Leviticus · chapter 13 · verse 30
Leviticus 13:30 in Kannada
ಆಗ ಯಾಜಕನು ಆ ವ್ಯಾಧಿಯನ್ನು ನೋಡಬೇಕು. ಇಗೋ, ಅದು ನೋಡುವದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ ಮತ್ತು ಅದರಲ್ಲಿ ಹಳದಿಯ ತೆಳ್ಳನೆಯ ಕೂದಲಿದ್ದರೆ ಯಾಜಕನು ಆಗ ಅವನು ಅಶುದ್ಧನೆಂದು ಹೇಳಬೇಕು; ಅದು ಒಣಗಿದ ಇಸಬಾಗಿರುವದು. ಅದು ತಲೆಯ ಮೇಲಾಗಲಿ ಗಡ್ಡದ ಮೇಲಾಗಲಿ ಇರುವ ಕುಷ್ಠವಾಗಿದೆ.
Aaga yaajakanu aa vyaadhiyannu nodabeku. Igo, adu noduvadakke charmakkintaloo aalavaagiddare mattu adaralli haladiya tellaneya koodaliddare yaajakanu aaga avanu ashuddhanendu helabeku; adu onagida isabaagiruvadu. Adu taleya melaagali gaddada melaagali iruva kushthavaagide.
Leviticus 13:30 in English
- King James Version (KJV)
- Then the priest shall see the plague: and, behold, if it [be] in sight deeper than the skin; [and there be] in it a yellow thin hair; then the priest shall pronounce him unclean: it [is] a dry scall, [even] a leprosy upon the head or beard.
- World English Bible (WEB)
- then the priest shall examine the plague; and behold, if its appearance is deeper than the skin, and the hair in it is yellow and thin, then the priest shall pronounce him unclean. It is an itch. It is leprosy of the head or of the beard.
- American Standard Version (ASV)
- then the priest shall look on the plague; and, behold, if the appearance thereof be deeper than the skin, and there be in it yellow thin hair, then the priest shall pronounce him unclean: it is a scall, it is leprosy of the head or of the beard.
- Bible in Basic English (BBE)
- Then the priest is to see the diseased place: and if it seems to go deeper than the skin, and if there is thin yellow hair in it, then the priest will say that he is unclean: he has the mark of the leper's disease on his head or in the hair of his chin.
- Darby Translation (DBY)
- and the priest look on the sore, and behold, it looketh deeper than the skin, and there is in it yellow thin hair, then the priest shall pronounce him unclean; it is a scall, the leprosy of the head or the beard.
- Webster's Bible (WBS)
- Then the priest shall see the plague: and behold, if it [is] in sight deeper than the skin, [and there is] in it a yellow thin hair; then the priest shall pronounce him unclean: it [is] a dry scall, [even] a leprosy upon the head or beard.
- Young's Literal Translation (YLT)
- then hath the priest seen the plague, and lo, its appearance is deeper than the skin, and in it a thin shining hair, and the priest hath pronounced him unclean; it [is] a scall — it [is] a leprosy of the head or of the beard.
Read in context
- 28ಆ ಹೊಳಪಾದ ಮಚ್ಚೆಯು ಅದೇ ಸ್ಥಳದಲ್ಲಿ ಉಳಿದಿದ್ದರೆ ಮತ್ತು ಚರ್ಮದಲ್ಲಿ ಹರಡದೆ ಸ್ವಲ್ಪ ಮೊಬ್ಬಾಗಿದ್ದರೆ ಅದು ಬೊಬ್ಬೆಯ ಊತವೆಂದು ಅವನು ಶುದ್ಧನೆಂದು ಯಾಜಕನು ನುಡಿಯಬೇಕು; ಅದು ಬೆಂಕಿಯ ಬೊಬ್ಬೆಯಾಗಿರುವದು.
- 29ಒಬ್ಬ ಪುರುಷನಿಗಾಗಲಿ ಸ್ತ್ರೀಗಾಗಲಿ ತಲೆಯ ಮೇಲಾಗಲಿ ಗಡ್ಡದ ಮೇಲಾಗಲಿ ವ್ಯಾಧಿಯು ಇದ್ದರೆ
- 30ಆಗ ಯಾಜಕನು ಆ ವ್ಯಾಧಿಯನ್ನು ನೋಡಬೇಕು. ಇಗೋ, ಅದು ನೋಡುವದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ ಮತ್ತು ಅದರಲ್ಲಿ ಹಳದಿಯ ತೆಳ್ಳನೆಯ ಕೂದಲಿದ್ದರೆ ಯಾಜಕನು ಆಗ ಅವನು ಅಶುದ್ಧನೆಂದು ಹೇಳಬೇಕು; ಅದು ಒಣಗಿದ ಇಸಬಾಗಿರುವದು. ಅದು ತಲೆಯ ಮೇಲಾಗಲಿ ಗಡ್ಡದ ಮೇಲಾಗಲಿ ಇರುವ ಕುಷ್ಠವಾಗಿದೆ.
- 31ಯಾಜಕನು ಈ ಇಸಬಿನ ವ್ಯಾಧಿಯನ್ನು ನೋಡಿದಾಗ ಇಗೋ, ಅದು ನೋಡಲು ಚರ್ಮಕ್ಕಿಂತಲೂ ಆಳವಾಗಿರದಿದ್ದರೆ ಮತ್ತು ಕಪ್ಪು ಕೂದಲು ಇರದಿದ್ದರೆ ಯಾಜಕನು ಆಗ ಆ ಇಸಬಿನ ವ್ಯಾಧಿಯವನನ್ನು ಏಳು ದಿನಗಳು ಮುಚ್ಚಿಡಬೇಕು.
- 32ಏಳನೇ ದಿನದಲ್ಲಿ ಯಾಜಕನು ಆ ವ್ಯಾಧಿಯನ್ನು ನೋಡಿದಾಗ ಇಗೋ, ಆ ಇಸಬು ಹರಡದೆ ಅದರಲ್ಲಿ ಹಳದಿ ಕೂದಲು ಇರದೆ ಆ ಇಸಬು ಚರ್ಮಕ್ಕಿಂತಲೂ ಆಳವಾಗಿ ಕಾಣದಿದ್ದರೆ
Cross references
- Leviticus 14:54 ಯಾಜಕಕಾಂಡ 14:54ಎಲ್ಲಾ ವಿಧವಾದ ಕುಷ್ಠವ್ಯಾಧಿಗೂ ಇಸಬಿಗೂ
- Leviticus 13:34–37 ಯಾಜಕಕಾಂಡ 13:34–37ಏಳನೆಯ ದಿನದಲ್ಲಿ ಯಾಜಕನು ಆ ಇಸಬನ್ನು ನೋಡಬೇಕು. ಇಗೋ, ಆ ಇಸಬು ಚರ್ಮದಲ್ಲಿ ಹರಡದಿದ್ದರೆ ನೋಡಲು ಅದು ಚರ್ಮಕ್ಕಿಂತಲೂ ತಗ್ಗಾಗಿರದಿದ್ದರೆ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು; ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು. ಆದರೆ ಅವನು ಶುದ್ಧನಾದ ಮೇಲೆ ಆ ಇಸಬು ಚರ್ಮದಲ್ಲಿ ಹೆಚ್ಚಾಗಿ ಹರಡಿದರೆ ಯಾಜಕನು ಅವನನ್ನು ನೋಡಬೇಕು; ಇಗೋ, ಆ ಇಸಬು ಚರ್ಮ ದಲ್ಲಿ ಹರಡಿದ್ದರೆ ಯಾಜಕನು ಹಳದಿ ಕೂದಲಿಗಾಗಿ ವಿಚಾರಿಸದಿರಲಿ; ಅವನು ಅಶುದ್ಧನೇ. ಆದರೆ ಆ ಇಸಬು ಅವನಿಗೆ ನಿಂತ ಹಾಗೆ ಕಂಡರೆ ಅದರಲ್ಲಿ ಕಪ್ಪುಕೂದಲು ಬೆಳೆದರೆ ಇಸಬು ವಾಸಿಯಾಯಿತು ಅವನು ಶುದ್ಧನು; ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು.
Original words (Hebrew)
- priest · H3548כֹּהֵן kôhên
- see · H7200רָאָה râʼâh
- plague · H5061נֶגַע negaʻ
- sight · H4758מַרְאֶה marʼeh
- deeper · H6013עָמֹק ʻâmôq
- skin · H5785עוֹר ʻôwr
- yellow · H6669צָהֹב tsâhôb
- thin · H1851דַּק daq
- hair · H8181שֵׂעָר sêʻâr
- priest · H3548כֹּהֵן kôhên
- unclean · H2930טָמֵא ṭâmêʼ
- scall · H5424נֶתֶק netheq
- leprosy · H6883צָרַעַת tsâraʻath
- head · H7218רֹאשׁ rôʼsh
- beard · H2206זָקָן zâqân