Skip to content
ThuthiThuthiThuthi
Leviticus · chapter 13 · verse 4

Leviticus 13:4 in Kannada

ಅವನ ಶರೀರದ ಚರ್ಮದಲ್ಲಿ ಬಿಳುಪಾದ ಮಚ್ಚೆಯಿದ್ದು ಅದು ನೋಡುವದಕ್ಕೆ ಚರ್ಮ ಕ್ಕಿಂತಲೂ ಆಳವಾಗಿದ್ದು ಅಲ್ಲಿನ ಕೂದಲು ಬೆಳ್ಳಗಾಗ ದಿದ್ದರೆ ಯಾಜಕನು ಆ ವ್ಯಾಧಿಯವನನ್ನು ಏಳು ದಿನ ಮುಚ್ಚಿಡಬೇಕು.

Avana shareerada charmadalli bilupaada machcheyiddu adu noduvadakke charma kkintaloo aalavaagiddu allina koodalu bellagaaga diddare yaajakanu aa vyaadhiyavanannu elu dina muchchidabeku.

Leviticus 13:4 in English

King James Version (KJV)
If the bright spot [be] white in the skin of his flesh, and in sight [be] not deeper than the skin, and the hair thereof be not turned white; then the priest shall shut up [him that hath] the plague seven days:
World English Bible (WEB)
If the bright spot is white in the skin of his body, and its appearance isn’t deeper than the skin, and its hair hasn’t turned white, then the priest shall isolate the infected person for seven days.
American Standard Version (ASV)
And if the bright spot be white in the skin of his flesh, and the appearance thereof be not deeper than the skin, and the hair thereof be not turned white, then the priest shall shut up [him that hath] the plague seven days:
Bible in Basic English (BBE)
But if the mark on his skin is white, and does not seem to go deeper than the skin, and the hair on it is not turned white, then the priest will keep him shut up for seven days;
Darby Translation (DBY)
But if the bright spot be white in the skin of his flesh, and look not deeper than the skin, and the hair thereof be not turned white, the priest shall shut up [him that hath] the sore seven days.
Webster's Bible (WBS)
If the bright spot [is] white in the skin of his flesh, and in sight, not deeper than the skin, and the hair of it not turned white; then the priest shall shut up [him that hath] the plague seven days:
Young's Literal Translation (YLT)
'And if the bright spot is white in the skin of his flesh, and its appearance is not deeper than the skin, and its hair hath not turned white, then hath the priest shut up [him who hath] the plague seven days.

Read in context

  1. 2ಒಬ್ಬ ಮನುಷ್ಯನಿಗೆ ತನ್ನ ಶರೀರದ ಚರ್ಮದ ಮೇಲೆ ಬಾವಾಗಲಿ ಕಜ್ಜಿಯಾಗಲಿ ಹೊಳಪಿನ ಮಚ್ಚೆಯಾಗಲಿ ಮತ್ತು ಅವನ ಶರೀರದ ಚರ್ಮದಲ್ಲಿ ಕುಷ್ಠದ ವ್ಯಾಧಿ ಯಂತಿದ್ದರೆ ಅವನು ಯಾಜಕನಾದ ಆರೋನನ ಬಳಿ ಗಾದರೂ ಇಲ್ಲವೆ ಯಾಜಕರಾದ ಅವನ ಕುಮಾರರಲ್ಲಿ ಒಬ್ಬನ ಬಳಿಗಾದರೂ ತರಲ್ಪಡಬೇಕು.
  2. 3ಯಾಜಕನು ಶರೀರದ ಚರ್ಮದ ಮೇಲಿರುವ ವ್ಯಾಧಿಯನ್ನು ನೋಡ ಬೇಕು; ವ್ಯಾಧಿಯಲ್ಲಿನ ಕೂದಲು ಬೆಳ್ಳಗಾದರೆ ಆ ವ್ಯಾಧಿಯು ಅವನ ಶರೀರದ ಚರ್ಮಕ್ಕಿಂತಲೂ ಆಳ ವಾಗಿ ಕಂಡರೆ ಆ ವ್ಯಾಧಿಯು ಕುಷ್ಠವಾಗಿರುವದು; ಆಗ ಯಾಜಕನು ಅವನನ್ನು ನೋಡಿ ಅಶುದ್ಧನೆಂದು ನಿರ್ಣಯಿಸಬೇಕು.
  3. 4ಅವನ ಶರೀರದ ಚರ್ಮದಲ್ಲಿ ಬಿಳುಪಾದ ಮಚ್ಚೆಯಿದ್ದು ಅದು ನೋಡುವದಕ್ಕೆ ಚರ್ಮ ಕ್ಕಿಂತಲೂ ಆಳವಾಗಿದ್ದು ಅಲ್ಲಿನ ಕೂದಲು ಬೆಳ್ಳಗಾಗ ದಿದ್ದರೆ ಯಾಜಕನು ಆ ವ್ಯಾಧಿಯವನನ್ನು ಏಳು ದಿನ ಮುಚ್ಚಿಡಬೇಕು.
  4. 5ಯಾಜಕನು ಏಳನೇ ದಿನದಲ್ಲಿ ಅವ ನನ್ನು ನೋಡಿದಾಗ ಇಗೋ, ಆ ವ್ಯಾಧಿ ನಿಂತ ಹಾಗೆ ಕಾಣಿಸಿದರೆ ಆ ವ್ಯಾಧಿ ಚರ್ಮದಲ್ಲಿ ಹರಡದಿದ್ದರೆ ಯಾಜಕನು ಅವನನ್ನು ಇನ್ನೂ ಏಳು ದಿನಗಳು ಮುಚ್ಚಿಡ ಬೇಕು.
  5. 6ಯಾಜಕನು ಅವನನ್ನು ಏಳನೆಯ ದಿನದಲ್ಲಿ ನೋಡಬೇಕು. ಆಗ ಇಗೋ, ವ್ಯಾಧಿಯು ಸ್ವಲ್ಪ ಕಪ್ಪಾ ಗಿದ್ದು ಚರ್ಮದಲ್ಲೆಲ್ಲಾ ಹರಡದಿದ್ದರೆ ಯಾಜಕನು ಅವ ನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬರೀ ಕಜ್ಜಿಯಾದ ಕಾರಣ ಅವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ಶುದ್ಧನಾಗಿರುವನು.
Read all of Leviticus 13

Cross references

Original words (Hebrew)

Leviticus 13:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.