Skip to content
ThuthiThuthiThuthi
Leviticus · chapter 13 · verse 29

Leviticus 13:29 in Kannada

ಒಬ್ಬ ಪುರುಷನಿಗಾಗಲಿ ಸ್ತ್ರೀಗಾಗಲಿ ತಲೆಯ ಮೇಲಾಗಲಿ ಗಡ್ಡದ ಮೇಲಾಗಲಿ ವ್ಯಾಧಿಯು ಇದ್ದರೆ

Obba purushanigaagali streegaagali taleya melaagali gaddada melaagali vyaadhiyu iddare

Leviticus 13:29 in English

King James Version (KJV)
If a man or woman have a plague upon the head or the beard;
World English Bible (WEB)
“When a man or woman has a plague on the head or on the beard,
American Standard Version (ASV)
And when a man or woman hath a plague upon the head or upon the beard,
Bible in Basic English (BBE)
And when a man or a woman has a disease on the head, or in the hair of the chin,
Darby Translation (DBY)
And if a man or a woman have a sore on the head or on the beard,
Webster's Bible (WBS)
If a man or woman shall have a plague upon the head or the beard;
Young's Literal Translation (YLT)
'And when a man (or a woman) hath in him a plague in the head or in the beard,

Read in context

  1. 27ಯಾಜಕನು ಅವನನ್ನು ಏಳನೆಯ ದಿನದಲ್ಲಿ ನೋಡಬೇಕು. ಆಗ ಅದು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹರಡಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ಹೇಳಬೇಕು, ಅದು ಕುಷ್ಠ ವ್ಯಾಧಿಯೇ.
  2. 28ಆ ಹೊಳಪಾದ ಮಚ್ಚೆಯು ಅದೇ ಸ್ಥಳದಲ್ಲಿ ಉಳಿದಿದ್ದರೆ ಮತ್ತು ಚರ್ಮದಲ್ಲಿ ಹರಡದೆ ಸ್ವಲ್ಪ ಮೊಬ್ಬಾಗಿದ್ದರೆ ಅದು ಬೊಬ್ಬೆಯ ಊತವೆಂದು ಅವನು ಶುದ್ಧನೆಂದು ಯಾಜಕನು ನುಡಿಯಬೇಕು; ಅದು ಬೆಂಕಿಯ ಬೊಬ್ಬೆಯಾಗಿರುವದು.
  3. 29ಒಬ್ಬ ಪುರುಷನಿಗಾಗಲಿ ಸ್ತ್ರೀಗಾಗಲಿ ತಲೆಯ ಮೇಲಾಗಲಿ ಗಡ್ಡದ ಮೇಲಾಗಲಿ ವ್ಯಾಧಿಯು ಇದ್ದರೆ
  4. 30ಆಗ ಯಾಜಕನು ಆ ವ್ಯಾಧಿಯನ್ನು ನೋಡಬೇಕು. ಇಗೋ, ಅದು ನೋಡುವದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ ಮತ್ತು ಅದರಲ್ಲಿ ಹಳದಿಯ ತೆಳ್ಳನೆಯ ಕೂದಲಿದ್ದರೆ ಯಾಜಕನು ಆಗ ಅವನು ಅಶುದ್ಧನೆಂದು ಹೇಳಬೇಕು; ಅದು ಒಣಗಿದ ಇಸಬಾಗಿರುವದು. ಅದು ತಲೆಯ ಮೇಲಾಗಲಿ ಗಡ್ಡದ ಮೇಲಾಗಲಿ ಇರುವ ಕುಷ್ಠವಾಗಿದೆ.
  5. 31ಯಾಜಕನು ಈ ಇಸಬಿನ ವ್ಯಾಧಿಯನ್ನು ನೋಡಿದಾಗ ಇಗೋ, ಅದು ನೋಡಲು ಚರ್ಮಕ್ಕಿಂತಲೂ ಆಳವಾಗಿರದಿದ್ದರೆ ಮತ್ತು ಕಪ್ಪು ಕೂದಲು ಇರದಿದ್ದರೆ ಯಾಜಕನು ಆಗ ಆ ಇಸಬಿನ ವ್ಯಾಧಿಯವನನ್ನು ಏಳು ದಿನಗಳು ಮುಚ್ಚಿಡಬೇಕು.
Read all of Leviticus 13

Cross references

Original words (Hebrew)

Leviticus 13:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.