Leviticus · chapter 13 · verse 36
Leviticus 13:36 in Kannada
ಯಾಜಕನು ಅವನನ್ನು ನೋಡಬೇಕು; ಇಗೋ, ಆ ಇಸಬು ಚರ್ಮ ದಲ್ಲಿ ಹರಡಿದ್ದರೆ ಯಾಜಕನು ಹಳದಿ ಕೂದಲಿಗಾಗಿ ವಿಚಾರಿಸದಿರಲಿ; ಅವನು ಅಶುದ್ಧನೇ.
Yaajakanu avanannu nodabeku; igo, aa isabu charma dalli haradiddare yaajakanu haladi koodaligaagi vichaarisadirali; avanu ashuddhane.
Leviticus 13:36 in English
- King James Version (KJV)
- Then the priest shall look on him: and, behold, if the scall be spread in the skin, the priest shall not seek for yellow hair; he [is] unclean.
- World English Bible (WEB)
- then the priest shall examine him; and behold, if the itch has spread in the skin, the priest shall not look for the yellow hair; he is unclean.
- American Standard Version (ASV)
- then the priest shall look on him; and, behold, if the scall be spread in the skin, the priest shall not seek for the yellow hair; he is unclean.
- Bible in Basic English (BBE)
- Then the priest is to see him: and if the mark is increased, the priest, without looking for the yellow hair, will say that he is unclean.
- Darby Translation (DBY)
- and the priest shall look on him, and behold, the scall hath spread in the skin, the priest shall not seek for yellow hair: he is unclean.
- Webster's Bible (WBS)
- Then the priest shall look on him: and behold, if the scall is spread in the skin, the priest shall not seek for yellow hair; he [is] unclean.
- Young's Literal Translation (YLT)
- and the priest hath seen him, and lo, the scall hath spread in the skin, the priest seeketh not for the shining hair, he is unclean;
Read in context
- 34ಏಳನೆಯ ದಿನದಲ್ಲಿ ಯಾಜಕನು ಆ ಇಸಬನ್ನು ನೋಡಬೇಕು. ಇಗೋ, ಆ ಇಸಬು ಚರ್ಮದಲ್ಲಿ ಹರಡದಿದ್ದರೆ ನೋಡಲು ಅದು ಚರ್ಮಕ್ಕಿಂತಲೂ ತಗ್ಗಾಗಿರದಿದ್ದರೆ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು; ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು.
- 35ಆದರೆ ಅವನು ಶುದ್ಧನಾದ ಮೇಲೆ ಆ ಇಸಬು ಚರ್ಮದಲ್ಲಿ ಹೆಚ್ಚಾಗಿ ಹರಡಿದರೆ
- 36ಯಾಜಕನು ಅವನನ್ನು ನೋಡಬೇಕು; ಇಗೋ, ಆ ಇಸಬು ಚರ್ಮ ದಲ್ಲಿ ಹರಡಿದ್ದರೆ ಯಾಜಕನು ಹಳದಿ ಕೂದಲಿಗಾಗಿ ವಿಚಾರಿಸದಿರಲಿ; ಅವನು ಅಶುದ್ಧನೇ.
- 37ಆದರೆ ಆ ಇಸಬು ಅವನಿಗೆ ನಿಂತ ಹಾಗೆ ಕಂಡರೆ ಅದರಲ್ಲಿ ಕಪ್ಪುಕೂದಲು ಬೆಳೆದರೆ ಇಸಬು ವಾಸಿಯಾಯಿತು ಅವನು ಶುದ್ಧನು; ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು.
- 38ಒಬ್ಬ ಪುರುಷನಿಗಾಗಲಿ ಒಬ್ಬ ಸ್ತ್ರೀಗಾಗಲಿ ಅವರ ದೇಹದ ಚರ್ಮದಲ್ಲಿ ಹೊಳಪಾದ ಮಚ್ಚೆಗಳು ಅಂದರೆ ಬಿಳಿಯ ಹೊಳಪಾದ ಮಚ್ಚೆಗಳು ಇದ್ದರೆ