Leviticus · chapter 13 · verse 34
Leviticus 13:34 in Kannada
ಏಳನೆಯ ದಿನದಲ್ಲಿ ಯಾಜಕನು ಆ ಇಸಬನ್ನು ನೋಡಬೇಕು. ಇಗೋ, ಆ ಇಸಬು ಚರ್ಮದಲ್ಲಿ ಹರಡದಿದ್ದರೆ ನೋಡಲು ಅದು ಚರ್ಮಕ್ಕಿಂತಲೂ ತಗ್ಗಾಗಿರದಿದ್ದರೆ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು; ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು.
Elaneya dinadalli yaajakanu aa isabannu nodabeku. Igo, aa isabu charmadalli haradadiddare nodalu adu charmakkintaloo taggaagiradiddare yaajakanu avanannu shuddhanendu nudiyabeku; avanu tanna battegalannu ogedukondu shuddhanaaguvanu.
Leviticus 13:34 in English
- King James Version (KJV)
- And in the seventh day the priest shall look on the scall: and, behold, [if] the scall be not spread in the skin, nor [be] in sight deeper than the skin; then the priest shall pronounce him clean: and he shall wash his clothes, and be clean.
- World English Bible (WEB)
- On the seventh day, the priest shall examine the itch; and behold, if the itch hasn’t spread in the skin, and its appearance isn’t deeper than the skin, then the priest shall pronounce him clean. He shall wash his clothes and be clean.
- American Standard Version (ASV)
- and in the seventh day the priest shall look on the scall; and, behold, if the scall be not spread in the skin, and the appearance thereof be not deeper than the skin; then the priest shall pronounce him clean: and he shall wash his clothes, and be clean.
- Bible in Basic English (BBE)
- And on the seventh day the priest will see the place: and if it is not increased, and does not seem to go deeper than the skin, the priest will say that he is clean: and after his clothing has been washed he will be clean.
- Darby Translation (DBY)
- And the priest shall look on the scall on the seventh day, and behold, the scall hath not spread in the skin, nor is in sight deeper than the skin, then the priest shall pronounce him clean; and he shall wash his garments, and be clean.
- Webster's Bible (WBS)
- And in the seventh day the priest shall look on the scall: and behold, [if] the scall is not spread in the skin, nor [is] in sight deeper than the skin; then the priest shall pronounce him clean: and he shall wash his clothes, and be clean.
- Young's Literal Translation (YLT)
- And the priest hath seen the scall on the seventh day, and lo, the scall hath not spread in the skin, and its appearance is not deeper than the skin, and the priest hath pronounced him clean, and he hath washed his garments, and hath been clean.
Read in context
- 32ಏಳನೇ ದಿನದಲ್ಲಿ ಯಾಜಕನು ಆ ವ್ಯಾಧಿಯನ್ನು ನೋಡಿದಾಗ ಇಗೋ, ಆ ಇಸಬು ಹರಡದೆ ಅದರಲ್ಲಿ ಹಳದಿ ಕೂದಲು ಇರದೆ ಆ ಇಸಬು ಚರ್ಮಕ್ಕಿಂತಲೂ ಆಳವಾಗಿ ಕಾಣದಿದ್ದರೆ
- 33ಅವನು ಕ್ಷೌರಮಾಡಿಸಿ ಕೊಳ್ಳಲಿ, ಆದರೆ ಅವನು ಇಸಬನ್ನು ಕ್ಷೌರಮಾಡ ಬಾರದು. ಯಾಜಕನು ಆ ಇಸಬಿನವನನ್ನು ಏಳು ದಿನ ಹೆಚ್ಚಾಗಿ ಮುಚ್ಚಿಡಬೇಕು.
- 34ಏಳನೆಯ ದಿನದಲ್ಲಿ ಯಾಜಕನು ಆ ಇಸಬನ್ನು ನೋಡಬೇಕು. ಇಗೋ, ಆ ಇಸಬು ಚರ್ಮದಲ್ಲಿ ಹರಡದಿದ್ದರೆ ನೋಡಲು ಅದು ಚರ್ಮಕ್ಕಿಂತಲೂ ತಗ್ಗಾಗಿರದಿದ್ದರೆ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು; ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು.
- 35ಆದರೆ ಅವನು ಶುದ್ಧನಾದ ಮೇಲೆ ಆ ಇಸಬು ಚರ್ಮದಲ್ಲಿ ಹೆಚ್ಚಾಗಿ ಹರಡಿದರೆ
- 36ಯಾಜಕನು ಅವನನ್ನು ನೋಡಬೇಕು; ಇಗೋ, ಆ ಇಸಬು ಚರ್ಮ ದಲ್ಲಿ ಹರಡಿದ್ದರೆ ಯಾಜಕನು ಹಳದಿ ಕೂದಲಿಗಾಗಿ ವಿಚಾರಿಸದಿರಲಿ; ಅವನು ಅಶುದ್ಧನೇ.
Cross references
- Jude 1:22 ಯೂದನು 1:22ತಾರತಮ್ಯ ನೋಡಿ ಕೆಲವರಿಗೆ ಕನಿಕರವನ್ನು ತೋರಿ ಸಿರಿ.
- Revelation 2:2 ಪ್ರಕಟನೆ 2:2ನಿನ್ನ ಕ್ರಿಯೆಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ನಾನು ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು, ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ;
- 1 John 4:1 1 ಯೋಹಾನನು 4:1ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
Original words (Hebrew)
- seventh · H7637שְׁבִיעִי shᵉbîyʻîy
- day · H3117יוֹם yôwm
- priest · H3548כֹּהֵן kôhên
- look · H7200רָאָה râʼâh
- scall · H5424נֶתֶק netheq
- scall · H5424נֶתֶק netheq
- spread · H6581פָּשָׂה pâsâh
- skin · H5785עוֹר ʻôwr
- sight · H4758מַרְאֶה marʼeh
- deeper · H6013עָמֹק ʻâmôq
- skin · H5785עוֹר ʻôwr
- priest · H3548כֹּהֵן kôhên
- clean · H2891טָהֵר ṭâhêr
- wash · H3526כָּבַס kâbaç
- clothes · H899בֶּגֶד beged
- clean · H2891טָהֵר ṭâhêr