Leviticus · chapter 13 · verse 31
Leviticus 13:31 in Kannada
ಯಾಜಕನು ಈ ಇಸಬಿನ ವ್ಯಾಧಿಯನ್ನು ನೋಡಿದಾಗ ಇಗೋ, ಅದು ನೋಡಲು ಚರ್ಮಕ್ಕಿಂತಲೂ ಆಳವಾಗಿರದಿದ್ದರೆ ಮತ್ತು ಕಪ್ಪು ಕೂದಲು ಇರದಿದ್ದರೆ ಯಾಜಕನು ಆಗ ಆ ಇಸಬಿನ ವ್ಯಾಧಿಯವನನ್ನು ಏಳು ದಿನಗಳು ಮುಚ್ಚಿಡಬೇಕು.
Yaajakanu ee isabina vyaadhiyannu nodidaaga igo, adu nodalu charmakkintaloo aalavaagiradiddare mattu kappu koodalu iradiddare yaajakanu aaga aa isabina vyaadhiyavanannu elu dinagalu muchchidabeku.
Leviticus 13:31 in English
- King James Version (KJV)
- And if the priest look on the plague of the scall, and, behold, it [be] not in sight deeper than the skin, and [that there is] no black hair in it; then the priest shall shut up [him that hath] the plague of the scall seven days:
- World English Bible (WEB)
- If the priest examines the plague of itching, and behold, its appearance isn’t deeper than the skin, and there is no black hair in it, then the priest shall isolate the person infected with itching seven days.
- American Standard Version (ASV)
- And if the priest look on the plague of the scall, and, behold, the appearance thereof be not deeper than the skin, and there be no black hair in it, then the priest shall shut up [him that hath] the plague of the scall seven days:
- Bible in Basic English (BBE)
- And after looking at the diseased place, if it does not seem to go deeper than the skin, and there is no black hair in it, then the priest will have him shut up for seven days:
- Darby Translation (DBY)
- And if the priest look on the sore of the scall, and behold, it is not in sight deeper than the skin, and there is no black hair in it, the priest shall shut up [him that hath] the sore of the scall seven days.
- Webster's Bible (WBS)
- And if the priest shall look on the plague of the scall, and behold, it [is] not in sight deeper than the skin, and no black hair in it; then the priest shall shut up [him that hath] the plague of the scall seven days:
- Young's Literal Translation (YLT)
- 'And when the priest seeth the plague of the scall, and lo, its appearance is not deeper than the skin, and there is no black hair in it, then hath the priest shut up [him who hath] the plague of the scall seven days.
Read in context
- 29ಒಬ್ಬ ಪುರುಷನಿಗಾಗಲಿ ಸ್ತ್ರೀಗಾಗಲಿ ತಲೆಯ ಮೇಲಾಗಲಿ ಗಡ್ಡದ ಮೇಲಾಗಲಿ ವ್ಯಾಧಿಯು ಇದ್ದರೆ
- 30ಆಗ ಯಾಜಕನು ಆ ವ್ಯಾಧಿಯನ್ನು ನೋಡಬೇಕು. ಇಗೋ, ಅದು ನೋಡುವದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ ಮತ್ತು ಅದರಲ್ಲಿ ಹಳದಿಯ ತೆಳ್ಳನೆಯ ಕೂದಲಿದ್ದರೆ ಯಾಜಕನು ಆಗ ಅವನು ಅಶುದ್ಧನೆಂದು ಹೇಳಬೇಕು; ಅದು ಒಣಗಿದ ಇಸಬಾಗಿರುವದು. ಅದು ತಲೆಯ ಮೇಲಾಗಲಿ ಗಡ್ಡದ ಮೇಲಾಗಲಿ ಇರುವ ಕುಷ್ಠವಾಗಿದೆ.
- 31ಯಾಜಕನು ಈ ಇಸಬಿನ ವ್ಯಾಧಿಯನ್ನು ನೋಡಿದಾಗ ಇಗೋ, ಅದು ನೋಡಲು ಚರ್ಮಕ್ಕಿಂತಲೂ ಆಳವಾಗಿರದಿದ್ದರೆ ಮತ್ತು ಕಪ್ಪು ಕೂದಲು ಇರದಿದ್ದರೆ ಯಾಜಕನು ಆಗ ಆ ಇಸಬಿನ ವ್ಯಾಧಿಯವನನ್ನು ಏಳು ದಿನಗಳು ಮುಚ್ಚಿಡಬೇಕು.
- 32ಏಳನೇ ದಿನದಲ್ಲಿ ಯಾಜಕನು ಆ ವ್ಯಾಧಿಯನ್ನು ನೋಡಿದಾಗ ಇಗೋ, ಆ ಇಸಬು ಹರಡದೆ ಅದರಲ್ಲಿ ಹಳದಿ ಕೂದಲು ಇರದೆ ಆ ಇಸಬು ಚರ್ಮಕ್ಕಿಂತಲೂ ಆಳವಾಗಿ ಕಾಣದಿದ್ದರೆ
- 33ಅವನು ಕ್ಷೌರಮಾಡಿಸಿ ಕೊಳ್ಳಲಿ, ಆದರೆ ಅವನು ಇಸಬನ್ನು ಕ್ಷೌರಮಾಡ ಬಾರದು. ಯಾಜಕನು ಆ ಇಸಬಿನವನನ್ನು ಏಳು ದಿನ ಹೆಚ್ಚಾಗಿ ಮುಚ್ಚಿಡಬೇಕು.
Original words (Hebrew)
- priest · H3548כֹּהֵן kôhên
- look · H7200רָאָה râʼâh
- plague · H5061נֶגַע negaʻ
- scall · H5424נֶתֶק netheq
- sight · H4758מַרְאֶה marʼeh
- deeper · H6013עָמֹק ʻâmôq
- skin · H5785עוֹר ʻôwr
- black · H7838שָׁחֹר shâchôr
- hair · H8181שֵׂעָר sêʻâr
- priest · H3548כֹּהֵן kôhên
- shut · H5462סָגַר çâgar
- plague · H5061נֶגַע negaʻ
- scall · H5424נֶתֶק netheq
- seven · H7651שֶׁבַע shebaʻ
- days · H3117יוֹם yôwm