Skip to content
ThuthiThuthiThuthi
Leviticus · chapter 13 · verse 19

Leviticus 13:19 in Kannada

ಆ ಹುಣ್ಣಿನ ಸ್ಥಳದಲ್ಲಿ ಬಿಳಿಯ ಊತವಾಗಲಿ ಬಿಳುಪಾದ ಮಚ್ಚೆಯಾಗಲಿ ಬಿಳಿಯದಾಗಿ ಸ್ವಲ್ಪ ಕೆಂಪಾದದ್ದಾಗಲಿ ಉಂಟಾದರೆ ಅದನ್ನು ಯಾಜಕ ನಿಗೆ ತೋರಿಸಬೇಕು.

Aa hunnina sthaladalli biliya ootavaagali bilupaada machcheyaagali biliyadaagi svalpa kempaadaddaagali untaadare adannu yaajaka nige torisabeku.

Leviticus 13:19 in English

King James Version (KJV)
And in the place of the boil there be a white rising, or a bright spot, white, and somewhat reddish, and it be shewed to the priest;
World English Bible (WEB)
and in the place of the boil there is a white swelling, or a bright spot, reddish-white, then it shall be shown to the priest.
American Standard Version (ASV)
and in the place of the boil there is a white rising, or a bright spot, reddish-white, then it shall be showed to the priest;
Bible in Basic English (BBE)
And on the same place there is a white growth of a bright mark, red and white, then let the priest see it;
Darby Translation (DBY)
and there is in the place of the boil a white rising, or a white-reddish bright spot, it shall be shewn to the priest;
Webster's Bible (WBS)
And in the place of the boil there shall be a white rising, or a bright spot, white, and somewhat reddish, and it be showed to the priest;
Young's Literal Translation (YLT)
and there hath been in the place of the ulcer a white rising, or a bright white spot, very red, then it hath been seen by the priest,

Read in context

  1. 17ಆಗ ಯಾಜಕನು ಅವನನ್ನು ನೋಡ ಬೇಕು. ಇಗೋ, ಆ ವ್ಯಾಧಿಯು ಬೆಳ್ಳಗಾಗಿದ್ದರೆ ಅವನು ವ್ಯಾಧಿಯಿಂದ ಶುದ್ಧನಾಗಿರುವನೆಂದು ಯಾಜಕನು ನುಡಿಯಬೇಕು; ಅವನು ಶುದ್ಧನೇ.
  2. 18ಆ ದೇಹದ ಚರ್ಮದಲ್ಲಿ ಹುಣ್ಣು ಉಂಟಾಗಿ ವಾಸಿಯಾದರೂ
  3. 19ಆ ಹುಣ್ಣಿನ ಸ್ಥಳದಲ್ಲಿ ಬಿಳಿಯ ಊತವಾಗಲಿ ಬಿಳುಪಾದ ಮಚ್ಚೆಯಾಗಲಿ ಬಿಳಿಯದಾಗಿ ಸ್ವಲ್ಪ ಕೆಂಪಾದದ್ದಾಗಲಿ ಉಂಟಾದರೆ ಅದನ್ನು ಯಾಜಕ ನಿಗೆ ತೋರಿಸಬೇಕು.
  4. 20ಯಾಜಕನು ಅದನ್ನು ನೋಡಿ ದಾಗ ಇಗೋ, ಅದು ಚರ್ಮಕ್ಕಿಂತ ತಗ್ಗಾಗಿ ಕಂಡರೆ ಮತ್ತು ಅಲ್ಲಿಯ ಕೂದಲು ಬೆಳ್ಳಗಾಗಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ನುಡಿಯಬೇಕು; ಅದು ಹುಣ್ಣಿನಿಂದ ಒಡೆದುಹೋದ ಕುಷ್ಠ ವ್ಯಾಧಿಯಾಗಿ ರುವದು.
  5. 21ಆದರೆ ಯಾಜಕನು ಅದನ್ನು ನೋಡಲು ಇಗೋ, ಅದರಲ್ಲಿ ಬಿಳಿಯ ಕೂದಲು ಇರದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ತಗ್ಗಾಗದೆ ಸ್ವಲ್ಪ ಮೊಬ್ಬಾಗಿದ್ದರೆ ಆಗ ಯಾಜಕನು ಅವನನ್ನು ಏಳು ದಿನಗಳು ಮುಚ್ಚಿಡಬೇಕು.
Read all of Leviticus 13

Cross references

Original words (Hebrew)

Leviticus 13:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.