Skip to content
ThuthiThuthiThuthi
Leviticus · chapter 13 · verse 5

Leviticus 13:5 in Kannada

ಯಾಜಕನು ಏಳನೇ ದಿನದಲ್ಲಿ ಅವ ನನ್ನು ನೋಡಿದಾಗ ಇಗೋ, ಆ ವ್ಯಾಧಿ ನಿಂತ ಹಾಗೆ ಕಾಣಿಸಿದರೆ ಆ ವ್ಯಾಧಿ ಚರ್ಮದಲ್ಲಿ ಹರಡದಿದ್ದರೆ ಯಾಜಕನು ಅವನನ್ನು ಇನ್ನೂ ಏಳು ದಿನಗಳು ಮುಚ್ಚಿಡ ಬೇಕು.

Yaajakanu elane dinadalli ava nannu nodidaaga igo, aa vyaadhi ninta haage kaanisidare aa vyaadhi charmadalli haradadiddare yaajakanu avanannu innoo elu dinagalu muchchida beku.

Leviticus 13:5 in English

King James Version (KJV)
And the priest shall look on him the seventh day: and, behold, [if] the plague in his sight be at a stay, [and] the plague spread not in the skin; then the priest shall shut him up seven days more:
World English Bible (WEB)
The priest shall examine him on the seventh day. Behold, if in his eyes the plague is arrested and the plague hasn’t spread in the skin, then the priest shall isolate him for seven more days.
American Standard Version (ASV)
and the priest shall look on him the seventh day: and, behold, if in his eyes the plague be at a stay, and the plague be not spread in the skin, then the priest shall shut him up seven days more:
Bible in Basic English (BBE)
And the priest is to see him on the seventh day; and if, in his opinion, the place on his skin has not become worse and is not increased in size, then the priest will keep him shut up for seven days more:
Darby Translation (DBY)
And the priest shall look on him the seventh day; and behold, in his sight, the sore remaineth as it was, the sore hath not spread in the skin, then the priest shall shut him up seven days a second time.
Webster's Bible (WBS)
And the priest shall look on him the seventh day: and behold, [if] the plague in his sight is at a stay, [and] the plague spreadeth not in the skin; then the priest shall shut him up seven days more:
Young's Literal Translation (YLT)
'And the priest hath seen him on the seventh day, and lo, the plague hath stood in his eyes, the plague hath not spread in the skin, and the priest hath shut him up a second seven days.

Read in context

  1. 3ಯಾಜಕನು ಶರೀರದ ಚರ್ಮದ ಮೇಲಿರುವ ವ್ಯಾಧಿಯನ್ನು ನೋಡ ಬೇಕು; ವ್ಯಾಧಿಯಲ್ಲಿನ ಕೂದಲು ಬೆಳ್ಳಗಾದರೆ ಆ ವ್ಯಾಧಿಯು ಅವನ ಶರೀರದ ಚರ್ಮಕ್ಕಿಂತಲೂ ಆಳ ವಾಗಿ ಕಂಡರೆ ಆ ವ್ಯಾಧಿಯು ಕುಷ್ಠವಾಗಿರುವದು; ಆಗ ಯಾಜಕನು ಅವನನ್ನು ನೋಡಿ ಅಶುದ್ಧನೆಂದು ನಿರ್ಣಯಿಸಬೇಕು.
  2. 4ಅವನ ಶರೀರದ ಚರ್ಮದಲ್ಲಿ ಬಿಳುಪಾದ ಮಚ್ಚೆಯಿದ್ದು ಅದು ನೋಡುವದಕ್ಕೆ ಚರ್ಮ ಕ್ಕಿಂತಲೂ ಆಳವಾಗಿದ್ದು ಅಲ್ಲಿನ ಕೂದಲು ಬೆಳ್ಳಗಾಗ ದಿದ್ದರೆ ಯಾಜಕನು ಆ ವ್ಯಾಧಿಯವನನ್ನು ಏಳು ದಿನ ಮುಚ್ಚಿಡಬೇಕು.
  3. 5ಯಾಜಕನು ಏಳನೇ ದಿನದಲ್ಲಿ ಅವ ನನ್ನು ನೋಡಿದಾಗ ಇಗೋ, ಆ ವ್ಯಾಧಿ ನಿಂತ ಹಾಗೆ ಕಾಣಿಸಿದರೆ ಆ ವ್ಯಾಧಿ ಚರ್ಮದಲ್ಲಿ ಹರಡದಿದ್ದರೆ ಯಾಜಕನು ಅವನನ್ನು ಇನ್ನೂ ಏಳು ದಿನಗಳು ಮುಚ್ಚಿಡ ಬೇಕು.
  4. 6ಯಾಜಕನು ಅವನನ್ನು ಏಳನೆಯ ದಿನದಲ್ಲಿ ನೋಡಬೇಕು. ಆಗ ಇಗೋ, ವ್ಯಾಧಿಯು ಸ್ವಲ್ಪ ಕಪ್ಪಾ ಗಿದ್ದು ಚರ್ಮದಲ್ಲೆಲ್ಲಾ ಹರಡದಿದ್ದರೆ ಯಾಜಕನು ಅವ ನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬರೀ ಕಜ್ಜಿಯಾದ ಕಾರಣ ಅವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ಶುದ್ಧನಾಗಿರುವನು.
  5. 7ಅವನು ತನ್ನ ಶುದ್ಧಿಗಾಗಿ ಯಾಜಕನಿಗೆ ತೋರಿಸಿಕೊಂಡ ಮೇಲೆ ಕಜ್ಜಿಯು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹಬ್ಬಿದರೆ ಅವನು ತಿರಿಗಿ ಯಾಜಕನಿಗೆ ತೋರಿಸಿಕೊಳ್ಳಬೇಕು.
Read all of Leviticus 13

Original words (Hebrew)

Leviticus 13:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.