Leviticus · chapter 13 · verse 21
Leviticus 13:21 in Kannada
ಆದರೆ ಯಾಜಕನು ಅದನ್ನು ನೋಡಲು ಇಗೋ, ಅದರಲ್ಲಿ ಬಿಳಿಯ ಕೂದಲು ಇರದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ತಗ್ಗಾಗದೆ ಸ್ವಲ್ಪ ಮೊಬ್ಬಾಗಿದ್ದರೆ ಆಗ ಯಾಜಕನು ಅವನನ್ನು ಏಳು ದಿನಗಳು ಮುಚ್ಚಿಡಬೇಕು.
Aadare yaajakanu adannu nodalu igo, adaralli biliya koodalu iradiddare mattu adu charmakkintaloo taggaagade svalpa mobbaagiddare aaga yaajakanu avanannu elu dinagalu muchchidabeku.
Leviticus 13:21 in English
- King James Version (KJV)
- But if the priest look on it, and, behold, [there be] no white hairs therein, and [if] it [be] not lower than the skin, but [be] somewhat dark; then the priest shall shut him up seven days:
- World English Bible (WEB)
- But if the priest examines it, and behold, there are no white hairs in it, and it isn’t deeper than the skin, but is dim, then the priest shall isolate him seven days.
- American Standard Version (ASV)
- But if the priest look on it, and, behold, there be no white hairs therein, and it be not lower than the skin, but be dim; then the priest shall shut him up seven days:
- Bible in Basic English (BBE)
- But if, after looking at it, he sees that there are no white hairs on it, and it is not deeper than the skin, and it is not very bright, then let the priest keep him shut up for seven days:
- Darby Translation (DBY)
- But if the priest look on it, and behold, there are no white hairs therein, and it is not deeper than the skin, and is pale, the priest shall shut him up seven days;
- Webster's Bible (WBS)
- But if the priest shall look on it, and behold, [there are] no white hairs in it, and [if] it [is] not lower than the skin, but somewhat dark; then the priest shall shut him up seven days:
- Young's Literal Translation (YLT)
- 'And if the priest see it, and lo, there is no white hair in it, and it is not lower than the skin, and is become weak, then hath the priest shut him up seven days;
Read in context
- 19ಆ ಹುಣ್ಣಿನ ಸ್ಥಳದಲ್ಲಿ ಬಿಳಿಯ ಊತವಾಗಲಿ ಬಿಳುಪಾದ ಮಚ್ಚೆಯಾಗಲಿ ಬಿಳಿಯದಾಗಿ ಸ್ವಲ್ಪ ಕೆಂಪಾದದ್ದಾಗಲಿ ಉಂಟಾದರೆ ಅದನ್ನು ಯಾಜಕ ನಿಗೆ ತೋರಿಸಬೇಕು.
- 20ಯಾಜಕನು ಅದನ್ನು ನೋಡಿ ದಾಗ ಇಗೋ, ಅದು ಚರ್ಮಕ್ಕಿಂತ ತಗ್ಗಾಗಿ ಕಂಡರೆ ಮತ್ತು ಅಲ್ಲಿಯ ಕೂದಲು ಬೆಳ್ಳಗಾಗಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ನುಡಿಯಬೇಕು; ಅದು ಹುಣ್ಣಿನಿಂದ ಒಡೆದುಹೋದ ಕುಷ್ಠ ವ್ಯಾಧಿಯಾಗಿ ರುವದು.
- 21ಆದರೆ ಯಾಜಕನು ಅದನ್ನು ನೋಡಲು ಇಗೋ, ಅದರಲ್ಲಿ ಬಿಳಿಯ ಕೂದಲು ಇರದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ತಗ್ಗಾಗದೆ ಸ್ವಲ್ಪ ಮೊಬ್ಬಾಗಿದ್ದರೆ ಆಗ ಯಾಜಕನು ಅವನನ್ನು ಏಳು ದಿನಗಳು ಮುಚ್ಚಿಡಬೇಕು.
- 22ಅದು ಚರ್ಮದ ಹೊರ ಗೆಲ್ಲಾ ಹೆಚ್ಚಾಗಿ ಹರಡಿದ್ದರೆ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು, ಅದು ರೋಗವೇ.
- 23ಆದರೆ ಆ ಹೊಳಪಾದ ಮಚ್ಚೆಯು ಹರಡದೆ ಅದೇ ಸ್ಥಳದಲ್ಲಿ ಇದ್ದು ಅದು ಉರಿಯುವ ಹುಣ್ಣಾಗಿದ್ದರೂ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು.