Skip to content
ThuthiThuthiThuthi
Leviticus · chapter 13 · verse 28

Leviticus 13:28 in Kannada

ಆ ಹೊಳಪಾದ ಮಚ್ಚೆಯು ಅದೇ ಸ್ಥಳದಲ್ಲಿ ಉಳಿದಿದ್ದರೆ ಮತ್ತು ಚರ್ಮದಲ್ಲಿ ಹರಡದೆ ಸ್ವಲ್ಪ ಮೊಬ್ಬಾಗಿದ್ದರೆ ಅದು ಬೊಬ್ಬೆಯ ಊತವೆಂದು ಅವನು ಶುದ್ಧನೆಂದು ಯಾಜಕನು ನುಡಿಯಬೇಕು; ಅದು ಬೆಂಕಿಯ ಬೊಬ್ಬೆಯಾಗಿರುವದು.

Aa holapaada machcheyu ade sthaladalli ulididdare mattu charmadalli haradade svalpa mobbaagiddare adu bobbeya ootavendu avanu shuddhanendu yaajakanu nudiyabeku; adu benkiya bobbeyaagiruvadu.

Leviticus 13:28 in English

King James Version (KJV)
And if the bright spot stay in his place, [and] spread not in the skin, but it [be] somewhat dark; it [is] a rising of the burning, and the priest shall pronounce him clean: for it [is] an inflammation of the burning.
World English Bible (WEB)
If the bright spot stays in its place, and hasn’t spread in the skin, but is faded, it is the swelling from the burn, and the priest shall pronounce him clean, for it is the scar from the burn.
American Standard Version (ASV)
And if the bright spot stay in its place, and be not spread in the skin, but be dim; it is the rising of the burning, and the priest shall pronounce him clean: for it is the scar of the burning.
Bible in Basic English (BBE)
And if the bright place keeps the same size and gets no greater on the skin, but is less bright, it is the effect of the burn, and the priest will say that he is clean: it is the mark of the burn.
Darby Translation (DBY)
But if the bright spot have remained in its place, [and] not spread in the skin, and is pale, it is the rising of the inflammation; and the priest shall pronounce him clean; for it is the scar of the inflammation.
Webster's Bible (WBS)
And if the bright spot shall stay in its place, [and] not spread in the skin, but [be] somewhat dark; it [is] a rising of the burning, and the priest shall pronounce him clean: for it [is] an inflammation of the burning.
Young's Literal Translation (YLT)
'And if the bright spot stay in its place, it hath not spread in the skin, and is become weak; a rising of the burning it [is], and the priest hath pronounced him clean; for it [is] inflammation of the burning.

Read in context

  1. 26ಆದರೆ ಯಾಜಕನು ಅದನ್ನು ನೋಡಿದಾಗ ಇಗೋ, ಆ ಹೊಳಪಾದ ಮಚ್ಚೆಯ ಮೇಲೆ ಕೂದಲು ಬೆಳ್ಳಗಾಗದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ಆಳವಾಗಿರದೆ ಸ್ವಲ್ಪ ಮೊಬ್ಬಾಗಿದ್ದರೆ ಯಾಜಕನು ಆಗ ಅವನನ್ನು ಏಳು ದಿನಗಳು ಮುಚ್ಚಿಡಬೇಕು.
  2. 27ಯಾಜಕನು ಅವನನ್ನು ಏಳನೆಯ ದಿನದಲ್ಲಿ ನೋಡಬೇಕು. ಆಗ ಅದು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹರಡಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ಹೇಳಬೇಕು, ಅದು ಕುಷ್ಠ ವ್ಯಾಧಿಯೇ.
  3. 28ಆ ಹೊಳಪಾದ ಮಚ್ಚೆಯು ಅದೇ ಸ್ಥಳದಲ್ಲಿ ಉಳಿದಿದ್ದರೆ ಮತ್ತು ಚರ್ಮದಲ್ಲಿ ಹರಡದೆ ಸ್ವಲ್ಪ ಮೊಬ್ಬಾಗಿದ್ದರೆ ಅದು ಬೊಬ್ಬೆಯ ಊತವೆಂದು ಅವನು ಶುದ್ಧನೆಂದು ಯಾಜಕನು ನುಡಿಯಬೇಕು; ಅದು ಬೆಂಕಿಯ ಬೊಬ್ಬೆಯಾಗಿರುವದು.
  4. 29ಒಬ್ಬ ಪುರುಷನಿಗಾಗಲಿ ಸ್ತ್ರೀಗಾಗಲಿ ತಲೆಯ ಮೇಲಾಗಲಿ ಗಡ್ಡದ ಮೇಲಾಗಲಿ ವ್ಯಾಧಿಯು ಇದ್ದರೆ
  5. 30ಆಗ ಯಾಜಕನು ಆ ವ್ಯಾಧಿಯನ್ನು ನೋಡಬೇಕು. ಇಗೋ, ಅದು ನೋಡುವದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ ಮತ್ತು ಅದರಲ್ಲಿ ಹಳದಿಯ ತೆಳ್ಳನೆಯ ಕೂದಲಿದ್ದರೆ ಯಾಜಕನು ಆಗ ಅವನು ಅಶುದ್ಧನೆಂದು ಹೇಳಬೇಕು; ಅದು ಒಣಗಿದ ಇಸಬಾಗಿರುವದು. ಅದು ತಲೆಯ ಮೇಲಾಗಲಿ ಗಡ್ಡದ ಮೇಲಾಗಲಿ ಇರುವ ಕುಷ್ಠವಾಗಿದೆ.
Read all of Leviticus 13

Original words (Hebrew)

Leviticus 13:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.