Leviticus · chapter 13 · verse 45
Leviticus 13:45 in Kannada
ಆ ವ್ಯಾಧಿ ಇರುವ ಕುಷ್ಠರೋಗಿಯು ತನ್ನ ಬಟ್ಟೆ ಗಳನ್ನು ಹರಿದುಕೊಂಡು ಬರೀ ತಲೆಯಲ್ಲಿ ಮೇಲ್ತುಟಿ ಯನ್ನು ಮುಚ್ಚಿಕೊಂಡು--ನಾನು ಅಶುದ್ಧನು, ಅಶು ದ್ಧನು ಎಂದು ಕೂಗಬೇಕು.
Aa vyaadhi iruva kushtharogiyu tanna batte galannu haridukondu baree taleyalli meltuti yannu muchchikondu--naanu ashuddhanu, ashu ddhanu endu koogabeku.
Leviticus 13:45 in English
- King James Version (KJV)
- And the leper in whom the plague [is], his clothes shall be rent, and his head bare, and he shall put a covering upon his upper lip, and shall cry, Unclean, unclean.
- World English Bible (WEB)
- “The leper in whom the plague is shall wear torn clothes, and the hair of his head shall hang loose. He shall cover his upper lip, and shall cry, ‘Unclean! Unclean!’
- American Standard Version (ASV)
- And the leper in whom the plague is, his clothes shall be rent, and the hair of his head shall go loose, and he shall cover his upper lip, and shall cry, Unclean, unclean.
- Bible in Basic English (BBE)
- And the leper who has the disease on him is to go about with signs of grief, with his hair loose and his mouth covered, crying, Unclean, unclean.
- Darby Translation (DBY)
- And as to the leper in whom the sore is, — his garments shall be rent, and his head shall be uncovered, and he shall put a covering on his beard, and shall cry, Unclean, unclean!
- Webster's Bible (WBS)
- And the leper in whom the plague [is] , his clothes shall be rent, and his head bare, and he shall put a covering upon his upper lip, and shall cry, Unclean, unclean.
- Young's Literal Translation (YLT)
- 'As to the leper in whom [is] the plague, his garments are rent, and his head is uncovered, and he covereth over the upper lip, and 'Unclean! unclean!' he calleth;
Read in context
- 43ಆಗ ಯಾಜಕನು ಅವನನ್ನು ನೋಡಬೇಕು ಇಗೋ, ಅವನ ಬೋಳು ತಲೆಯಲ್ಲಾಗಲಿ ಪಟ್ಟೆತಲೆಯಲ್ಲಾಗಲಿ ಏಳುತ್ತಿರುವ ಆ ಮಚ್ಚೆಯು ಬಿಳುಪಾಗಿ ಕೆಂಪಾಗಿದ್ದರೆ ಶರೀರದ ಚರ್ಮ ದಲ್ಲಿ ಇರುವ ಕುಷ್ಠದ ಹಾಗಿದ್ದರೆ ಕುಷ್ಠರೋಗಿ ಎಂದೂ ಅಶುದ್ಧನೆಂದೂ
- 44ವ್ಯಾಧಿಯು ಅವನ ತಲೆಯಲ್ಲಿದೆ ಯೆಂದೂ ಖಂಡಿತವಾಗಿ ಅಶುದ್ಧನೆಂದೂ ಯಾಜಕನು ಹೇಳಬೇಕು.
- 45ಆ ವ್ಯಾಧಿ ಇರುವ ಕುಷ್ಠರೋಗಿಯು ತನ್ನ ಬಟ್ಟೆ ಗಳನ್ನು ಹರಿದುಕೊಂಡು ಬರೀ ತಲೆಯಲ್ಲಿ ಮೇಲ್ತುಟಿ ಯನ್ನು ಮುಚ್ಚಿಕೊಂಡು--ನಾನು ಅಶುದ್ಧನು, ಅಶು ದ್ಧನು ಎಂದು ಕೂಗಬೇಕು.
- 46ಆ ವ್ಯಾಧಿಯು ಅವನಲ್ಲಿ ಇರುವಷ್ಟು ದಿನಗಳು ಹೊಲೆಯಾಗಿರುವನು; ಅವನು ಅಶುದ್ಧನು; ಪಾಳೆಯದ ಹೊರಗೆ ಒಂಟಿಯಾಗಿ ವಾಸಿಸಬೇಕು.
- 47ಕುಷ್ಠವ್ಯಾಧಿಯು ಅವನ ಉಡುಪಿನಲ್ಲಿದ್ದರೆ ಅದು ಉಣ್ಣೆಯ ಉಡುಪಾಗಲಿ ನಾರಿನ ಉಡುಪಾಗಲಿ
Cross references
- Leviticus 10:6 ಯಾಜಕಕಾಂಡ 10:6ಮೋಶೆಯು ಆರೋನನಿಗೂ ಅವನ ಕುಮಾರ ರಾದ ಎಲ್ಲಾಜಾರ್ನಿಗೂ ಈತಾಮಾರ್ನಿಗೂ ಹೇಳಿದ್ದೇ ನಂದರೆ--ನೀವು ಸಾಯದಂತೆಯೂ ಕೋಪವು ಜನ ರೆಲ್ಲರ ಮೇಲೆ ಬಾರದಂತೆಯೂ ನಿಮ್ಮ ತಲೆಗಳನ್ನು ಮುಚ್ಚಿಕೊಳ್ಳಿರಿ, ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದು ಕೊಳ್ಳಬೇಡಿರಿ; ಆದರೆ ಕರ್ತನು ಉರಿಸಿದ ನಿಮ್ಮ ಉರಿಯ ನಿಮಿತ್ತ ಸಹೋದರರಾಗಿರುವ ಇಸ್ರಾಯೇಲಿನ ಮನೆ ತನದವರೆಲ್ಲರೂ ಗೋಳಾಡಲಿ.
- Micah 3:7 ಮೀಕ 3:7ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ವಿಸ್ಮಯಗೊಳ್ಳುವರು; ಹೌದು, ದೇವರಿಂದ ಉತ್ತರ ವಿಲ್ಲದ ಕಾರಣ ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿ ಕೊಳ್ಳುವರು.
- Lamentations 4:15 ಪ್ರಲಾಪಗಳು 4:15ಅವರು ಜನರಿಗೆ--ನೀವು ಸರಿಯಿರಿ ಇದು ಅಶುದ್ಧವಾಗಿದೆ; ಸರಿಯಿರಿ, ಸರಿಯಿರಿ; ಮುಟ್ಟಬೇಡಿರಿ ಎಂದು ಕೂಗಿ ಕೊಂಡರು. ಅವರು ಓಡಿಹೋಗಿ ಅಲೆದಾಡುತ್ತಿರು ವಾಗ--ಅವರು ಇನ್ನು ಮೇಲೆ ಅಲ್ಲಿ ವಾಸಮಾಡು ವದಿಲ್ಲ ಎಂದು ಅನ್ಯ ಜನಾಂಗಗಳೊಳಗೆ ಹೇಳಿದರು.
- Ezekiel 24:17 ಯೆಹೆಜ್ಕೇಲನು 24:17ವ್ಯಸನದಿಂದ ಸತ್ತವರಿಗಾಗಿ ಅರಚಬೇಡ, ಗೋಳಾಡ ಬೇಡ ನೀನು ರುಮಾಲನ್ನು ಕಟ್ಟಿಕೊಂಡು ಕಾಲುಗಳಿಗೆ ಜೋಡುಗಳನ್ನು ಮೆಟ್ಟಿಕೋ; ತುಟಿಗಳನ್ನು ಮುಚ್ಚಿಕೊಳ್ಳ ಬೇಡ; ಮನುಷ್ಯರ ರೊಟ್ಟಿಯನ್ನು ತಿನ್ನಬೇಡ.
- Luke 17:12 ಲೂಕನು 17:12ಆತನು ಒಂದಾ ನೊಂದು ಹಳ್ಳಿಯನ್ನು ಪ್ರವೇಶಿಸಿದಾಗ ಹತ್ತು ಮಂದಿ ಕುಷ್ಠರೋಗಿಗಳು ದೂರದಲ್ಲಿ ನಿಂತು ಆತನನ್ನು ಸಂಧಿಸಿ ದರು.
- Ezekiel 24:22 ಯೆಹೆಜ್ಕೇಲನು 24:22ನಾನು ಮಾಡಿದ ಹಾಗೆ ನೀವು ಮಾಡುವಿರಿ; ನಿಮ್ಮ ತುಟಿಗಳನ್ನು ಮುಚ್ಚಿಕೊಳ್ಳ ಬಾರದು ಅವರ ರೊಟ್ಟಿಯನ್ನೂ ತಿನ್ನಬಾರದು.
- Luke 5:8 ಲೂಕನು 5:8ಸೀಮೋನ್ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು.
- Leviticus 21:10 ಯಾಜಕಕಾಂಡ 21:10ಅವನ ಸಹೋದರರೊಳಗೆ ಮಹಾಯಾಜಕ ನಾಗಿದ್ದು ಯಾವನ ತಲೆಯ ಮೇಲೆ ಅಭಿಷೇಕ ತೈಲವು ಸುರಿಯಲ್ಪಟ್ಟಿದೆಯೋ ಮತ್ತು ಯಾವನು ಉಡುಪು ಗಳನ್ನು ಧರಿಸಿಕೊಳ್ಳುವದಕ್ಕೆ ಪ್ರತಿಷ್ಠಿಸಲ್ಪಟ್ಟಿದ್ದಾನೋ ಅವನು ತನ್ನ ತಲೆಯನ್ನು ಮುಚ್ಚಿಕೊಳ್ಳಲೂಬಾರದು ಮತ್ತು ತನ್ನ ಬಟ್ಟೆಗಳನ್ನು ಹರಿದುಕೊಳ್ಳಲೂಬಾರದು;
- Isaiah 64:6 ಯೆಶಾಯ 64:6ನಾವೆಲ್ಲರೂ ಅಶುದ್ದವಾದದ್ದರ ಹಾಗೆ ಇದ್ದೇವೆ; ನಮ್ಮ ನೀತಿ ಕಾರ್ಯಗಳು ಮೈಲಿಗೆ ವಸ್ತ್ರದ ಹಾಗಿವೆ; ನಾವೆಲ್ಲರೂ ಎಲೆಯ ಹಾಗೆ ಬಾಡುತ್ತೇವೆ; ನಮ್ಮ ಅಕ್ರಮಗಳು ಗಾಳಿಯಂತೆ ನಮ್ಮನ್ನು ಎತ್ತಿಕೊಂಡು ಹೋಗಿವೆ.
- Psalm 51:3 ಕೀರ್ತನೆಗಳು 51:3ನನ್ನ ದ್ರೋಹಗಳನ್ನು ನಾನು ಒಪ್ಪಿ ಕೊಳ್ಳುತ್ತೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ.
- Luke 7:6–7 ಲೂಕನು 7:6–7ಆಗ ಯೇಸು ಅವರೊಂದಿಗೆ ಹೋದನು. ಆತನು ಮನೆಗೆ ಇನ್ನೂ ಸ್ವಲ್ಪ ದೂರ ಇರುವಾಗ ಶತಾಧಿಪತಿಯು ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ ಆತನಿಗೆ--ಕರ್ತನೇ, ನಿನ್ನನ್ನು ತೊಂದರೆಪಡಿಸಿ ಕೊಳ್ಳಬೇಡ; ಯಾಕಂದರೆ ನೀನು ನನ್ನ ಮನೆಯಲ್ಲಿ ಪ್ರವೇಶಿಸುವದಕ್ಕೆ ನಾನು ಯೋಗ್ಯನಲ್ಲ. ಇಲ್ಲವೆ ನಾನೂ ನಿನ್ನ ಬಳಿಗೆ ಬರುವದಕ್ಕೆ ಯೋಗ್ಯನಲ್ಲವೆಂದು ಎಣಿಸಿಕೊಂಡಿದ್ದೇನೆ; ಆದರೆ ನೀನು ಒಂದು ಮಾತು ಹೇಳು, ಆಗ ನನ್ನ ಆಳು ಗುಣಹೊಂದುವನು;
- Isaiah 6:5 ಯೆಶಾಯ 6:5ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.