Leviticus · chapter 12 · verse 8
Leviticus 12:8 in Kannada
ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ ದಹನಬಲಿಗಾಗಿ ಒಂದು ಪಾಪದ ಬಲಿಗಾಗಿ ಇನ್ನೊಂದು ಎಂಬಂತೆ ಎರಡು ಬೆಳವಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತಮಾಡಬೇಕು, ಆಗ ಅವಳು ಶುದ್ಧಳಾಗುವಳು.
Avalu kurimariyannu taralu ashaktalaagiddare dahanabaligaagi ondu paapada baligaagi innondu embante eradu belavagalannu illave eradu paarivaalada marigalannu tarabeku mattu yaajakanu avaligaagi praayashchittamaadabeku, aaga avalu shuddhalaaguvalu.
Leviticus 12:8 in English
- King James Version (KJV)
- And if she be not able to bring a lamb, then she shall bring two turtles, or two young pigeons; the one for the burnt offering, and the other for a sin offering: and the priest shall make an atonement for her, and she shall be clean.
- World English Bible (WEB)
- If she cannot afford a lamb, then she shall take two turtledoves or two young pigeons: the one for a burnt offering, and the other for a sin offering. The priest shall make atonement for her, and she shall be clean.’”
- American Standard Version (ASV)
- And if her means suffice not for a lamb, then she shall take two turtle-doves, or two young pigeons; the one for a burnt-offering, and the other for a sin-offering: and the priest shall make atonement for her, and she shall be clean.
- Bible in Basic English (BBE)
- And if she has not money enough for a lamb, then let her take two doves or two young pigeons, one for a burned offering and the other for a sin-offering, and the priest will take away her sin and she will be clean,
- Darby Translation (DBY)
- And if her hand cannot find what is sufficient for a sheep, she shall bring two turtle-doves or two young pigeons; one for a burnt-offering, and the other for a sin-offering; and the priest shall make atonement for her; and she shall be clean.
- Webster's Bible (WBS)
- And if she shall not be able to bring a lamb, then she shall bring two turtles, or two young pigeons; the one for the burnt-offering, and the other for a sin-offering: and the priest shall make an atonement for her, and she shall be clean.
- Young's Literal Translation (YLT)
- 'And if her hand find not the sufficiency of a sheep, then she hath taken two turtle-doves, or two young pigeons, one for a burnt-offering, and one for a sin-offering, and the priest hath made atonement for her, and she hath been cleansed.'
Read in context
- 6ಮಗನಿಗಾಗಿ ಮಗಳಿಗಾಗಿ ಅವಳ ಶುದ್ಧೀಕರಣದ ದಿನಗಳು ಪೂರ್ತಿಯಾದರೆ ಅವಳು ದಹನಬಲಿಗಾಗಿ ಮೊದಲನೇ ವರುಷದ ಕುರಿಮರಿಯನ್ನೂ ಪಾಪದ ಬಲಿಗಾಗಿ ಪಾರಿವಾಳದ ಮರಿಯನ್ನೂ ಒಂದು ಬೆಳವ ವನ್ನೂ ಸಭೆಯ ಗುಡಾರದ ಬಾಗಲಲ್ಲಿ ಯಾಜಕನ ಬಳಿಗೆ ತರಬೇಕು.
- 7ಅವನು ಕರ್ತನ ಮುಂದೆ ಅದನ್ನು ಅರ್ಪಿಸಿ ಅವಳಿಗಾಗಿ ಪ್ರಾಯಶ್ಚಿತ್ತಮಾಡುವನು. ಆಗ ಅವಳು ತನ್ನ ರಕ್ತಸ್ರಾವದಿಂದ ಶುದ್ಧಳಾಗುವಳು. ಗಂಡು ಮಗುವನ್ನಾಗಲಿ ಹೆಣ್ಣು ಮಗುವನ್ನಾಗಲಿ ಹೆತ್ತವಳ ನಿಯಮವು ಇದೇ.ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ ದಹನಬಲಿಗಾಗಿ ಒಂದು ಪಾಪದ ಬಲಿಗಾಗಿ ಇನ್ನೊಂದು ಎಂಬಂತೆ ಎರಡು ಬೆಳವಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತಮಾಡಬೇಕು, ಆಗ ಅವಳು ಶುದ್ಧಳಾಗುವಳು.
- 8ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ ದಹನಬಲಿಗಾಗಿ ಒಂದು ಪಾಪದ ಬಲಿಗಾಗಿ ಇನ್ನೊಂದು ಎಂಬಂತೆ ಎರಡು ಬೆಳವಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತಮಾಡಬೇಕು, ಆಗ ಅವಳು ಶುದ್ಧಳಾಗುವಳು.
Cross references
- Leviticus 5:7 ಯಾಜಕಕಾಂಡ 5:7ಅವನು ಒಂದು ಕುರಿಮರಿಯನ್ನು ತರುವದಕ್ಕೆ ಅಶಕ್ತನಾಗಿದ್ದರೆ ತಾನು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಗಳನ್ನಾಗಲಿ ಇಲ್ಲವೆ ಎರಡು ಪಾರಿವಾಳದ ಮರಿ ಗಳನ್ನಾಗಲಿ ಕರ್ತನಿಗೆ ತರಬೇಕು; ಒಂದನ್ನು ಪಾಪದ ಬಲಿಗಾಗಿ ಮತ್ತೊಂದನ್ನು ದಹನಬಲಿಗಾಗಿ ತರಬೇಕು.
- Leviticus 4:26 ಯಾಜಕಕಾಂಡ 4:26ಅವರು ಸಮಾಧಾನದ ಯಜ್ಞ ಸಮರ್ಪಣೆಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು. ಯಾಜ ಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು; ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
- Leviticus 14:22 ಯಾಜಕಕಾಂಡ 14:22ಅವನಿಂದಾಗುವಷ್ಟು ಎರಡು ಬೆಳವಗಳನ್ನು ಎರಡು ಪಾರಿವಾಳದ ಮರಿಗಳನ್ನು ತಕ್ಕೊಳ್ಳಬೇಕು; ಅವುಗಳಲ್ಲಿ ಒಂದು ಪಾಪಬಲಿಗಾಗಿಯೂ ಇನ್ನೊಂದು ದಹನ ಬಲಿಗಾಗಿಯೂ ಇರುವದು.
- Luke 2:22–24 ಲೂಕನು 2:22–24ಮೋಶೆಯ ನ್ಯಾಯಪ್ರಮಾಣದ ಪ್ರಕಾರ ಆಕೆಯ ಶುದ್ಧೀಕರಣದ ದಿವಸಗಳು ಮುಗಿದ ಮೇಲೆ ಅವರು ಆತನನ್ನು ಕರ್ತನಿಗೆ ಸಮರ್ಪಿಸುವದಕ್ಕಾಗಿ ಯೆರೂಸಲೇಮಿಗೆ ತಂದರು. (ಕರ್ತನ ನ್ಯಾಯ ಪ್ರಮಾಣದಲ್ಲಿ ಬರೆದಿರುವಂತೆ--ಪ್ರತಿಯೊಂದು ಚೊಚ್ಚಲು ಗಂಡುಮಗು ಕರ್ತನಿಗೆ ಪರಿಶುದ್ಧವೆಂದು ಕರೆಯಲ್ಪಡಬೇಕು). ಕರ್ತನ ನ್ಯಾಯಪ್ರಮಾಣದಲ್ಲಿ ಹೇಳಿದಂತೆ ಒಂದು ಜೋಡಿ ಬೆಳವವನ್ನಾಗಲೀ ಎರಡು ಪಾರಿವಾಳದ ಮರಿಗಳನ್ನಾಗಲೀ ಯಜ್ಞಾರ್ಪಣೆ ಮಾಡಬೇಕಾಗಿತ್ತು.
- Leviticus 1:14 ಯಾಜಕಕಾಂಡ 1:14ಅವನು ಕರ್ತನಿಗೆ ಸಮರ್ಪಿಸುವ ದಹನಬಲಿಯು ಪಕ್ಷಿಗಳಾಗಿದ್ದರೆ ಅವನು ತನ್ನ ಯಜ್ಞಕ್ಕಾಗಿ ಬೆಳವಕ್ಕಿಯ ನ್ನಾಗಲಿ ಪಾರಿವಾಳದ ಮರಿಯನ್ನಾಗಲಿ ತರಬೇಕು.
- 2 Corinthians 8:9 2 ಕೊರಿಂಥದವರಿಗೆ 8:9ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
- Leviticus 15:14 ಯಾಜಕಕಾಂಡ 15:14ಎಂಟನೆಯ ದಿನದಲ್ಲಿ ಅವನು ತನಗಾಗಿ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತೆಗೆದು ಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಕರ್ತನ ಎದುರಿನಲ್ಲಿ ಬಂದು ಅವುಗಳನ್ನು ಯಾಜಕನಿಗೆ ಕೊಡಬೇಕು.
- Leviticus 15:29 ಯಾಜಕಕಾಂಡ 15:29ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಿಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಯಾಜಕನ ಬಳಿಗೆ ತರ ಬೇಕು.
Original words (Hebrew)
- bring · H4672מָצָא mâtsâʼ
- lamb · H7716שֶׂה seh
- bring · H3947לָקַח lâqach
- two · H8147שְׁנַיִם shᵉnayim
- turtles · H8449תּוֹר tôwr
- young · H1121בֵּן bên
- pigeons · H3123יוֹנָה yôwnâh
- one · H259אֶחָד ʼechâd
- offering · H5930עֹלָה ʻôlâh
- other · H259אֶחָד ʼechâd
- offering · H2403חַטָּאָה chaṭṭâʼâh
- priest · H3548כֹּהֵן kôhên
- atonement · H3722כָּפַר kâphar
- clean · H2891טָהֵר ṭâhêr