Skip to content
ThuthiThuthiThuthi
Leviticus · chapter 13 · verse 38

Leviticus 13:38 in Kannada

ಒಬ್ಬ ಪುರುಷನಿಗಾಗಲಿ ಒಬ್ಬ ಸ್ತ್ರೀಗಾಗಲಿ ಅವರ ದೇಹದ ಚರ್ಮದಲ್ಲಿ ಹೊಳಪಾದ ಮಚ್ಚೆಗಳು ಅಂದರೆ ಬಿಳಿಯ ಹೊಳಪಾದ ಮಚ್ಚೆಗಳು ಇದ್ದರೆ

Obba purushanigaagali obba streegaagali avara dehada charmadalli holapaada machchegalu andare biliya holapaada machchegalu iddare

Leviticus 13:38 in English

King James Version (KJV)
If a man also or a woman have in the skin of their flesh bright spots, [even] white bright spots;
World English Bible (WEB)
“When a man or a woman has bright spots in the skin of the body, even white bright spots,
American Standard Version (ASV)
And when a man or a woman hath in the skin of the flesh bright spots, even white bright spots;
Bible in Basic English (BBE)
And if a man or a woman has bright marks on the skin of their flesh, that is, bright white marks,
Darby Translation (DBY)
And if a man or a woman have in the skin of their flesh bright spots, white bright spots,
Webster's Bible (WBS)
If a man also or a woman shall have in the skin of their flesh bright spots, [even] white bright spots;
Young's Literal Translation (YLT)
'And when a man or woman hath in the skin of their flesh bright spots, white bright spots,

Read in context

  1. 36ಯಾಜಕನು ಅವನನ್ನು ನೋಡಬೇಕು; ಇಗೋ, ಆ ಇಸಬು ಚರ್ಮ ದಲ್ಲಿ ಹರಡಿದ್ದರೆ ಯಾಜಕನು ಹಳದಿ ಕೂದಲಿಗಾಗಿ ವಿಚಾರಿಸದಿರಲಿ; ಅವನು ಅಶುದ್ಧನೇ.
  2. 37ಆದರೆ ಆ ಇಸಬು ಅವನಿಗೆ ನಿಂತ ಹಾಗೆ ಕಂಡರೆ ಅದರಲ್ಲಿ ಕಪ್ಪುಕೂದಲು ಬೆಳೆದರೆ ಇಸಬು ವಾಸಿಯಾಯಿತು ಅವನು ಶುದ್ಧನು; ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು.
  3. 38ಒಬ್ಬ ಪುರುಷನಿಗಾಗಲಿ ಒಬ್ಬ ಸ್ತ್ರೀಗಾಗಲಿ ಅವರ ದೇಹದ ಚರ್ಮದಲ್ಲಿ ಹೊಳಪಾದ ಮಚ್ಚೆಗಳು ಅಂದರೆ ಬಿಳಿಯ ಹೊಳಪಾದ ಮಚ್ಚೆಗಳು ಇದ್ದರೆ
  4. 39ಅವುಗಳನ್ನು ಯಾಜಕನು ನೋಡಬೇಕು. ಇಗೋ, ಅವರ ದೇಹದ ಚರ್ಮದಲ್ಲಿ ಹೊಳಪಾದ ಮಚ್ಚೆಗಳು ಮೊಬ್ಬಾಗಿ ಬಿಳು ಪಾಗಿದ್ದರೆ ಅದು ಚರ್ಮದ ಮೇಲೆ ಬಿಸಿಲಿನಿಂದಾದ ಮಚ್ಚೆಯಾಗಿರುವದು. ಅವನು ಶುದ್ಧನಾಗಿರುವನು.
  5. 40ಪುರುಷನ ತಲೆಯ ಕೂದಲು ಉದುರಿಹೋದರೆ ಅವನು ಬೋಳು ತಲೆಯವನು, ಆದಾಗ್ಯೂ ಅವನು ಶುದ್ಧನಾಗಿರುವನು.
Read all of Leviticus 13

Original words (Hebrew)

Leviticus 13:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.