Leviticus · chapter 13 · verse 44
Leviticus 13:44 in Kannada
ವ್ಯಾಧಿಯು ಅವನ ತಲೆಯಲ್ಲಿದೆ ಯೆಂದೂ ಖಂಡಿತವಾಗಿ ಅಶುದ್ಧನೆಂದೂ ಯಾಜಕನು ಹೇಳಬೇಕು.
Vyaadhiyu avana taleyallide yendoo khanditavaagi ashuddhanendoo yaajakanu helabeku.
Leviticus 13:44 in English
- King James Version (KJV)
- He is a leprous man, he [is] unclean: the priest shall pronounce him utterly unclean; his plague [is] in his head.
- World English Bible (WEB)
- he is a leprous man. He is unclean. The priest shall surely pronounce him unclean. His plague is on his head.
- American Standard Version (ASV)
- he is a leprous man, he is unclean: the priest shall surely pronounce him unclean; his plague is in his head.
- Bible in Basic English (BBE)
- He is a leper and unclean; the priest is to say that he is most certainly unclean: the disease is in his head.
- Darby Translation (DBY)
- he is a leprous man, he is unclean; the priest shall pronounce him utterly unclean; his sore is in his head.
- Webster's Bible (WBS)
- He is a leprous man, he [is] unclean: the priest shall pronounce him utterly unclean; his plague [is] in his head.
- Young's Literal Translation (YLT)
- he [is] a leprous man, he [is] unclean; the priest doth pronounce him utterly unclean; his plague [is] in his head.
Read in context
- 42ಬೋಳು ತಲೆಯಲ್ಲಾಗಲಿ ಇಲ್ಲವೆ ಪಟ್ಟೆತಲೆಯಲ್ಲಾಗಲಿ ಕೆಂಪು ಬಿಳುಪಾದ ಮಚ್ಚೆಯಿದ್ದರೆ ಅದು ಹುಟ್ಟುತ್ತಿರುವ ಕುಷ್ಠವೇ.
- 43ಆಗ ಯಾಜಕನು ಅವನನ್ನು ನೋಡಬೇಕು ಇಗೋ, ಅವನ ಬೋಳು ತಲೆಯಲ್ಲಾಗಲಿ ಪಟ್ಟೆತಲೆಯಲ್ಲಾಗಲಿ ಏಳುತ್ತಿರುವ ಆ ಮಚ್ಚೆಯು ಬಿಳುಪಾಗಿ ಕೆಂಪಾಗಿದ್ದರೆ ಶರೀರದ ಚರ್ಮ ದಲ್ಲಿ ಇರುವ ಕುಷ್ಠದ ಹಾಗಿದ್ದರೆ ಕುಷ್ಠರೋಗಿ ಎಂದೂ ಅಶುದ್ಧನೆಂದೂ
- 44ವ್ಯಾಧಿಯು ಅವನ ತಲೆಯಲ್ಲಿದೆ ಯೆಂದೂ ಖಂಡಿತವಾಗಿ ಅಶುದ್ಧನೆಂದೂ ಯಾಜಕನು ಹೇಳಬೇಕು.
- 45ಆ ವ್ಯಾಧಿ ಇರುವ ಕುಷ್ಠರೋಗಿಯು ತನ್ನ ಬಟ್ಟೆ ಗಳನ್ನು ಹರಿದುಕೊಂಡು ಬರೀ ತಲೆಯಲ್ಲಿ ಮೇಲ್ತುಟಿ ಯನ್ನು ಮುಚ್ಚಿಕೊಂಡು--ನಾನು ಅಶುದ್ಧನು, ಅಶು ದ್ಧನು ಎಂದು ಕೂಗಬೇಕು.
- 46ಆ ವ್ಯಾಧಿಯು ಅವನಲ್ಲಿ ಇರುವಷ್ಟು ದಿನಗಳು ಹೊಲೆಯಾಗಿರುವನು; ಅವನು ಅಶುದ್ಧನು; ಪಾಳೆಯದ ಹೊರಗೆ ಒಂಟಿಯಾಗಿ ವಾಸಿಸಬೇಕು.
Cross references
- 2 John 1:8–10 2 ಯೋಹಾನನು 1:8–10ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ. ಕ್ರಿಸ್ತನ ಬೋಧನೆಯಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿ ಸುವವನಿಗೆ ದೇವರಿಲ್ಲ; ಕ್ರಿಸ್ತನ ಬೋಧನೆಯಲ್ಲಿ ನೆಲೆ ಗೊಂಡಿರುವವನಿಗೆ ತಂದೆಯೂ ಮಗನೂ ಇದ್ದಾರೆ. ಈ ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ.
- Job 36:14 ಯೋಬನು 36:14ಯೌವ ನದಲ್ಲಿ ಅವರು ಸಾಯುತ್ತಾರೆ. ಅವರ ಜೀವವು ಅಪವಿ ತ್ರರ ಮಧ್ಯದಲ್ಲಿ ಇದೆ.
- Isaiah 1:5 ಯೆಶಾಯ 1:5ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
- Matthew 6:23 ಮತ್ತಾಯನು 6:23ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ಶರೀರವೆಲ್ಲಾ ಕತ್ತಲಾಗಿರುವದು. ಆದದರಿಂದ ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವದಾದರೆ ಆ ಕತ್ತಲು ಎಷ್ಟೋ ಅಧಿಕವಾದದ್ದಾಗಿರುವದು.
- 2 Peter 2:1–2 2 ಪೇತ್ರನು 2:1–2ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು.