (BBE)
And when the days are ended for making her clean for a son or a daughter, let her take to the priest at the door of the Tent of meeting, a lamb of the first year for a burned offering and a young pigeon or a dove for a sin-offering:
Darby Translation (DBY)
And when the days of her cleansing are fulfilled, for a son or for a daughter, she shall bring a yearling lamb for a burnt-offering, and a young pigeon or a turtle-dove for a sin-offering, to the entrance of the tent of meeting, unto the priest.
Webster's Bible (WBS)
And when the days of her purifying are fulfilled, for a son, or for a daughter, she shall bring a lamb of the first year for a burnt-offering, and a young pigeon, or a turtle-dove, for a sin-offering, to the door of the tabernacle of the congregation, to the priest;
Young's Literal Translation (YLT)
'And in the fulness of the days of her cleansing for son or for daughter she doth bring in a lamb, a son of a year, for a burnt-offering, and a young pigeon or a turtle-dove for a sin-offering, unto the opening of the tent of meeting, unto the priest;

Read in context

  1. 4ಅವಳು ಮೂವತ್ತಮೂರು ದಿನಗಳು ಶುದ್ಧೀ ಕರಣದಲ್ಲಿ ಮುಂದುವರಿಯಬೇಕು, ಅವಳು ಶುದ್ಧೀ ಕರಣದ ದಿನಗಳು ಪೂರೈಸುವ ತನಕ ಪರಿಶುದ್ಧ ವಾದದ್ದನ್ನು ಮುಟ್ಟಬಾರದು ಪರಿಶುದ್ಧ ಸ್ಥಳಕ್ಕೆ ಬರ ಬಾರದು.
  2. 5ಅವಳು ಹೆಣ್ಣುಮಗುವನ್ನು ಹೆತ್ತರೆ ಮುಟ್ಟಿನಲ್ಲಿರುವಂತೆ ಎರಡು ವಾರಗಳು ಅಶುದ್ಧಳಾಗಿರ ಬೇಕು. ಅವಳು ಅರವತ್ತಾರು ದಿನಗಳು ಶುದ್ಧೀಕರಣದಲ್ಲಿ ಮುಂದುವರಿಸಬೇಕು.
  3. 6ಮಗನಿಗಾಗಿ ಮಗಳಿಗಾಗಿ ಅವಳ ಶುದ್ಧೀಕರಣದ ದಿನಗಳು ಪೂರ್ತಿಯಾದರೆ ಅವಳು ದಹನಬಲಿಗಾಗಿ ಮೊದಲನೇ ವರುಷದ ಕುರಿಮರಿಯನ್ನೂ ಪಾಪದ ಬಲಿಗಾಗಿ ಪಾರಿವಾಳದ ಮರಿಯನ್ನೂ ಒಂದು ಬೆಳವ ವನ್ನೂ ಸಭೆಯ ಗುಡಾರದ ಬಾಗಲಲ್ಲಿ ಯಾಜಕನ ಬಳಿಗೆ ತರಬೇಕು.
  4. 7ಅವನು ಕರ್ತನ ಮುಂದೆ ಅದನ್ನು ಅರ್ಪಿಸಿ ಅವಳಿಗಾಗಿ ಪ್ರಾಯಶ್ಚಿತ್ತಮಾಡುವನು. ಆಗ ಅವಳು ತನ್ನ ರಕ್ತಸ್ರಾವದಿಂದ ಶುದ್ಧಳಾಗುವಳು. ಗಂಡು ಮಗುವನ್ನಾಗಲಿ ಹೆಣ್ಣು ಮಗುವನ್ನಾಗಲಿ ಹೆತ್ತವಳ ನಿಯಮವು ಇದೇ.ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ ದಹನಬಲಿಗಾಗಿ ಒಂದು ಪಾಪದ ಬಲಿಗಾಗಿ ಇನ್ನೊಂದು ಎಂಬಂತೆ ಎರಡು ಬೆಳವಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತಮಾಡಬೇಕು, ಆಗ ಅವಳು ಶುದ್ಧಳಾಗುವಳು.
  5. 8ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ ದಹನಬಲಿಗಾಗಿ ಒಂದು ಪಾಪದ ಬಲಿಗಾಗಿ ಇನ್ನೊಂದು ಎಂಬಂತೆ ಎರಡು ಬೆಳವಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತಮಾಡಬೇಕು, ಆಗ ಅವಳು ಶುದ್ಧಳಾಗುವಳು.
Read all of Leviticus 12

Cross references

Original words (Hebrew)

Leviticus 12:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.