Skip to content
ThuthiThuthiThuthi
Leviticus · chapter 13 · verse 33

Leviticus 13:33 in Kannada

ಅವನು ಕ್ಷೌರಮಾಡಿಸಿ ಕೊಳ್ಳಲಿ, ಆದರೆ ಅವನು ಇಸಬನ್ನು ಕ್ಷೌರಮಾಡ ಬಾರದು. ಯಾಜಕನು ಆ ಇಸಬಿನವನನ್ನು ಏಳು ದಿನ ಹೆಚ್ಚಾಗಿ ಮುಚ್ಚಿಡಬೇಕು.

Avanu kshauramaadisi kollali, aadare avanu isabannu kshauramaada baaradu. Yaajakanu aa isabinavanannu elu dina hechchaagi muchchidabeku.

Leviticus 13:33 in English

King James Version (KJV)
He shall be shaven, but the scall shall he not shave; and the priest shall shut up [him that hath] the scall seven days more:
World English Bible (WEB)
then he shall be shaved, but he shall not shave the itch. Then the priest shall isolate the one who has the itch seven more days.
American Standard Version (ASV)
then he shall be shaven, but the scall shall he not shave; and the priest shall shut up [him that hath] the scall seven days more:
Bible in Basic English (BBE)
Then his hair is to be cut off, but not on the diseased place, and he is to be shut up for seven days more:
Darby Translation (DBY)
he [that hath the sore] shall shave himself; but the scall shall he not shave; and the priest shall shut up [him that hath] the scall seven days a second time.
Webster's Bible (WBS)
He shall be shaven, but the scall shall he not shave; and the priest shall shut up [him that hath] the scall seven days more:
Young's Literal Translation (YLT)
then he hath shaved himself, but the scall he doth not shave; and the priest hath shut up [him who hath] the scall a second seven days.

Read in context

  1. 31ಯಾಜಕನು ಈ ಇಸಬಿನ ವ್ಯಾಧಿಯನ್ನು ನೋಡಿದಾಗ ಇಗೋ, ಅದು ನೋಡಲು ಚರ್ಮಕ್ಕಿಂತಲೂ ಆಳವಾಗಿರದಿದ್ದರೆ ಮತ್ತು ಕಪ್ಪು ಕೂದಲು ಇರದಿದ್ದರೆ ಯಾಜಕನು ಆಗ ಆ ಇಸಬಿನ ವ್ಯಾಧಿಯವನನ್ನು ಏಳು ದಿನಗಳು ಮುಚ್ಚಿಡಬೇಕು.
  2. 32ಏಳನೇ ದಿನದಲ್ಲಿ ಯಾಜಕನು ಆ ವ್ಯಾಧಿಯನ್ನು ನೋಡಿದಾಗ ಇಗೋ, ಆ ಇಸಬು ಹರಡದೆ ಅದರಲ್ಲಿ ಹಳದಿ ಕೂದಲು ಇರದೆ ಆ ಇಸಬು ಚರ್ಮಕ್ಕಿಂತಲೂ ಆಳವಾಗಿ ಕಾಣದಿದ್ದರೆ
  3. 33ಅವನು ಕ್ಷೌರಮಾಡಿಸಿ ಕೊಳ್ಳಲಿ, ಆದರೆ ಅವನು ಇಸಬನ್ನು ಕ್ಷೌರಮಾಡ ಬಾರದು. ಯಾಜಕನು ಆ ಇಸಬಿನವನನ್ನು ಏಳು ದಿನ ಹೆಚ್ಚಾಗಿ ಮುಚ್ಚಿಡಬೇಕು.
  4. 34ಏಳನೆಯ ದಿನದಲ್ಲಿ ಯಾಜಕನು ಆ ಇಸಬನ್ನು ನೋಡಬೇಕು. ಇಗೋ, ಆ ಇಸಬು ಚರ್ಮದಲ್ಲಿ ಹರಡದಿದ್ದರೆ ನೋಡಲು ಅದು ಚರ್ಮಕ್ಕಿಂತಲೂ ತಗ್ಗಾಗಿರದಿದ್ದರೆ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು; ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು.
  5. 35ಆದರೆ ಅವನು ಶುದ್ಧನಾದ ಮೇಲೆ ಆ ಇಸಬು ಚರ್ಮದಲ್ಲಿ ಹೆಚ್ಚಾಗಿ ಹರಡಿದರೆ
Read all of Leviticus 13

Original words (Hebrew)

Leviticus 13:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.