Skip to content
ThuthiThuthiThuthi
Leviticus · chapter 13 · verse 12

Leviticus 13:12 in Kannada

ಕುಷ್ಠವು ಒಡೆದು ಚರ್ಮದ ಹೊರಗೆ ಹರಡಿ ಕೊಂಡಿದ್ದರೆ ಮತ್ತು ಚರ್ಮವನ್ನೆಲ್ಲಾ ಹರಡಿಕೊಂಡು ತಲೆಯಿಂದ ಅವನ ಪಾದದ ವರೆಗೂ ಹರಡಿರುವದನ್ನು ಯಾಜಕನು ಎಲ್ಲಿಯಾದರೂ ನೋಡಿದರೆ

Kushthavu odedu charmada horage haradi kondiddare mattu charmavannellaa haradikondu taleyinda avana paadada varegoo haradiruvadannu yaajakanu elliyaadaroo nodidare

Leviticus 13:12 in English

King James Version (KJV)
And if a leprosy break out abroad in the skin, and the leprosy cover all the skin of [him that hath] the plague from his head even to his foot, wheresoever the priest looketh;
World English Bible (WEB)
“If the leprosy breaks out all over the skin, and the leprosy covers all the skin of the infected person from his head even to his feet, as far as it appears to the priest,
American Standard Version (ASV)
And if the leprosy break out abroad in the skin, and the leprosy cover all the skin of [him that hath] the plague from his head even to his feet, as far as appeareth to the priest;
Bible in Basic English (BBE)
And if the disease comes out all over his skin, from his head to his feet, as far as the priest is able to see,
Darby Translation (DBY)
But if the leprosy break out much in the skin, and the leprosy cover all the skin of [him that hath] the sore, from his head even to his foot, wherever the eyes of the priest look,
Webster's Bible (WBS)
And if a leprosy shall break out in the skin, and the leprosy shall cover all the skin of [him that hath] the plague from his head even to his foot, wherever the priest looketh;
Young's Literal Translation (YLT)
'And if the leprosy break out greatly in the skin, and the leprosy hath covered all the skin of [him who hath] the plague, from his head even unto his feet, to all that appeareth to the eyes of the priest,

Read in context

  1. 10ಆಗ ಯಾಜಕನು ಅವನನ್ನು ನೋಡಬೇಕು; ಇಗೋ, ಆ ಬಾವು ಚರ್ಮದಲ್ಲಿ ಬೆಳ್ಳಗಿದ್ದು ಅದರ ಕೂದಲು ಬೆಳ್ಳಗಾಗಿ ಹೋಗಿದ್ದರೆ ಮತ್ತು ಆ ಬಾವಿನಲ್ಲಿ ಹಸಿಮಾಂಸವು ಇದ್ದರೆ
  2. 11ಅದು ಅವನ ಶರೀರದ ಚರ್ಮದಲ್ಲಿ ಒಂದು ಹಳೇ ಕುಷ್ಠವಾಗಿರುವದು. ಆಗ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು ಮತ್ತು ಅವನನ್ನು ಮುಚ್ಚಿಡಬಾರದು, ಅವನು ಅಶುದ್ಧನಾಗಿರುವನು.
  3. 12ಕುಷ್ಠವು ಒಡೆದು ಚರ್ಮದ ಹೊರಗೆ ಹರಡಿ ಕೊಂಡಿದ್ದರೆ ಮತ್ತು ಚರ್ಮವನ್ನೆಲ್ಲಾ ಹರಡಿಕೊಂಡು ತಲೆಯಿಂದ ಅವನ ಪಾದದ ವರೆಗೂ ಹರಡಿರುವದನ್ನು ಯಾಜಕನು ಎಲ್ಲಿಯಾದರೂ ನೋಡಿದರೆ
  4. 13ಆಗ ಯಾಜಕನು ಅದನ್ನು ಗಮನಿಸಬೇಕು; ಇಗೋ, ಕುಷ್ಠವು ಅವನ ಮೈಯೆಲ್ಲವನ್ನು ಹರಡಿಕೊಂಡು ಶುದ್ಧನಾಗಿ ರುವನೆಂದು ಯಾಜಕನು ನುಡಿಯಬೇಕು. ಅದು ಪೂರ್ತಿ ಬೆಳ್ಳಗಾಗಿರುವದರಿಂದ ಅವನು ಶುದ್ಧನಾಗಿರು ವನೆಂದು
  5. 14ಆದರೆ ಹಸಿಮಾಂಸವು ಅವನಲ್ಲಿ ಕಾಣಿಸಿ ಕೊಂಡರೆ ಅವನು ಅಶುದ್ಧನಾಗುವನು.
Read all of Leviticus 13

Cross references

Original words (Hebrew)

Leviticus 13:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.