Leviticus 12:7 in Kannada
ಅವನು ಕರ್ತನ ಮುಂದೆ ಅದನ್ನು ಅರ್ಪಿಸಿ ಅವಳಿಗಾಗಿ ಪ್ರಾಯಶ್ಚಿತ್ತಮಾಡುವನು. ಆಗ ಅವಳು ತನ್ನ ರಕ್ತಸ್ರಾವದಿಂದ ಶುದ್ಧಳಾಗುವಳು. ಗಂಡು ಮಗುವನ್ನಾಗಲಿ ಹೆಣ್ಣು ಮಗುವನ್ನಾಗಲಿ ಹೆತ್ತವಳ ನಿಯಮವು ಇದೇ.ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ ದಹನಬಲಿಗಾಗಿ ಒಂದು ಪಾಪದ ಬಲಿಗಾಗಿ ಇನ್ನೊಂದು ಎಂಬಂತೆ ಎರಡು ಬೆಳವಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತಮಾಡಬೇಕು, ಆಗ ಅವಳು ಶುದ್ಧಳಾಗುವಳು.
Avanu kartana munde adannu arpisi avaligaagi praayashchittamaaduvanu. Aaga avalu tanna raktasraavadinda shuddhalaaguvalu. Gandu maguvannaagali hennu maguvannaagali hettavala niyamavu ide.avalu kurimariyannu taralu ashaktalaagiddare dahanabaligaagi ondu paapada baligaagi innondu embante eradu belavagalannu illave eradu paarivaalada marigalannu tarabeku mattu yaajakanu avaligaagi praayashchittamaadabeku, aaga avalu shuddhalaaguvalu.
Leviticus 12:7 in English
- King James Version (KJV)
- Who shall offer it before the LORD, and make an atonement for her; and she shall be cleansed from the issue of her blood. This [is] the law for her that hath born a male or a female.
- World English Bible (WEB)
- He shall offer it before the LORD, and make atonement for her; then she shall be cleansed from the fountain of her blood. “‘This is the law for her who bears, whether a male or a female.
- American Standard Version (ASV)
- and he shall offer it before Jehovah, and make atonement for her; and she shall be cleansed from the fountain of her blood. This is the law for her that beareth, whether a male or a female.
- Bible in Basic English (BBE)
- And the priest is to make an offering of it before the Lord and take away her sin, and she will be made clean from the flow of her blood. This is the law for a woman who gives birth to a male or a female.
- Darby Translation (DBY)
- And he shall present it before Jehovah, and make atonement for her; and she shall be clean from the flux of her blood. This is the law for her that hath borne a male or a female.
- Webster's Bible (WBS)
- Who shall offer it before the LORD, and make an atonement for her; and she shall be cleansed from the issue of her blood. This [is] the law for her that hath borne a male or a female.
- Young's Literal Translation (YLT)
- and he hath brought it near before Jehovah, and hath made atonement for her, and she hath been cleansed from the fountain of her blood; this [is] the law of her who is bearing, in regard to a male or to a female.
Read in context
- 5ಅವಳು ಹೆಣ್ಣುಮಗುವನ್ನು ಹೆತ್ತರೆ ಮುಟ್ಟಿನಲ್ಲಿರುವಂತೆ ಎರಡು ವಾರಗಳು ಅಶುದ್ಧಳಾಗಿರ ಬೇಕು. ಅವಳು ಅರವತ್ತಾರು ದಿನಗಳು ಶುದ್ಧೀಕರಣದಲ್ಲಿ ಮುಂದುವರಿಸಬೇಕು.
- 6ಮಗನಿಗಾಗಿ ಮಗಳಿಗಾಗಿ ಅವಳ ಶುದ್ಧೀಕರಣದ ದಿನಗಳು ಪೂರ್ತಿಯಾದರೆ ಅವಳು ದಹನಬಲಿಗಾಗಿ ಮೊದಲನೇ ವರುಷದ ಕುರಿಮರಿಯನ್ನೂ ಪಾಪದ ಬಲಿಗಾಗಿ ಪಾರಿವಾಳದ ಮರಿಯನ್ನೂ ಒಂದು ಬೆಳವ ವನ್ನೂ ಸಭೆಯ ಗುಡಾರದ ಬಾಗಲಲ್ಲಿ ಯಾಜಕನ ಬಳಿಗೆ ತರಬೇಕು.
- 7ಅವನು ಕರ್ತನ ಮುಂದೆ ಅದನ್ನು ಅರ್ಪಿಸಿ ಅವಳಿಗಾಗಿ ಪ್ರಾಯಶ್ಚಿತ್ತಮಾಡುವನು. ಆಗ ಅವಳು ತನ್ನ ರಕ್ತಸ್ರಾವದಿಂದ ಶುದ್ಧಳಾಗುವಳು. ಗಂಡು ಮಗುವನ್ನಾಗಲಿ ಹೆಣ್ಣು ಮಗುವನ್ನಾಗಲಿ ಹೆತ್ತವಳ ನಿಯಮವು ಇದೇ.ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ ದಹನಬಲಿಗಾಗಿ ಒಂದು ಪಾಪದ ಬಲಿಗಾಗಿ ಇನ್ನೊಂದು ಎಂಬಂತೆ ಎರಡು ಬೆಳವಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತಮಾಡಬೇಕು, ಆಗ ಅವಳು ಶುದ್ಧಳಾಗುವಳು.
- 8ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ ದಹನಬಲಿಗಾಗಿ ಒಂದು ಪಾಪದ ಬಲಿಗಾಗಿ ಇನ್ನೊಂದು ಎಂಬಂತೆ ಎರಡು ಬೆಳವಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತಮಾಡಬೇಕು, ಆಗ ಅವಳು ಶುದ್ಧಳಾಗುವಳು.
Cross references
- Galatians 3:28 ಗಲಾತ್ಯದವರಿಗೆ 3:28ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- Job 1:5 ಯೋಬನು 1:5ಔತಣದ ದಿನಗಳು ಮುಗಿದ ಬಳಿಕ ಯೋಬನು ಅವರನ್ನು ಕರೆಕಳುಹಿಸಿ ಅವರನ್ನು ಶುದ್ಧಿ ಮಾಡಿ ಬೆಳಿಗ್ಗೆ ಎದ್ದು ಅವರೆಲ್ಲರ ಲೆಕ್ಕದ ಪ್ರಕಾರ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಯೋಬನುಒಂದುವೇಳೆ ನನ್ನ ಕುಮಾರರು ಪಾಪ ಮಾಡಿ ತಮ್ಮ ಹೃದಯಗಳಲ್ಲಿ ದೇವರನ್ನು ಶಪಿಸಿರಬಹುದು ಅಂದು ಕೊಂಡನು. ಹೀಗೆಯೇ ಯೋಬನು ಕ್ರಮವಾಗಿ ಮಾಡುತ್ತಿದ್ದನು.
- Job 14:4 ಯೋಬನು 14:4ಅಪವಿತ್ರವಾದದ್ದರಿಂದ ಶುದ್ಧ ವಾದದ್ದನ್ನು ತರುವವನಾರು? ಒಬ್ಬನೂ ಇಲ್ಲ.
- Leviticus 4:26 ಯಾಜಕಕಾಂಡ 4:26ಅವರು ಸಮಾಧಾನದ ಯಜ್ಞ ಸಮರ್ಪಣೆಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು. ಯಾಜ ಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು; ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
- 1 Corinthians 7:14 1 ಕೊರಿಂಥದವರಿಗೆ 7:14ಯಾಕಂದರೆ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯಲ್ಲಿ ಶುದ್ಧನಾಗಿದ್ದಾನೆ; ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನಲ್ಲಿ ಶುದ್ಧಳಾಗಿದ್ದಾಳೆ. ಹಾಗಲ್ಲ ದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು; ಈಗಲಾದರೋ ಅವರು ಪವಿತ್ರರಾಗಿದ್ದಾರೆ.
- Romans 3:26 ರೋಮಾಪುರದವರಿಗೆ 3:26ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿವಂತನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತ ರೆಂದು ನಿರ್ಣಯಿಸುವವನಾಗಿಯೂ ಪ್ರಸಿದ್ಧಿಪಡಿಸಿ ಕೊಂಡನು.
- Leviticus 4:31 ಯಾಜಕಕಾಂಡ 4:31ಅವನು ಸಮಾಧಾನ ಯಜ್ಞ ಸಮರ್ಪಣೆಯ ಕೊಬ್ಬನ್ನು ತೆಗೆದಂತೆ ಅದರ ಎಲ್ಲಾ ಕೊಬ್ಬನ್ನು ತೆಗೆಯ ಬೇಕು; ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯನ್ನಾಗಿ ಸುಡಬೇಕು; ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತಮಾಡ ಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
- Leviticus 4:35 ಯಾಜಕಕಾಂಡ 4:35ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
- Leviticus 1:4 ಯಾಜಕಕಾಂಡ 1:4ಅವನು ತನ್ನ ಕೈಯನ್ನು ದಹನಬಲಿಯ ತಲೆಯ ಮೇಲೆ ಇಡಬೇಕು: ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವದು.
- Leviticus 4:20 ಯಾಜಕಕಾಂಡ 4:20ಪಾಪದ ಬಲಿ ಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ ಈ ಹೋರಿಗೂ ಮಾಡಬೇಕು; ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವರಿಗೆ ಕ್ಷಮಿಸಲ್ಪಡುವದು.
- Hebrews 9:12–14 ಇಬ್ರಿಯರಿಗೆ 9:12–14ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು. ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
- Leviticus 15:28–30 ಯಾಜಕಕಾಂಡ 15:28–30ಅವಳು ತನ್ನ ಸ್ರಾವದಿಂದ ಶುದ್ಧಳಾದ ದಿನದಿಂದ ಏಳು ದಿನ ಲೆಕ್ಕಿಸಬೇಕು ತರು ವಾಯ ಅವಳು ಶುದ್ಧಳಾಗಿರುವಳು. ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಿಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಯಾಜಕನ ಬಳಿಗೆ ತರ ಬೇಕು. ಯಾಜಕನು ಒಂದನ್ನು ಪಾಪಬಲಿಗಾ ಗಿಯೂ ಇನ್ನೊಂದನ್ನು ದಹನಬಲಿಗಾಗಿಯೂ ಸಮ ರ್ಪಿಸಬೇಕು; ಯಾಜಕನು ಅವಳಿಗಾಗಿ ಅವಳ ಅಶುದ್ಧ ತೆಯ ಸ್ರಾವದ ವಿಷಯದಲ್ಲಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು.