Leviticus · chapter 13 · verse 2
Leviticus 13:2 in Kannada
ಒಬ್ಬ ಮನುಷ್ಯನಿಗೆ ತನ್ನ ಶರೀರದ ಚರ್ಮದ ಮೇಲೆ ಬಾವಾಗಲಿ ಕಜ್ಜಿಯಾಗಲಿ ಹೊಳಪಿನ ಮಚ್ಚೆಯಾಗಲಿ ಮತ್ತು ಅವನ ಶರೀರದ ಚರ್ಮದಲ್ಲಿ ಕುಷ್ಠದ ವ್ಯಾಧಿ ಯಂತಿದ್ದರೆ ಅವನು ಯಾಜಕನಾದ ಆರೋನನ ಬಳಿ ಗಾದರೂ ಇಲ್ಲವೆ ಯಾಜಕರಾದ ಅವನ ಕುಮಾರರಲ್ಲಿ ಒಬ್ಬನ ಬಳಿಗಾದರೂ ತರಲ್ಪಡಬೇಕು.
Obba manushyanige tanna shareerada charmada mele baavaagali kajjiyaagali holapina machcheyaagali mattu avana shareerada charmadalli kushthada vyaadhi yantiddare avanu yaajakanaada aaronana bali gaadaroo illave yaajakaraada avana kumaararalli obbana baligaadaroo taralpadabeku.
Leviticus 13:2 in English
- King James Version (KJV)
- When a man shall have in the skin of his flesh a rising, a scab, or bright spot, and it be in the skin of his flesh [like] the plague of leprosy; then he shall be brought unto Aaron the priest, or unto one of his sons the priests:
- World English Bible (WEB)
- “When a man shall have a swelling in his body’s skin, or a scab, or a bright spot, and it becomes in the skin of his body the plague of leprosy, then he shall be brought to Aaron the priest or to one of his sons, the priests.
- American Standard Version (ASV)
- When a man shall have in the skin of his flesh a rising, or a scab, or a bright spot, and it become in the skin of his flesh the plague of leprosy, then he shall be brought unto Aaron the priest, or unto one of his sons the priests:
- Bible in Basic English (BBE)
- If a man has on his skin a growth or a mark or a white place, and it becomes the disease of a leper, let him be taken to Aaron the priest, or to one of the priests, his sons;
- Darby Translation (DBY)
- When a man shall have in the skin of his flesh a rising or a scab, or bright spot, and it become in the skin of his flesh a sore [as] of leprosy, then he shall be brought unto Aaron the priest, or unto one of his sons the priests.
- Webster's Bible (WBS)
- When a man shall have in the skin of his flesh a rising, a scab, or bright spot, and it be in the skin of his flesh [like] the plague of leprosy; then he shall be brought to Aaron the priest, or to one of his sons the priests:
- Young's Literal Translation (YLT)
- 'When a man hath in the skin of his flesh a rising, or scab, or bright spot, and it hath become in the skin of his flesh a leprous plague, then he hath been brought in unto Aaron the priest, or unto one of his sons the priests;
Read in context
- 1ತರುವಾಯ ಕರ್ತನು ಮೋಶೆ ಆರೋನರೊಡನೆ ಮಾತನಾಡಿ ಹೇಳಿದ್ದೇನಂದರೆ
- 2ಒಬ್ಬ ಮನುಷ್ಯನಿಗೆ ತನ್ನ ಶರೀರದ ಚರ್ಮದ ಮೇಲೆ ಬಾವಾಗಲಿ ಕಜ್ಜಿಯಾಗಲಿ ಹೊಳಪಿನ ಮಚ್ಚೆಯಾಗಲಿ ಮತ್ತು ಅವನ ಶರೀರದ ಚರ್ಮದಲ್ಲಿ ಕುಷ್ಠದ ವ್ಯಾಧಿ ಯಂತಿದ್ದರೆ ಅವನು ಯಾಜಕನಾದ ಆರೋನನ ಬಳಿ ಗಾದರೂ ಇಲ್ಲವೆ ಯಾಜಕರಾದ ಅವನ ಕುಮಾರರಲ್ಲಿ ಒಬ್ಬನ ಬಳಿಗಾದರೂ ತರಲ್ಪಡಬೇಕು.
- 3ಯಾಜಕನು ಶರೀರದ ಚರ್ಮದ ಮೇಲಿರುವ ವ್ಯಾಧಿಯನ್ನು ನೋಡ ಬೇಕು; ವ್ಯಾಧಿಯಲ್ಲಿನ ಕೂದಲು ಬೆಳ್ಳಗಾದರೆ ಆ ವ್ಯಾಧಿಯು ಅವನ ಶರೀರದ ಚರ್ಮಕ್ಕಿಂತಲೂ ಆಳ ವಾಗಿ ಕಂಡರೆ ಆ ವ್ಯಾಧಿಯು ಕುಷ್ಠವಾಗಿರುವದು; ಆಗ ಯಾಜಕನು ಅವನನ್ನು ನೋಡಿ ಅಶುದ್ಧನೆಂದು ನಿರ್ಣಯಿಸಬೇಕು.
- 4ಅವನ ಶರೀರದ ಚರ್ಮದಲ್ಲಿ ಬಿಳುಪಾದ ಮಚ್ಚೆಯಿದ್ದು ಅದು ನೋಡುವದಕ್ಕೆ ಚರ್ಮ ಕ್ಕಿಂತಲೂ ಆಳವಾಗಿದ್ದು ಅಲ್ಲಿನ ಕೂದಲು ಬೆಳ್ಳಗಾಗ ದಿದ್ದರೆ ಯಾಜಕನು ಆ ವ್ಯಾಧಿಯವನನ್ನು ಏಳು ದಿನ ಮುಚ್ಚಿಡಬೇಕು.
Cross references
- Deuteronomy 24:8 ಧರ್ಮೋಪದೇಶಕಾಂಡ 24:8ಕುಷ್ಠದ ಬಾಧೆಯಲ್ಲಿ ಲೇವಿಯರಾದ ಯಾಜಕರು ನಿಮಗೆ ಬೋಧಿಸುವದನ್ನೆಲ್ಲಾ ನೀನು ಜಾಗ್ರತೆಯಿಂದ ಕಾಪಾಡಿ ಕೈಕೊಳ್ಳುವ ಹಾಗೆ ನೋಡಿಕೋ; ನಾನು ಅವರಿಗೆ ಆಜ್ಞೆ ಕೊಟ್ಟಹಾಗೆ ನೀವು ಕಾಪಾಡಿ ಕೈಕೊಳ್ಳ ಬೇಕು;
- Leviticus 14:56 ಯಾಜಕಕಾಂಡ 14:56ಬಾವು ಚರ್ಮವ್ಯಾಧಿಗೂ ಹೊಳೆಯುವ ಕಲೆಗೂ ನಿಯಮವು ಇದೇ.ಅದು ಯಾವಾಗ ಅಶುದ್ಧವಾಗಿರುತ್ತದೋಯಾವಾಗ ಶುದ್ಧವಾಗಿರುತ್ತದೋ ಎಂದು ಅದನ್ನು ಬೋಧಿಸುವ ಹಾಗೆ ಕುಷ್ಠರೋಗದ ವಿಷಯದಲ್ಲಿರುವ ನಿಯಮವು ಇದೇ.
- Leviticus 14:3 ಯಾಜಕಕಾಂಡ 14:3ಯಾಜಕನು ಪಾಳೆಯದ ಆಚೆಗೆ ಹೊರಟು ಹೋಗಬೇಕು; ಇಗೋ, ಕುಷ್ಠ ವ್ಯಾಧಿಯು ಕುಷ್ಠರೋಗಿಯನ್ನು ಬಿಟ್ಟು ಅವನು ಸ್ವಸ್ಥನಾದನೆಂದು ಯಾಜಕನು ನೋಡಿದರೆ
- 2 Samuel 3:29 2 ಸಮುವೇಲನು 3:29ಅದು ಯೋವಾಬನ ತಲೆಯ ಮೇಲೆಯೂ ಅವನ ತಂದೆಯ ಮನೆತನದವರ ಮೇಲೆಯೂ ಇರಲಿ. ಯೋವಾಬನ ಮನೆಯಲ್ಲಿ ರಕ್ತ ಸ್ರಾವ ರೋಗದವನೂ ಕುಷ್ಠರೋಗಿಯೂ ಕೋಲು ಹಿಡಿದು ನಡೆಯುವವನೂ ಕತ್ತಿಯಿಂದ ಬೀಳುವವನೂ ರೊಟ್ಟಿಯ ಕೊರತೆಯುಳ್ಳ ಯಾವನೂ ತಪ್ಪಿಸಿಕೊಳ್ಳ ಲಾರದೆ ಇರಲಿ ಅಂದನು.
- Luke 5:14 ಲೂಕನು 5:14ಆತನು ಅವನಿಗೆ--ನೀನು ಯಾರಿಗೂ ಹೇಳಬಾರದು; ಆದರೆ ಹೋಗಿ ಜನರಿಗೆ ಸಾಕ್ಷಿಯಾಗಿರುವಂತೆ ಯಾಜಕನಿಗೆ ನಿನ್ನನ್ನು ತೋರಿಸಿ ಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆಯು ಅಪ್ಪಣೆ ಕೊಟ್ಟಂತೆ ಅರ್ಪಿಸು ಎಂದು ಆಜ್ಞಾಪಿಸಿದನು.
- Luke 17:14 ಲೂಕನು 17:14ಆತನು ಅವರನ್ನು ನೋಡಿ ಅವರಿಗೆ--ಹೋಗಿ ಯಾಜಕರಿಗೆ ನಿಮ್ಮನ್ನು ತೋರಿಸಿ ಕೊಳ್ಳಿರಿ ಅಂದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.
- Deuteronomy 17:8–9 ಧರ್ಮೋಪದೇಶಕಾಂಡ 17:8–9ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ ಯಾಜಕರಾದ ಲೇವಿಯರ ಬಳಿಗೂ ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು; ಅವರು ನಿನಗೆ ಆ ನ್ಯಾಯದ ತೀರ್ಪನ್ನು ತಿಳಿಸುವರು.
- 2 Chronicles 26:19–21 2 ಪೂರ್ವಕಾಲವೃತ್ತಾಂತ 26:19–21ಆಗ ಉಜ್ಜೀಯನು ಕೋಪಿಸಿ ಕೊಂಡನು; ಧೂಪವನ್ನು ಸುಡಲು ಅವನ ಕೈಯಲ್ಲಿ ಧೂಪಾರತಿ ಇತ್ತು. ಅವನು ಯಾಜಕರ ಮೇಲೆ ಕೋಪ ಮಾಡುವಾಗ ಕರ್ತನ ಮಂದಿರದಲ್ಲಿರುವ ಧೂಪಪೀಠದ ಬಳಿಯಲ್ಲಿ ನಿಂತ ಯಾಜಕರ ಮುಂದೆ ಅವನ ಹಣೆಯಲ್ಲಿ ಕುಷ್ಠವು ಎದ್ದಿತು. ಆಗ ಪ್ರಧಾನ ಯಾಜಕನಾದ ಅಜರ್ಯನೂ ಯಾಜಕರೆಲ್ಲರೂ ಅವ ನನ್ನು ದೃಷ್ಟಿಸಿದಾಗ ಇಗೋ, ಅವನು ತನ್ನ ಹಣೆ ಯಲ್ಲಿ ಕುಷ್ಠವುಳ್ಳವನಾಗಿದ್ದನು. ಆದದರಿಂದ ಅವರು ಅವನನ್ನು ಅಲ್ಲಿಂದ ದೊಬ್ಬಿಹಾಕಿದರು. ಕರ್ತನು ಅವ ನನ್ನು ಹೊಡೆದದ್ದರಿಂದ ಅವನು ಹೊರಗೆ ಹೋಗಲು ತ್ವರೆಪಟ್ಟನು. ಅರಸನಾದ ಉಜ್ಜೀಯನು ಸಾಯುವ ದಿವಸದ ವರೆಗೂ ಕುಷ್ಠರೋಗಿಯಾಗಿದ್ದನು. ಅವನು ಕುಷ್ಠರೋಗವುಳ್ಳವನಾದದರಿಂದ ಪ್ರತ್ಯೇಕವಾದ ಮನೆ ಯಲ್ಲಿ ವಾಸವಾಗಿದ್ದನು. ಯಾಕಂದರೆ ಅವನು ಕರ್ತನ ಆಲಯದಿಂದ ತೆಗೆದುಹಾಕಲ್ಪಟ್ಟವನಾಗಿದ್ದನು. ಅವನ ಮಗನಾದ ಯೋತಾಮನು ಅರಸನ ಮನೆಯ ಮೇಲೆ ಇದ್ದು ದೇಶದ ಜನರಿಗೆ ನ್ಯಾಯತೀರಿಸುತ್ತಾ ಇದ್ದನು.
- Isaiah 1:6 ಯೆಶಾಯ 1:6ಅಂಗಾ ಲಿನಿಂದ ನಡುನೆತ್ತಿಯ ವರೆಗೂ ಬಾಸುಂಡೆ ಪೆಟ್ಟು, ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ; ಅವುಗಳನ್ನು ಮುಚ್ಚಿಲ್ಲ, ಕಟ್ಟಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದುಮಾಡಿಲ್ಲ.
- Mark 1:44 ಮಾರ್ಕನು 1:44ಅವನಿಗೆ ಹೇಳಿದ್ದೇನಂದರೆ--ಯಾವ ಮನುಷ್ಯನಿಗೂ ಏನೂ ಹೇಳಬೇಡ ನೋಡು; ಆದರೆ ನೀನು ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ನಿನ್ನ ಶುದ್ಧಿಗಾಗಿ ಮೋಶೆಯು ಆಜ್ಞಾಪಿಸಿದವುಗಳನ್ನು ಅರ್ಪಿಸು ಅಂದನು.ಆದರೆ ಅವನು ಹೊರಟು ಹೋಗಿ ಅದನ್ನು ಬಹಳವಾಗಿ ಪ್ರಕಟಿಸಿ ಎಲ್ಲಾ ಕಡೆಗೂ ಆ ವಿಷಯವನ್ನು ಹಬ್ಬಿಸುವದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಇನ್ನು ಬಹಿರಂಗವಾಗಿ ಪಟ್ಟಣದೊಳಕ್ಕೆ ಪ್ರವೇಶಿಸಲಾರದೆ ಆತನು ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು; ಆಗ ಪ್ರತಿಯೊಂದು ಕಡೆಯಿ ಂದಲೂ ಜನರು ಆತನ ಬಳಿಗೆ ಬ
- Isaiah 3:17 ಯೆಶಾಯ 3:17ಚೀಯೋನ್ ಕುಮಾ ರ್ತೆಯರ ತಲೆಯ ಮೇಲ್ಭಾಗವನ್ನು ಕಜ್ಜಿಯಿಂದ ಕರ್ತನು ಹೊಡೆಯುವನು, ಅವರ ಗುಪ್ತಾಂಗಗಳನ್ನು ಬೈಲುಪಡಿಸುವನು.
- Matthew 8:4 ಮತ್ತಾಯನು 8:4ಯೇಸು ಅವನಿಗೆ--ನೀನು ಯಾರಿಗೂ ಹೇಳಬೇಡ ನೋಡು; ಹೊರಟುಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು ಎಂದು ಹೇಳಿದನು.
Original words (Hebrew)
- man · H120אָדָם ʼâdâm
- skin · H5785עוֹר ʻôwr
- flesh · H1320בָּשָׂר bâsâr
- rising · H7613שְׂאֵת sᵉʼêth
- scab · H5597סַפַּחַת çappachath
- spot · H934בֹּהֶרֶת bôhereth
- skin · H5785עוֹר ʻôwr
- flesh · H1320בָּשָׂר bâsâr
- plague · H5061נֶגַע negaʻ
- leprosy · H6883צָרַעַת tsâraʻath
- brought · H935בּוֹא bôwʼ
- Aaron · H175אַהֲרוֹן ʼAhărôwn
- priest · H3548כֹּהֵן kôhên
- one · H259אֶחָד ʼechâd
- sons · H1121בֵּן bên
- priests · H3548כֹּהֵן kôhên