Skip to content
ThuthiThuthiThuthi
Leviticus · chapter 13 · verse 40

Leviticus 13:40 in Kannada

ಪುರುಷನ ತಲೆಯ ಕೂದಲು ಉದುರಿಹೋದರೆ ಅವನು ಬೋಳು ತಲೆಯವನು, ಆದಾಗ್ಯೂ ಅವನು ಶುದ್ಧನಾಗಿರುವನು.

Purushana taleya koodalu udurihodare avanu bolu taleyavanu, aadaagyoo avanu shuddhanaagiruvanu.

Leviticus 13:40 in English

King James Version (KJV)
And the man whose hair is fallen off his head, he [is] bald; [yet is] he clean.
World English Bible (WEB)
“If a man’s hair has fallen from his head, he is bald. He is clean.
American Standard Version (ASV)
And if a man’s hair be fallen off his head, he is bald; [yet] is he clean.
Bible in Basic English (BBE)
And if a man's hair has come out and he has no hair, still he is clean.
Darby Translation (DBY)
And if a man's hair have fallen off his head, he is bald: he is clean;
Webster's Bible (WBS)
And the man whose hair hath fallen off his head, he [is] bald; [yet is] he clean.
Young's Literal Translation (YLT)
'And when a man's head [is] polished, he [is] bald, he [is] clean;

Read in context

  1. 38ಒಬ್ಬ ಪುರುಷನಿಗಾಗಲಿ ಒಬ್ಬ ಸ್ತ್ರೀಗಾಗಲಿ ಅವರ ದೇಹದ ಚರ್ಮದಲ್ಲಿ ಹೊಳಪಾದ ಮಚ್ಚೆಗಳು ಅಂದರೆ ಬಿಳಿಯ ಹೊಳಪಾದ ಮಚ್ಚೆಗಳು ಇದ್ದರೆ
  2. 39ಅವುಗಳನ್ನು ಯಾಜಕನು ನೋಡಬೇಕು. ಇಗೋ, ಅವರ ದೇಹದ ಚರ್ಮದಲ್ಲಿ ಹೊಳಪಾದ ಮಚ್ಚೆಗಳು ಮೊಬ್ಬಾಗಿ ಬಿಳು ಪಾಗಿದ್ದರೆ ಅದು ಚರ್ಮದ ಮೇಲೆ ಬಿಸಿಲಿನಿಂದಾದ ಮಚ್ಚೆಯಾಗಿರುವದು. ಅವನು ಶುದ್ಧನಾಗಿರುವನು.
  3. 40ಪುರುಷನ ತಲೆಯ ಕೂದಲು ಉದುರಿಹೋದರೆ ಅವನು ಬೋಳು ತಲೆಯವನು, ಆದಾಗ್ಯೂ ಅವನು ಶುದ್ಧನಾಗಿರುವನು.
  4. 41ತನ್ನ ಮುಂದಲೆಯ ಕೂದಲು ಉದುರಿಹೋಗಿದ್ದರೂ ಅವನು ಪಟ್ಟೆತಲೆಯವನಾ ದರೂ ಶುದ್ಧನೇ.
  5. 42ಬೋಳು ತಲೆಯಲ್ಲಾಗಲಿ ಇಲ್ಲವೆ ಪಟ್ಟೆತಲೆಯಲ್ಲಾಗಲಿ ಕೆಂಪು ಬಿಳುಪಾದ ಮಚ್ಚೆಯಿದ್ದರೆ ಅದು ಹುಟ್ಟುತ್ತಿರುವ ಕುಷ್ಠವೇ.
Read all of Leviticus 13

Cross references

Original words (Hebrew)

Leviticus 13:40 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.