Leviticus · chapter 13 · verse 18
Leviticus 13:18 in Kannada
ಆ ದೇಹದ ಚರ್ಮದಲ್ಲಿ ಹುಣ್ಣು ಉಂಟಾಗಿ ವಾಸಿಯಾದರೂ
Aa dehada charmadalli hunnu untaagi vaasiyaadaroo
Leviticus 13:18 in English
- King James Version (KJV)
- The flesh also, in which, [even] in the skin thereof, was a boil, and is healed,
- World English Bible (WEB)
- “When the body has a boil on its skin, and it has healed,
- American Standard Version (ASV)
- And when the flesh hath in the skin thereof a boil, and it is healed,
- Bible in Basic English (BBE)
- And if a bad place has come out on the skin and is well again,
- Darby Translation (DBY)
- And the flesh — when in the skin thereof cometh a boil, and it is healed,
- Webster's Bible (WBS)
- The flesh also, in which, [even] in the skin of it, was a boil, and is healed,
- Young's Literal Translation (YLT)
- 'And when flesh hath in it, in its skin, an ulcer, and it hath been healed,
Read in context
- 16ಇಲ್ಲವೆ ಹಸಿಮಾಂಸವು ಮತ್ತೆ ತಿರಿಗಿ ಬೆಳ್ಳಗಾದರೆ ಅವನು ಯಾಜಕನ ಬಳಿಗೆ ಬರಬೇಕು.
- 17ಆಗ ಯಾಜಕನು ಅವನನ್ನು ನೋಡ ಬೇಕು. ಇಗೋ, ಆ ವ್ಯಾಧಿಯು ಬೆಳ್ಳಗಾಗಿದ್ದರೆ ಅವನು ವ್ಯಾಧಿಯಿಂದ ಶುದ್ಧನಾಗಿರುವನೆಂದು ಯಾಜಕನು ನುಡಿಯಬೇಕು; ಅವನು ಶುದ್ಧನೇ.
- 18ಆ ದೇಹದ ಚರ್ಮದಲ್ಲಿ ಹುಣ್ಣು ಉಂಟಾಗಿ ವಾಸಿಯಾದರೂ
- 19ಆ ಹುಣ್ಣಿನ ಸ್ಥಳದಲ್ಲಿ ಬಿಳಿಯ ಊತವಾಗಲಿ ಬಿಳುಪಾದ ಮಚ್ಚೆಯಾಗಲಿ ಬಿಳಿಯದಾಗಿ ಸ್ವಲ್ಪ ಕೆಂಪಾದದ್ದಾಗಲಿ ಉಂಟಾದರೆ ಅದನ್ನು ಯಾಜಕ ನಿಗೆ ತೋರಿಸಬೇಕು.
- 20ಯಾಜಕನು ಅದನ್ನು ನೋಡಿ ದಾಗ ಇಗೋ, ಅದು ಚರ್ಮಕ್ಕಿಂತ ತಗ್ಗಾಗಿ ಕಂಡರೆ ಮತ್ತು ಅಲ್ಲಿಯ ಕೂದಲು ಬೆಳ್ಳಗಾಗಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ನುಡಿಯಬೇಕು; ಅದು ಹುಣ್ಣಿನಿಂದ ಒಡೆದುಹೋದ ಕುಷ್ಠ ವ್ಯಾಧಿಯಾಗಿ ರುವದು.
Cross references
- Exodus 9:9 ವಿಮೋಚನಕಾಂಡ 9:9ಆಗ ಅದು ಐಗುಪ್ತದೇಶದಲ್ಲೆಲ್ಲಾ ಸಣ್ಣ ಧೂಳಾಗಿ ಅದು ಐಗುಪ್ತದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹುಣ್ಣುಗಳಾಗುವ ಬೊಕ್ಕೆಗಳು ಏಳುವಂತೆ ಮಾಡುವದು ಎಂದು ಹೇಳಿ ದನು.
- Isaiah 38:21 ಯೆಶಾಯ 38:21ಯೆಶಾಯನು--ಅಂಜೂರದ ಹಣ್ಣುಗಳ ಅಡೆಯನ್ನು ತರಿಸಿ ಹುಣ್ಣಿನ ಮೇಲೆ ಇಟ್ಟರೆ ಅವನು ಬದುಕುವನೆಂದು ಹೇಳಿದ್ದನು.ಇದಲ್ಲದೆ ಹಿಜ್ಕೀಯನು--ನಾನು ಕರ್ತನ ಆಲಯಕ್ಕೆ ಹೋಗುವದಕ್ಕೆ ಗುರುತೇನು ಎಂದು ಕೇಳಿದ್ದನು.
- Job 2:7 ಯೋಬನು 2:7ಆಗ ಸೈತಾನನು ಕರ್ತನ ಸಮ್ಮುಖ ದಿಂದ ಹೊರಟು ಯೋಬನಿಗೆ ಅಂಗಾಲಿನಿಂದ ನೆತ್ತಿಯ ವರೆಗೆ ಕೆಟ್ಟ ಹುಣ್ಣುಗಳು ಬರುವ ಹಾಗೆ ಅವನನ್ನು ಹೊಡೆದನು.
- Psalm 38:3–7 ಕೀರ್ತನೆಗಳು 38:3–7ನಿನ್ನ ಕೋಪದ ನಿಮಿತ್ತವಾಗಿ ನನ್ನ ಶರೀರದಲ್ಲಿ ಸ್ವಸ್ಥವೇನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ವಿಶ್ರಾಂತಿಯೇ ಇಲ್ಲ. ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿಹೋಗಿವೆ; ಭಾರವಾದ ಹೊರೆಯ ಹಾಗೆ ನನಗೆ ವಿಾರಿದ ಭಾರವಾಗಿವೆ. ನನ್ನ ಬಾಸುಂಡೆಗಳು ನನ್ನ ಮೂಢತ್ವದ ನಿಮಿತ್ತ ನಾರುತ್ತಾ ಕೀವು ತುಂಬಿ ಅವೆ. ನಾನು ಕುಗ್ಗಿದ್ದೇನೆ, ಬಹಳವಾಗಿ ಬೊಗ್ಗಿದ್ದೇನೆ; ದಿನವೆಲ್ಲಾ ದುಃಖವುಳ್ಳವನಾಗಿ ತಿರುಗಾಡುತ್ತೇನೆ. ನನ್ನ ನಡುವು ಉರಿಯಿಂದ ತುಂಬಿದೆ; ನನ್ನ ಮಾಂಸದಲ್ಲಿ ಸ್ವಸ್ಥವೇನೂ ಇಲ್ಲ.
- Exodus 15:26 ವಿಮೋಚನಕಾಂಡ 15:26ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
- 2 Kings 20:7 2 ಅರಸುಗಳು 20:7ಇದಲ್ಲದೆ ಯೆಶಾಯನು ಅಂಜೂರದ ಹಣ್ಣುಗಳ ಉಂಡೆಯನ್ನು ತಕ್ಕೊಂಡು ಬರ ಹೇಳಿದನು. ಅವರು ಹಾಗೆಯೇ ತಕ್ಕೊಂಡು ಹುಣ್ಣಿನ ಮೇಲೆ ಹಾಕಿದ್ದರಿಂದ ಅವನು ಗುಣ ಹೊಂದಿದನು.