Skip to content
ThuthiThuthiThuthi
Leviticus · chapter 13 · verse 35

Leviticus 13:35 in Kannada

ಆದರೆ ಅವನು ಶುದ್ಧನಾದ ಮೇಲೆ ಆ ಇಸಬು ಚರ್ಮದಲ್ಲಿ ಹೆಚ್ಚಾಗಿ ಹರಡಿದರೆ

Aadare avanu shuddhanaada mele aa isabu charmadalli hechchaagi haradidare

Leviticus 13:35 in English

King James Version (KJV)
But if the scall spread much in the skin after his cleansing;
World English Bible (WEB)
But if the itch spreads in the skin after his cleansing,
American Standard Version (ASV)
But if the scall spread abroad in the skin after his cleansing,
Bible in Basic English (BBE)
But if the disease in his skin becomes worse after he has been made clean,
Darby Translation (DBY)
But if the scall have spread much in the skin after his cleansing,
Webster's Bible (WBS)
But if the scall shall spread much in the skin after his cleansing;
Young's Literal Translation (YLT)
'And if the scall spread greatly in the skin after his cleansing,

Read in context

  1. 33ಅವನು ಕ್ಷೌರಮಾಡಿಸಿ ಕೊಳ್ಳಲಿ, ಆದರೆ ಅವನು ಇಸಬನ್ನು ಕ್ಷೌರಮಾಡ ಬಾರದು. ಯಾಜಕನು ಆ ಇಸಬಿನವನನ್ನು ಏಳು ದಿನ ಹೆಚ್ಚಾಗಿ ಮುಚ್ಚಿಡಬೇಕು.
  2. 34ಏಳನೆಯ ದಿನದಲ್ಲಿ ಯಾಜಕನು ಆ ಇಸಬನ್ನು ನೋಡಬೇಕು. ಇಗೋ, ಆ ಇಸಬು ಚರ್ಮದಲ್ಲಿ ಹರಡದಿದ್ದರೆ ನೋಡಲು ಅದು ಚರ್ಮಕ್ಕಿಂತಲೂ ತಗ್ಗಾಗಿರದಿದ್ದರೆ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು; ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು.
  3. 35ಆದರೆ ಅವನು ಶುದ್ಧನಾದ ಮೇಲೆ ಆ ಇಸಬು ಚರ್ಮದಲ್ಲಿ ಹೆಚ್ಚಾಗಿ ಹರಡಿದರೆ
  4. 36ಯಾಜಕನು ಅವನನ್ನು ನೋಡಬೇಕು; ಇಗೋ, ಆ ಇಸಬು ಚರ್ಮ ದಲ್ಲಿ ಹರಡಿದ್ದರೆ ಯಾಜಕನು ಹಳದಿ ಕೂದಲಿಗಾಗಿ ವಿಚಾರಿಸದಿರಲಿ; ಅವನು ಅಶುದ್ಧನೇ.
  5. 37ಆದರೆ ಆ ಇಸಬು ಅವನಿಗೆ ನಿಂತ ಹಾಗೆ ಕಂಡರೆ ಅದರಲ್ಲಿ ಕಪ್ಪುಕೂದಲು ಬೆಳೆದರೆ ಇಸಬು ವಾಸಿಯಾಯಿತು ಅವನು ಶುದ್ಧನು; ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು.
Read all of Leviticus 13

Cross references

Original words (Hebrew)

Leviticus 13:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.