Leviticus · chapter 13 · verse 23
Leviticus 13:23 in Kannada
ಆದರೆ ಆ ಹೊಳಪಾದ ಮಚ್ಚೆಯು ಹರಡದೆ ಅದೇ ಸ್ಥಳದಲ್ಲಿ ಇದ್ದು ಅದು ಉರಿಯುವ ಹುಣ್ಣಾಗಿದ್ದರೂ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು.
Aadare aa holapaada machcheyu haradade ade sthaladalli iddu adu uriyuva hunnaagiddaroo yaajakanu avanannu shuddhanendu nudiyabeku.
Leviticus 13:23 in English
- King James Version (KJV)
- But if the bright spot stay in his place, [and] spread not, it [is] a burning boil; and the priest shall pronounce him clean.
- World English Bible (WEB)
- But if the bright spot stays in its place, and hasn’t spread, it is the scar from the boil; and the priest shall pronounce him clean.
- American Standard Version (ASV)
- But if the bright spot stay in its place, and be not spread, it is the scar of the boil; and the priest shall pronounce him clean.
- Bible in Basic English (BBE)
- But if the bright mark keeps in the same place and gets no greater, it is the mark of the old wound, and the priest will say that he is clean.
- Darby Translation (DBY)
- But if the bright spot have remained in its place, [and] have not spread, it is the scar of the boil; and the priest shall pronounce him clean.
- Webster's Bible (WBS)
- But if the bright spot shall stay in its place, [and] not spread, it [is] a burning boil; and the priest shall pronounce him clean.
- Young's Literal Translation (YLT)
- and if in its place the bright spot stay — it hath not spread — it [is] an inflammation of the ulcer; and the priest hath pronounced him clean.
Read in context
- 21ಆದರೆ ಯಾಜಕನು ಅದನ್ನು ನೋಡಲು ಇಗೋ, ಅದರಲ್ಲಿ ಬಿಳಿಯ ಕೂದಲು ಇರದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ತಗ್ಗಾಗದೆ ಸ್ವಲ್ಪ ಮೊಬ್ಬಾಗಿದ್ದರೆ ಆಗ ಯಾಜಕನು ಅವನನ್ನು ಏಳು ದಿನಗಳು ಮುಚ್ಚಿಡಬೇಕು.
- 22ಅದು ಚರ್ಮದ ಹೊರ ಗೆಲ್ಲಾ ಹೆಚ್ಚಾಗಿ ಹರಡಿದ್ದರೆ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು, ಅದು ರೋಗವೇ.
- 23ಆದರೆ ಆ ಹೊಳಪಾದ ಮಚ್ಚೆಯು ಹರಡದೆ ಅದೇ ಸ್ಥಳದಲ್ಲಿ ಇದ್ದು ಅದು ಉರಿಯುವ ಹುಣ್ಣಾಗಿದ್ದರೂ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು.
- 24ಇಲ್ಲವೆ ಅವನ ದೇಹದ ಚರ್ಮದಲ್ಲಿ ಬೆಂಕಿಯ ಬೊಬ್ಬೆಯು ಉಂಟಾಗಿ ಆ ಬೊಬ್ಬೆಯ ಹಸಿಮಾಂಸವು ಬಿಳುಪಾದ ಇಲ್ಲವೆ ಸ್ವಲ್ಪ ಕೆಂಪಗೆ, ಬಿಳಿಯ ಹೊಳಪಾದ ಮಚ್ಚೆಯಾಗಿದ್ದರೆ
- 25ಯಾಜಕನು ಆಗ ಅದನ್ನು ನೋಡ ಬೇಕು. ಇಗೋ, ಆ ಹೊಳಪಾದ ಮಚ್ಚೆಯ ಮೇಲೆ ಕೂದಲು ಬಿಳುಪಾಗಿ ತಿರುಗಿದ್ದರೆ ಮತ್ತು ಅದು ನೋಡು ವದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ, ಅದು ಬೊಬ್ಬೆ ಯಿಂದ ಒಡೆದ ಕುಷ್ಠವಾಗಿರುವದು; ಆದಕಾರಣ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು. ಅದು ಕುಷ್ಠವ್ಯಾಧಿಯೇ.
Cross references
- Galatians 6:1 ಗಲಾತ್ಯದವರಿಗೆ 6:1ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.
- 2 Chronicles 19:2–3 2 ಪೂರ್ವಕಾಲವೃತ್ತಾಂತ 19:2–3ಆಗ ಪ್ರವಾದಿಯಾಗಿರುವ ಹನಾನೀಯ ಮಗನಾದ ಯೇಹೂ ಅವನನ್ನು ಎದುರುಗೊಳ್ಳಲು ಹೋದನು. ಅರಸನಾದ ಯೆಹೋಷಾಫಾಟನಿಗೆ ಅವನು--ದುಷ್ಟ ನಿಗೆ ಸಹಾಯ ಕೊಡುವವನಾಗಿ ಕರ್ತನನ್ನು ಹಗೆ ಮಾಡುವವರನ್ನು ಪ್ರೀತಿಮಾಡಬಹುದೋ? ಆದ ಕಾರಣ ನಿನ್ನ ಮೇಲೆ ಕರ್ತನ ಸನ್ನಿಧಿಯಿಂದ ರೌದ್ರ ಉಂಟು. ಆದಾಗ್ಯೂ ನೀನು ದೇಶದಿಂದ ತೋಪು ಗಳನ್ನು ತೆಗೆದುಹಾಕಿ ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ ನಿನ್ನಲ್ಲಿ ಉತ್ತಮವಾದ ಕಾರ್ಯಗಳು ಕಾಣಲ್ಪಟ್ಟಿವೆ ಅಂದನು.
- Job 40:4–5 ಯೋಬನು 40:4–5ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ. ಒಂದು ಸಾರಿ ಮಾತಾಡಿದೆನು, ಆದರೆ ಉತ್ತರ ಕೊಡೆನು; ಹೌದು, ಎರಡು ಸಾರಿ. ಆದರೆ ಹೆಚ್ಚು ಮಾತಾಡೆನು ಅಂದೆನು.
- Genesis 38:26 ಆದಿಕಾಂಡ 38:26ಆಗ ಯೆಹೂದನು ಅವುಗಳನ್ನು ಗುರುತಿಸಿ--ಆಕೆಯು ನನಗಿಂತ ನೀತಿವಂತಳು, ಯಾಕಂದರೆ ನಾನು ನನ್ನ ಮಗನಾದ ಶೇಲಹನಿಗೆ ಅವಳನ್ನು ಕೊಡಲಿಲ್ಲ ಅಂದನು. ಅವನು ಮತ್ತೆ ಆಕೆಯನ್ನು ಅರಿಯಲಿಲ್ಲ.
- 2 Samuel 12:13 2 ಸಮುವೇಲನು 12:13ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು.
- Job 34:31–32 ಯೋಬನು 34:31–32ನಿಶ್ಚಯವಾಗಿ ದೇವರಿಗೆ ಹೇಳತಕ್ಕದ್ದೇನಂದರೆ--ನಾನು ಶಿಕ್ಷೆಯನ್ನು ತಾಳಿದ್ದೇನೆ, ಇನ್ನು ಮೇಲೆ ಕೆಟ್ಟತನ ಮಾಡುವದಿಲ್ಲ. ನಾನು ನೋಡಿದ್ದನ್ನು ನೀನು ನನಗೆ ಬೋಧಿಸು; ನಾನು ಅನ್ಯಾಯವನ್ನು ಮಾಡಿದ್ದರೆ, ಇನ್ನು ಮೇಲೆ ತಿರುಗಿ ಮಾಡೆನು.
- Matthew 26:75 ಮತ್ತಾಯನು 26:75ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
- 2 Corinthians 2:7 2 ಕೊರಿಂಥದವರಿಗೆ 2:7ಇನ್ನು ಮೇಲೆ ಅವನನ್ನು ಶಿಕ್ಷಿಸದೆ ಮನ್ನಿಸಿರಿ, ಸಂತೈಸಿರಿ; ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿಹೋದಾನು.
- Proverbs 28:13 ಜ್ಞಾನೋಕ್ತಿಗಳು 28:13ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
- 1 Peter 4:2–3 1 ಪೇತ್ರನು 4:2–3ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು. ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.