Leviticus · chapter 13 · verse 3
Leviticus 13:3 in Kannada
ಯಾಜಕನು ಶರೀರದ ಚರ್ಮದ ಮೇಲಿರುವ ವ್ಯಾಧಿಯನ್ನು ನೋಡ ಬೇಕು; ವ್ಯಾಧಿಯಲ್ಲಿನ ಕೂದಲು ಬೆಳ್ಳಗಾದರೆ ಆ ವ್ಯಾಧಿಯು ಅವನ ಶರೀರದ ಚರ್ಮಕ್ಕಿಂತಲೂ ಆಳ ವಾಗಿ ಕಂಡರೆ ಆ ವ್ಯಾಧಿಯು ಕುಷ್ಠವಾಗಿರುವದು; ಆಗ ಯಾಜಕನು ಅವನನ್ನು ನೋಡಿ ಅಶುದ್ಧನೆಂದು ನಿರ್ಣಯಿಸಬೇಕು.
Yaajakanu shareerada charmada meliruva vyaadhiyannu noda beku; vyaadhiyallina koodalu bellagaadare aa vyaadhiyu avana shareerada charmakkintaloo aala vaagi kandare aa vyaadhiyu kushthavaagiruvadu; aaga yaajakanu avanannu nodi ashuddhanendu nirnayisabeku.
Leviticus 13:3 in English
- King James Version (KJV)
- And the priest shall look on the plague in the skin of the flesh: and [when] the hair in the plague is turned white, and the plague in sight [be] deeper than the skin of his flesh, it [is] a plague of leprosy: and the priest shall look on him, and pronounce him unclean.
- World English Bible (WEB)
- The priest shall examine the plague in the skin of the body. If the hair in the plague has turned white, and the appearance of the plague is deeper than the body’s skin, it is the plague of leprosy; so the priest shall examine him and pronounce him unclean.
- American Standard Version (ASV)
- and the priest shall look on the plague in the skin of the flesh: and if the hair in the plague be turned white, and the appearance of the plague be deeper than the skin of his flesh, it is the plague of leprosy; and the priest shall look on him, and pronounce him unclean.
- Bible in Basic English (BBE)
- And if, when the priest sees the mark on his skin, the hair on the place is turned white and the mark seems to go deeper than the skin, it is the mark of a leper: and the priest, after looking at him, will say that he is unclean.
- Darby Translation (DBY)
- And when the priest looketh on the sore in the skin of the flesh, and the hair in the sore is turned white, and the sore looketh deeper than the skin of his flesh, it is the sore of leprosy; and the priest shall look on him and pronounce him unclean.
- Webster's Bible (WBS)
- And the priest shall look on the plague in the skin of the flesh: and [when] the hair in the plague is turned white, and the plague in sight [is] deeper than the skin of his flesh, it [is] a plague of leprosy: and the priest shall look on him, and pronounce him unclean.
- Young's Literal Translation (YLT)
- and the priest hath seen the plague in the skin of the flesh, and the hair in the plague hath turned white, and the appearance of the plague [is] deeper than the skin of his flesh — it [is] a plague of leprosy, and the priest hath seen him, and hath pronounced him unclean.
Read in context
- 1ತರುವಾಯ ಕರ್ತನು ಮೋಶೆ ಆರೋನರೊಡನೆ ಮಾತನಾಡಿ ಹೇಳಿದ್ದೇನಂದರೆ
- 2ಒಬ್ಬ ಮನುಷ್ಯನಿಗೆ ತನ್ನ ಶರೀರದ ಚರ್ಮದ ಮೇಲೆ ಬಾವಾಗಲಿ ಕಜ್ಜಿಯಾಗಲಿ ಹೊಳಪಿನ ಮಚ್ಚೆಯಾಗಲಿ ಮತ್ತು ಅವನ ಶರೀರದ ಚರ್ಮದಲ್ಲಿ ಕುಷ್ಠದ ವ್ಯಾಧಿ ಯಂತಿದ್ದರೆ ಅವನು ಯಾಜಕನಾದ ಆರೋನನ ಬಳಿ ಗಾದರೂ ಇಲ್ಲವೆ ಯಾಜಕರಾದ ಅವನ ಕುಮಾರರಲ್ಲಿ ಒಬ್ಬನ ಬಳಿಗಾದರೂ ತರಲ್ಪಡಬೇಕು.
- 3ಯಾಜಕನು ಶರೀರದ ಚರ್ಮದ ಮೇಲಿರುವ ವ್ಯಾಧಿಯನ್ನು ನೋಡ ಬೇಕು; ವ್ಯಾಧಿಯಲ್ಲಿನ ಕೂದಲು ಬೆಳ್ಳಗಾದರೆ ಆ ವ್ಯಾಧಿಯು ಅವನ ಶರೀರದ ಚರ್ಮಕ್ಕಿಂತಲೂ ಆಳ ವಾಗಿ ಕಂಡರೆ ಆ ವ್ಯಾಧಿಯು ಕುಷ್ಠವಾಗಿರುವದು; ಆಗ ಯಾಜಕನು ಅವನನ್ನು ನೋಡಿ ಅಶುದ್ಧನೆಂದು ನಿರ್ಣಯಿಸಬೇಕು.
- 4ಅವನ ಶರೀರದ ಚರ್ಮದಲ್ಲಿ ಬಿಳುಪಾದ ಮಚ್ಚೆಯಿದ್ದು ಅದು ನೋಡುವದಕ್ಕೆ ಚರ್ಮ ಕ್ಕಿಂತಲೂ ಆಳವಾಗಿದ್ದು ಅಲ್ಲಿನ ಕೂದಲು ಬೆಳ್ಳಗಾಗ ದಿದ್ದರೆ ಯಾಜಕನು ಆ ವ್ಯಾಧಿಯವನನ್ನು ಏಳು ದಿನ ಮುಚ್ಚಿಡಬೇಕು.
- 5ಯಾಜಕನು ಏಳನೇ ದಿನದಲ್ಲಿ ಅವ ನನ್ನು ನೋಡಿದಾಗ ಇಗೋ, ಆ ವ್ಯಾಧಿ ನಿಂತ ಹಾಗೆ ಕಾಣಿಸಿದರೆ ಆ ವ್ಯಾಧಿ ಚರ್ಮದಲ್ಲಿ ಹರಡದಿದ್ದರೆ ಯಾಜಕನು ಅವನನ್ನು ಇನ್ನೂ ಏಳು ದಿನಗಳು ಮುಚ್ಚಿಡ ಬೇಕು.
Cross references
- Romans 3:19–20 ರೋಮಾಪುರದವರಿಗೆ 3:19–20ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು. ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.
- Matthew 18:17–18 ಮತ್ತಾಯನು 18:17–18ಅವನು ಅವರ ಮಾತುಗಳನ್ನೂ ಕೇಳುವದಕ್ಕೆ ಅಲಕ್ಷ್ಯಮಾಡಿದರೆ ಅದನ್ನು ಸಭೆಗೆ ತಿಳಿಸು. ಆದರೆ ಅವನು ಸಭೆಯ ಮಾತನ್ನೂ ಅಲಕ್ಷ್ಯಮಾಡಿದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ. ನಾನು ನಿಮಗೆ ನಿಜವಾಗಿ ಹೇಳುವದೇನಂ ದರೆ--ನೀವು ಭೂಮಿಯ ಮೇಲೆ ಯಾವದನ್ನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡು ವದು. ಮತ್ತು ನೀವು ಭೂಮಿಯ ಮೇಲೆ ಯಾವದನ್ನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪ ಡುವದು.
- Haggai 2:11 ಹಗ್ಗಾಯ 2:11ಸೈನ್ಯಗಳ ಕರ್ತನು ಹೇಳುವದೇ ನಂದರೆ--ನ್ಯಾಯಪ್ರಮಾಣದ ವಿಷಯವಾಗಿ ಯಾಜಕ ರಿಗೆ--
- Matthew 16:19 ಮತ್ತಾಯನು 16:19ನಾನು ನಿನಗೆ ಪರಲೋಕ ರಾಜ್ಯದ ಬೀಗದ ಕೈಗಳನ್ನು ಕೊಡುತ್ತೇನೆ; ನೀನು ಯಾವದನ್ನು ಭೂಮಿಯ ಮೇಲೆ ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವದು; ನೀನು ಯಾವ ದನ್ನು ಭೂಮಿಯ ಮೇಲೆ ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವದು ಅಂದನು.
- Ezekiel 44:23 ಯೆಹೆಜ್ಕೇಲನು 44:23ಅವರು ನನ್ನ ಜನರಿಗೆ ಪರಿಶುದ್ಧವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಹೆಚ್ಚು ಕಡಿಮೆಯನ್ನು ಬೋಧಿಸಿ, ಅವರಿಗೆ ಹೊಲೆ ಯಾದದ್ದನ್ನೂ ಶುದ್ಧವಾದದ್ದನ್ನೂ ತಿಳಿಸಬೇಕು.
- Revelation 2:23 ಪ್ರಕಟನೆ 2:23ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
- 2 Timothy 2:16–17 2 ತಿಮೊಥೆಯನಿಗೆ 2:16–17ಆದರೆ ಅಶುದ್ಧವಾದ ಹರಟೆಮಾತುಗಳನ್ನು ನಿರಾಕರಿಸು; ಅವುಗಳಿಂದ ಹೆಚ್ಚೆಚ್ಚಾಗಿ ಭಕ್ತಿಹೀನತೆಯು ಉಂಟಾಗುವದು. ಅವರ ಮಾತು ವ್ರಣವ್ಯಾಧಿಯಂತೆ ತಿನ್ನುವದು; ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ;
- Leviticus 13:2 ಯಾಜಕಕಾಂಡ 13:2ಒಬ್ಬ ಮನುಷ್ಯನಿಗೆ ತನ್ನ ಶರೀರದ ಚರ್ಮದ ಮೇಲೆ ಬಾವಾಗಲಿ ಕಜ್ಜಿಯಾಗಲಿ ಹೊಳಪಿನ ಮಚ್ಚೆಯಾಗಲಿ ಮತ್ತು ಅವನ ಶರೀರದ ಚರ್ಮದಲ್ಲಿ ಕುಷ್ಠದ ವ್ಯಾಧಿ ಯಂತಿದ್ದರೆ ಅವನು ಯಾಜಕನಾದ ಆರೋನನ ಬಳಿ ಗಾದರೂ ಇಲ್ಲವೆ ಯಾಜಕರಾದ ಅವನ ಕುಮಾರರಲ್ಲಿ ಒಬ್ಬನ ಬಳಿಗಾದರೂ ತರಲ್ಪಡಬೇಕು.
- 1 Corinthians 5:4–6 1 ಕೊರಿಂಥದವರಿಗೆ 5:4–6ನೀವೂ ನನ್ನಾತ್ಮವೂ ಕರ್ತನಾದ ಯೇಸುವಿನ ಸಾಮರ್ಥ್ಯ ಸಹಿತ ಒಟ್ಟುಗೂಡಿ ಬಂದಿರಲಾಗಿ ಕರ್ತನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವದಕ್ಕಾಗಿ ಅವನ ಶರೀರವು ನಾಶವಾಗ ಬೇಕೆಂದು ನಮ್ಮ ಕರ್ತನಾದ ಯೇಸುವಿನ ಹೆಸರಿನಲ್ಲಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಬೇಕೆಂಬದೇ. ನೀವು ಹಿಗ್ಗುವದು ಒಳ್ಳೇದಲ್ಲ. ಸ್ವಲ್ಪ ಹುಳಿಯು ಕಣಿಕವನ್ನೆಲ್ಲಾ ಹುಳಿ ಮಾಡುತ್ತದೆಂಬದು ನಿಮಗೆ ತಿಳಿಯದೋ?
- 2 Timothy 3:13 2 ತಿಮೊಥೆಯನಿಗೆ 3:13ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
- Hosea 7:9 ಹೋಶೇಯ 7:9ಪರಕೀಯರು ಅವನ ಶಕ್ತಿಯನ್ನು ನುಂಗಿಬಿಟ್ಟಿದ್ದಾರೆ; ಅದು ಅವನಿಗೆ ಗೊತ್ತಿಲ್ಲ; ಹೌದು, ನರೆ ಕೂದಲು ಅಲ್ಲಲ್ಲಿ ಅವನ ಮೇಲೆ ಅದೆ. ಆದಾಗ್ಯೂ ಅವನು ತಿಳಿಯದೇ ಇದ್ದಾನೆ.
- Hebrews 13:7 ಇಬ್ರಿಯರಿಗೆ 13:7ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ಅಂತ್ಯದ ವರೆಗೆ ಯಾವ ರೀತಿಯಿಂದ ನಡೆದುಕೊಂಡರೆಂದು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.
Original words (Hebrew)
- priest · H3548כֹּהֵן kôhên
- look · H7200רָאָה râʼâh
- plague · H5061נֶגַע negaʻ
- skin · H5785עוֹר ʻôwr
- flesh · H1320בָּשָׂר bâsâr
- hair · H8181שֵׂעָר sêʻâr
- plague · H5061נֶגַע negaʻ
- turned · H2015הָפַךְ hâphak
- white · H3836לָבָן lâbân
- plague · H5061נֶגַע negaʻ
- sight · H4758מַרְאֶה marʼeh
- deeper · H6013עָמֹק ʻâmôq
- skin · H5785עוֹר ʻôwr
- flesh · H1320בָּשָׂר bâsâr
- plague · H5061נֶגַע negaʻ
- leprosy · H6883צָרַעַת tsâraʻath
- priest · H3548כֹּהֵן kôhên
- look · H7200רָאָה râʼâh
- unclean · H2930טָמֵא ṭâmêʼ