Leviticus · chapter 13 · verse 47
Leviticus 13:47 in Kannada
ಕುಷ್ಠವ್ಯಾಧಿಯು ಅವನ ಉಡುಪಿನಲ್ಲಿದ್ದರೆ ಅದು ಉಣ್ಣೆಯ ಉಡುಪಾಗಲಿ ನಾರಿನ ಉಡುಪಾಗಲಿ
Kushthavyaadhiyu avana udupinalliddare adu unneya udupaagali naarina udupaagali
Leviticus 13:47 in English
- King James Version (KJV)
- The garment also that the plague of leprosy is in, [whether it be] a woollen garment, or a linen garment;
- World English Bible (WEB)
- “The garment also that the plague of leprosy is in, whether it is a woolen garment, or a linen garment;
- American Standard Version (ASV)
- The garment also that the plague of leprosy is in, whether it be a woollen garment, or a linen garment;
- Bible in Basic English (BBE)
- And any clothing of wool or of linen in which is the mark of the disease;
- Darby Translation (DBY)
- And if a sore of leprosy is in a garment, in a woollen garment, or a linen garment,
- Webster's Bible (WBS)
- The garment also that the plague of leprosy is in, [whether] a woolen garment, or a linen garment;
- Young's Literal Translation (YLT)
- 'And when there is in any garment a plague of leprosy, — in a garment of wool, or in a garment of linen,
Read in context
- 45ಆ ವ್ಯಾಧಿ ಇರುವ ಕುಷ್ಠರೋಗಿಯು ತನ್ನ ಬಟ್ಟೆ ಗಳನ್ನು ಹರಿದುಕೊಂಡು ಬರೀ ತಲೆಯಲ್ಲಿ ಮೇಲ್ತುಟಿ ಯನ್ನು ಮುಚ್ಚಿಕೊಂಡು--ನಾನು ಅಶುದ್ಧನು, ಅಶು ದ್ಧನು ಎಂದು ಕೂಗಬೇಕು.
- 46ಆ ವ್ಯಾಧಿಯು ಅವನಲ್ಲಿ ಇರುವಷ್ಟು ದಿನಗಳು ಹೊಲೆಯಾಗಿರುವನು; ಅವನು ಅಶುದ್ಧನು; ಪಾಳೆಯದ ಹೊರಗೆ ಒಂಟಿಯಾಗಿ ವಾಸಿಸಬೇಕು.
- 47ಕುಷ್ಠವ್ಯಾಧಿಯು ಅವನ ಉಡುಪಿನಲ್ಲಿದ್ದರೆ ಅದು ಉಣ್ಣೆಯ ಉಡುಪಾಗಲಿ ನಾರಿನ ಉಡುಪಾಗಲಿ
- 48ಉಣ್ಣೆಯ ಹಾಸಿನಲ್ಲಾಗಲಿ ಹೊಕ್ಕಿನಲ್ಲಾಗಲಿ ಚರ್ಮ ದಲ್ಲಾಗಲಿ ಚರ್ಮದಿಂದ ಮಾಡಿದ ಯಾವ ವಸ್ತುವಿನ ಲ್ಲಾಗಲಿ
- 49ವ್ಯಾಧಿಯು ಚರ್ಮದಲ್ಲಾಗಲಿ ಹಾಸಿನಲ್ಲಾ ಗಲಿ ಹೊಕ್ಕಿನಲ್ಲಾಗಲಿ ಚರ್ಮದಿಂದ ಮಾಡಿದ ಯಾವ ವಸ್ತುವಿನಲ್ಲಾಗಲಿ ಹಸುರಾಗಿ ಇಲ್ಲವೆ ಕೆಂಪಾಗಿ ಇದ್ದರೆ ಅದು ಕುಷ್ಠರೋಗವು; ಅದನ್ನು ಯಾಜಕನಿಗೆ ತೋರಿಸ ಬೇಕು.
Cross references
- Jude 1:23 ಯೂದನು 1:23ಬೇರೆಯವರನ್ನು ಬೆಂಕಿಯಿಂದ ಎಳಕೊಂಡು ಭಯದಿಂದ ರಕ್ಷಿಸಿರಿ. ಶರೀರದಿಂದ ಮೈಲಿಗೆಯಾದ ಅಂಗಿಯನ್ನು ಹಗೆಮಾಡಿರಿ.
- Romans 13:12 ರೋಮಾಪುರದವರಿಗೆ 13:12ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.
- Ezekiel 16:16 ಯೆಹೆಜ್ಕೇಲನು 16:16ನಿನ್ನ ವಸ್ತ್ರಗಳನ್ನು ತೆಗೆದುಕೊಂಡು ಚಿತ್ರ ವಿಚಿತ್ರ ಮಾಡಿ ಅಲಂಕರಿಸಿಕೊಂಡು ಪೂಜಾಸ್ಥಳದಲ್ಲಿ ವ್ಯಭಿಚಾರ ಮಾಡಿದೆ, ಇದು ನಡೆಯತಕ್ಕದ್ದಲ್ಲ ಮತ್ತು ನಡೆಯಬಾರದಂಥ ಕೆಲಸವಾಗಿದೆ.
- Isaiah 59:6 ಯೆಶಾಯ 59:6ಅವರ ನೂಲು ವಸ್ತ್ರಕ್ಕಾಗದು; ತಮ್ಮ ಕೆಲಸಗಳಿಂದ ತಮ್ಮನ್ನು ಹೊದ್ದು ಕೊಳ್ಳರು; ಅವರ ಕೆಲಸಗಳು ಅಕ್ರಮದ ಕೆಲಸಗಳೇ; ಅವರ ಕೈಗಳಲ್ಲಿ ಹಿಂಸೆಯ ಕ್ರಿಯೆಗಳು ಅವೆ.
- Ephesians 4:22 ಎಫೆಸದವರಿಗೆ 4:22ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು.
- Colossians 3:3 ಕೊಲೊಸ್ಸೆಯವರಿಗೆ 3:3ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.
- Isaiah 64:6 ಯೆಶಾಯ 64:6ನಾವೆಲ್ಲರೂ ಅಶುದ್ದವಾದದ್ದರ ಹಾಗೆ ಇದ್ದೇವೆ; ನಮ್ಮ ನೀತಿ ಕಾರ್ಯಗಳು ಮೈಲಿಗೆ ವಸ್ತ್ರದ ಹಾಗಿವೆ; ನಾವೆಲ್ಲರೂ ಎಲೆಯ ಹಾಗೆ ಬಾಡುತ್ತೇವೆ; ನಮ್ಮ ಅಕ್ರಮಗಳು ಗಾಳಿಯಂತೆ ನಮ್ಮನ್ನು ಎತ್ತಿಕೊಂಡು ಹೋಗಿವೆ.
- Isaiah 3:16–24 ಯೆಶಾಯ 3:16–24ಇದಲ್ಲದೆ ಕರ್ತನು ಇಂತೆನ್ನುತ್ತಾನೆ --ಚೀಯೋನ್ ಕುಮಾರ್ತೆಯರು ಅಹಂಕಾರಿಗಳಾಗಿದ್ದು ಕತ್ತು ತೂಗುತ್ತಾ ಕಣ್ಣುಗಳನ್ನು ತಿರುಗಿಸುತ್ತಾ ನಾಜೂಕಿ ನಿಂದ ಹೆಜ್ಜೆಇಡುತ್ತಾ ಕಾಲುಗೆಜ್ಜೆ ಜಣಜಣಿಸುತ್ತಾ ನಡೆ ಯುವವರಾಗಿರುವದರಿಂದ, ಚೀಯೋನ್ ಕುಮಾ ರ್ತೆಯರ ತಲೆಯ ಮೇಲ್ಭಾಗವನ್ನು ಕಜ್ಜಿಯಿಂದ ಕರ್ತನು ಹೊಡೆಯುವನು, ಅವರ ಗುಪ್ತಾಂಗಗಳನ್ನು ಬೈಲುಪಡಿಸುವನು. ಆ ದಿನದಲ್ಲಿ ಕರ್ತನು ಅವರ ಅಂದುಗೆ, ತುರುಬುಬಲೆ, ಅರ್ಧಚಂದ್ರ, ಸರ, ಬಳೆ, ಮುಂಡಾಸ, ಟೊಪ್ಪಿಗೆ, ಕಾಲಸರಪಣಿ, ಶಿರೋ ವೇಷ್ಟನ, ಗಂಧದ ಡಬ್ಬಿ, ಓಲೆ, ಉಂಗುರ, ಮೂಗುತಿ, ಬದಲಾಯಿಸತಕ್ಕ ಬಟ್ಟೆ, ಶಾಲು, ತಲೆಕೌದಿ, ಅಲಂ ಕಾರದ ಪಿನ್ನುಗಳು, ಕೈಗನ್ನಡಿ, ನಾರು ಮಡಿ, ಮೇಲ್ಹೊ ದಿಕೆ ಮುಸುಕು ಈ ಎಲ್ಲಾ ಭೂಷಣಗಳನ್ನು ತೆಗೆದು ಹಾಕುವನು. ಆಗ ಸುವಾಸನೆಯ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ; ಜಡೆಯ ಬದಲಾಗಿ ಬೋಳುತಲೆ; ನಡುವಿನ ಶಲ್ಯಕ್ಕೆ ಪ್ರತಿಯಾಗಿ ಗೋಣೀತಟ್ಟು; ಸೌಂದರ್ಯಕ್ಕೆ ಬದಲಾಗಿ ಬರೆ, ಇವು ಆಗುವವು;