Skip to content
ThuthiThuthiThuthi
Leviticus · chapter 13 · verse 32

Leviticus 13:32 in Kannada

ಏಳನೇ ದಿನದಲ್ಲಿ ಯಾಜಕನು ಆ ವ್ಯಾಧಿಯನ್ನು ನೋಡಿದಾಗ ಇಗೋ, ಆ ಇಸಬು ಹರಡದೆ ಅದರಲ್ಲಿ ಹಳದಿ ಕೂದಲು ಇರದೆ ಆ ಇಸಬು ಚರ್ಮಕ್ಕಿಂತಲೂ ಆಳವಾಗಿ ಕಾಣದಿದ್ದರೆ

Elane dinadalli yaajakanu aa vyaadhiyannu nodidaaga igo, aa isabu haradade adaralli haladi koodalu irade aa isabu charmakkintaloo aalavaagi kaanadiddare

Leviticus 13:32 in English

King James Version (KJV)
And in the seventh day the priest shall look on the plague: and, behold, [if] the scall spread not, and there be in it no yellow hair, and the scall [be] not in sight deeper than the skin;
World English Bible (WEB)
On the seventh day the priest shall examine the plague; and behold, if the itch hasn’t spread, and there is no yellow hair in it, and the appearance of the itch isn’t deeper than the skin,
American Standard Version (ASV)
and in the seventh day the priest shall look on the plague; and, behold, if the scall be not spread, and there be in it no yellow hair, and the appearance of the scall be not deeper than the skin,
Bible in Basic English (BBE)
And on the seventh day the priest will see the place: and if it is not increased, and there is no yellow hair in it, and it does not seem to go deeper than the skin,
Darby Translation (DBY)
And when the priest looketh on the sore on the seventh day, and behold, the scall hath not spread, and there is in it no yellow hair, and the scall doth not look deeper than the skin,
Webster's Bible (WBS)
And in the seventh day the priest shall look on the plague: and behold, [if] the scall spreadeth not, and there is in it no yellow hair, and the scall [is] not in sight deeper than the skin;
Young's Literal Translation (YLT)
'And the priest hath seen the plague on the seventh day, and lo, the scall hath not spread, and a shining hair hath not been in it, and the appearance of the scall is not deeper than the skin,

Read in context

  1. 30ಆಗ ಯಾಜಕನು ಆ ವ್ಯಾಧಿಯನ್ನು ನೋಡಬೇಕು. ಇಗೋ, ಅದು ನೋಡುವದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ ಮತ್ತು ಅದರಲ್ಲಿ ಹಳದಿಯ ತೆಳ್ಳನೆಯ ಕೂದಲಿದ್ದರೆ ಯಾಜಕನು ಆಗ ಅವನು ಅಶುದ್ಧನೆಂದು ಹೇಳಬೇಕು; ಅದು ಒಣಗಿದ ಇಸಬಾಗಿರುವದು. ಅದು ತಲೆಯ ಮೇಲಾಗಲಿ ಗಡ್ಡದ ಮೇಲಾಗಲಿ ಇರುವ ಕುಷ್ಠವಾಗಿದೆ.
  2. 31ಯಾಜಕನು ಈ ಇಸಬಿನ ವ್ಯಾಧಿಯನ್ನು ನೋಡಿದಾಗ ಇಗೋ, ಅದು ನೋಡಲು ಚರ್ಮಕ್ಕಿಂತಲೂ ಆಳವಾಗಿರದಿದ್ದರೆ ಮತ್ತು ಕಪ್ಪು ಕೂದಲು ಇರದಿದ್ದರೆ ಯಾಜಕನು ಆಗ ಆ ಇಸಬಿನ ವ್ಯಾಧಿಯವನನ್ನು ಏಳು ದಿನಗಳು ಮುಚ್ಚಿಡಬೇಕು.
  3. 32ಏಳನೇ ದಿನದಲ್ಲಿ ಯಾಜಕನು ಆ ವ್ಯಾಧಿಯನ್ನು ನೋಡಿದಾಗ ಇಗೋ, ಆ ಇಸಬು ಹರಡದೆ ಅದರಲ್ಲಿ ಹಳದಿ ಕೂದಲು ಇರದೆ ಆ ಇಸಬು ಚರ್ಮಕ್ಕಿಂತಲೂ ಆಳವಾಗಿ ಕಾಣದಿದ್ದರೆ
  4. 33ಅವನು ಕ್ಷೌರಮಾಡಿಸಿ ಕೊಳ್ಳಲಿ, ಆದರೆ ಅವನು ಇಸಬನ್ನು ಕ್ಷೌರಮಾಡ ಬಾರದು. ಯಾಜಕನು ಆ ಇಸಬಿನವನನ್ನು ಏಳು ದಿನ ಹೆಚ್ಚಾಗಿ ಮುಚ್ಚಿಡಬೇಕು.
  5. 34ಏಳನೆಯ ದಿನದಲ್ಲಿ ಯಾಜಕನು ಆ ಇಸಬನ್ನು ನೋಡಬೇಕು. ಇಗೋ, ಆ ಇಸಬು ಚರ್ಮದಲ್ಲಿ ಹರಡದಿದ್ದರೆ ನೋಡಲು ಅದು ಚರ್ಮಕ್ಕಿಂತಲೂ ತಗ್ಗಾಗಿರದಿದ್ದರೆ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು; ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು.
Read all of Leviticus 13

Cross references

Original words (Hebrew)

Leviticus 13:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.