Leviticus · chapter 13 · verse 39
Leviticus 13:39 in Kannada
ಅವುಗಳನ್ನು ಯಾಜಕನು ನೋಡಬೇಕು. ಇಗೋ, ಅವರ ದೇಹದ ಚರ್ಮದಲ್ಲಿ ಹೊಳಪಾದ ಮಚ್ಚೆಗಳು ಮೊಬ್ಬಾಗಿ ಬಿಳು ಪಾಗಿದ್ದರೆ ಅದು ಚರ್ಮದ ಮೇಲೆ ಬಿಸಿಲಿನಿಂದಾದ ಮಚ್ಚೆಯಾಗಿರುವದು. ಅವನು ಶುದ್ಧನಾಗಿರುವನು.
Avugalannu yaajakanu nodabeku. Igo, avara dehada charmadalli holapaada machchegalu mobbaagi bilu paagiddare adu charmada mele bisilinindaada machcheyaagiruvadu. Avanu shuddhanaagiruvanu.
Leviticus 13:39 in English
- King James Version (KJV)
- Then the priest shall look: and, behold, [if] the bright spots in the skin of their flesh [be] darkish white; it [is] a freckled spot [that] groweth in the skin; he [is] clean.
- World English Bible (WEB)
- then the priest shall examine them. Behold, if the bright spots on the skin of their body are a dull white, it is a harmless rash. It has broken out in the skin. He is clean.
- American Standard Version (ASV)
- then the priest shall look; and, behold, if the bright spots in the skin of their flesh be of a dull white, it is a tetter, it hath broken out in the skin; he is clean.
- Bible in Basic English (BBE)
- Then the priest is to see them: and if the white marks on their skin are not very bright, it is a skin disease which has come out on the skin; he is clean.
- Darby Translation (DBY)
- and the priest look, and behold, there are in the skin of their flesh pale white spots, it is an eruption which is broken out in the skin: he is clean.
- Webster's Bible (WBS)
- Then the priest shall look: and behold, [if] the bright spots in the skin of their flesh [are] darkish white; it [is] a freckled spot [that] groweth in the skin; he [is] clean.
- Young's Literal Translation (YLT)
- and the priest hath seen, and lo, in the skin of their flesh white weak bright spots, it [is] a freckled spot broken out in the skin; he [is] clean.
Read in context
- 37ಆದರೆ ಆ ಇಸಬು ಅವನಿಗೆ ನಿಂತ ಹಾಗೆ ಕಂಡರೆ ಅದರಲ್ಲಿ ಕಪ್ಪುಕೂದಲು ಬೆಳೆದರೆ ಇಸಬು ವಾಸಿಯಾಯಿತು ಅವನು ಶುದ್ಧನು; ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು.
- 38ಒಬ್ಬ ಪುರುಷನಿಗಾಗಲಿ ಒಬ್ಬ ಸ್ತ್ರೀಗಾಗಲಿ ಅವರ ದೇಹದ ಚರ್ಮದಲ್ಲಿ ಹೊಳಪಾದ ಮಚ್ಚೆಗಳು ಅಂದರೆ ಬಿಳಿಯ ಹೊಳಪಾದ ಮಚ್ಚೆಗಳು ಇದ್ದರೆ
- 39ಅವುಗಳನ್ನು ಯಾಜಕನು ನೋಡಬೇಕು. ಇಗೋ, ಅವರ ದೇಹದ ಚರ್ಮದಲ್ಲಿ ಹೊಳಪಾದ ಮಚ್ಚೆಗಳು ಮೊಬ್ಬಾಗಿ ಬಿಳು ಪಾಗಿದ್ದರೆ ಅದು ಚರ್ಮದ ಮೇಲೆ ಬಿಸಿಲಿನಿಂದಾದ ಮಚ್ಚೆಯಾಗಿರುವದು. ಅವನು ಶುದ್ಧನಾಗಿರುವನು.
- 40ಪುರುಷನ ತಲೆಯ ಕೂದಲು ಉದುರಿಹೋದರೆ ಅವನು ಬೋಳು ತಲೆಯವನು, ಆದಾಗ್ಯೂ ಅವನು ಶುದ್ಧನಾಗಿರುವನು.
- 41ತನ್ನ ಮುಂದಲೆಯ ಕೂದಲು ಉದುರಿಹೋಗಿದ್ದರೂ ಅವನು ಪಟ್ಟೆತಲೆಯವನಾ ದರೂ ಶುದ್ಧನೇ.
Cross references
- Ecclesiastes 7:20 ಪ್ರಸಂಗಿ 7:20ಪಾಪ ಮಾಡದೆ ಒಳ್ಳೇದನ್ನೇ ನಡಿಸುವ ನೀತಿವಂತನು ಭೂಮಿಯ ಮೇಲೆ ಒಬ್ಬನೂ ಇಲ್ಲ.
- James 3:2 ಯಾಕೋಬನು 3:2ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.
- Romans 7:22–25 ರೋಮಾಪುರದವರಿಗೆ 7:22–25ಹೀಗಿದ್ದಾಗ್ಯೂ ಒಳಮನುಷ್ಯನಿಗನು ಗುಣವಾಗಿ ದೇವರ ನಿಯಮದಲ್ಲಿ ಆನಂದಪಡುವವ ನಾಗಿದ್ದೇನೆ. ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮವುಂಟೆಂದು ನಾನು ನೋಡುತ್ತೇನೆ; ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಕಾದಾಡಿ ನನ್ನನ್ನು ಸೆರೆ ಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ವಶಮಾಡುವಂಥದ್ದಾಗಿದೆ. ಅಯ್ಯೋ, ನಾನು ಎಂಥ ನಿರ್ಗತಿಕನಾದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹ ದಿಂದ ನನ್ನನ್ನು ಬಿಡಿಸುವವನು ಯಾರು?ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ. ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ.