Leviticus · chapter 13 · verse 24
Leviticus 13:24 in Kannada
ಇಲ್ಲವೆ ಅವನ ದೇಹದ ಚರ್ಮದಲ್ಲಿ ಬೆಂಕಿಯ ಬೊಬ್ಬೆಯು ಉಂಟಾಗಿ ಆ ಬೊಬ್ಬೆಯ ಹಸಿಮಾಂಸವು ಬಿಳುಪಾದ ಇಲ್ಲವೆ ಸ್ವಲ್ಪ ಕೆಂಪಗೆ, ಬಿಳಿಯ ಹೊಳಪಾದ ಮಚ್ಚೆಯಾಗಿದ್ದರೆ
Illave avana dehada charmadalli benkiya bobbeyu untaagi aa bobbeya hasimaansavu bilupaada illave svalpa kempage, biliya holapaada machcheyaagiddare
Leviticus 13:24 in English
- King James Version (KJV)
- Or if there be [any] flesh, in the skin whereof [there is] a hot burning, and the quick [flesh] that burneth have a white bright spot, somewhat reddish, or white;
- World English Bible (WEB)
- “Or when the body has a burn from fire on its skin, and the raw flesh of the burn becomes a bright spot, reddish-white, or white,
- American Standard Version (ASV)
- Or when the flesh hath in the skin thereof a burning by fire, and the quick [flesh] of the burning become a bright spot, reddish-white, or white;
- Bible in Basic English (BBE)
- Or if there is a burn on the skin of the flesh, and if the diseased flesh in the burn becomes a bright place, red and white or white,
- Darby Translation (DBY)
- Or if in the flesh, in the skin thereof, there is a burning inflammation, and the place of the inflammation become a bright spot white-reddish or white,
- Webster's Bible (WBS)
- Or if there [is any] flesh, in the skin of which [there is] a hot burning, and the live [flesh] that burneth hath a white bright spot, somewhat reddish or white;
- Young's Literal Translation (YLT)
- 'Or when flesh hath in its skin a fiery burning, and the quickening of the burning, the bright white spot, hath been very red or white,
Read in context
- 22ಅದು ಚರ್ಮದ ಹೊರ ಗೆಲ್ಲಾ ಹೆಚ್ಚಾಗಿ ಹರಡಿದ್ದರೆ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು, ಅದು ರೋಗವೇ.
- 23ಆದರೆ ಆ ಹೊಳಪಾದ ಮಚ್ಚೆಯು ಹರಡದೆ ಅದೇ ಸ್ಥಳದಲ್ಲಿ ಇದ್ದು ಅದು ಉರಿಯುವ ಹುಣ್ಣಾಗಿದ್ದರೂ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು.
- 24ಇಲ್ಲವೆ ಅವನ ದೇಹದ ಚರ್ಮದಲ್ಲಿ ಬೆಂಕಿಯ ಬೊಬ್ಬೆಯು ಉಂಟಾಗಿ ಆ ಬೊಬ್ಬೆಯ ಹಸಿಮಾಂಸವು ಬಿಳುಪಾದ ಇಲ್ಲವೆ ಸ್ವಲ್ಪ ಕೆಂಪಗೆ, ಬಿಳಿಯ ಹೊಳಪಾದ ಮಚ್ಚೆಯಾಗಿದ್ದರೆ
- 25ಯಾಜಕನು ಆಗ ಅದನ್ನು ನೋಡ ಬೇಕು. ಇಗೋ, ಆ ಹೊಳಪಾದ ಮಚ್ಚೆಯ ಮೇಲೆ ಕೂದಲು ಬಿಳುಪಾಗಿ ತಿರುಗಿದ್ದರೆ ಮತ್ತು ಅದು ನೋಡು ವದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ, ಅದು ಬೊಬ್ಬೆ ಯಿಂದ ಒಡೆದ ಕುಷ್ಠವಾಗಿರುವದು; ಆದಕಾರಣ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು. ಅದು ಕುಷ್ಠವ್ಯಾಧಿಯೇ.
- 26ಆದರೆ ಯಾಜಕನು ಅದನ್ನು ನೋಡಿದಾಗ ಇಗೋ, ಆ ಹೊಳಪಾದ ಮಚ್ಚೆಯ ಮೇಲೆ ಕೂದಲು ಬೆಳ್ಳಗಾಗದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ಆಳವಾಗಿರದೆ ಸ್ವಲ್ಪ ಮೊಬ್ಬಾಗಿದ್ದರೆ ಯಾಜಕನು ಆಗ ಅವನನ್ನು ಏಳು ದಿನಗಳು ಮುಚ್ಚಿಡಬೇಕು.